ಸುಯಮೀಂದ್ರ ಆಚಾರ್ಯ ನಿಧನಕ್ಕೆ ಸಚಿವ ಅರವಿಂದ ಲಿಂಬಾವಳಿ ಸಂತಾಪ
Team Udayavani, Apr 30, 2021, 9:38 PM IST
ಬೆಂಗಳೂರು: ಮಂತ್ರಾಲಯದ ಪೀಠಾಧಿಪತಿಗಳ ಆಪ್ತ ಕಾರ್ಯದರ್ಶಿ ಸುಯಮೀಂದ್ರ ಆಚಾರ್ ಅವರ ನಿಧನಕ್ಕೆ ಅರಣ್ಯ , ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.
ಸುಯಮೀಂದ್ರ ಆಚಾರ್ ಅವರು ಇಂದು ಸಾಯಂಕಾಲ ಕೋವಿಡ್ ಗೆ ಬಲಿಯಾಗಿದ್ದಾರೆ. ಅವರ ಸಾವಿನ ಸುದ್ದಿ ನನಗೆ ಆಘಾತ ಉಂಟುಮಾಡಿದೆ, ಸುಯಮೀಂದ್ರ ಆಚಾರ್ಯರು ಬಿ ಎಂ ಎಸ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ನನ್ನ ಸಹಪಾಠಿಯಾಗಿದ್ದರು. ಸರಳ, ಸಜ್ಜನಿಕೆಯ ಸುಯಮೀಂದ್ರ ಆಚಾರ್ಯರು ದೆಹಲಿಯಲ್ಲಿ ಕೋವಿಡ್ಗೆ ಬಲಿಯಾಗಿರುವುದು ನಿಜಕ್ಕೂ ದುರದೃಷ್ಟಕರ.
ಅವರ ನಿಧನದಿಂದ ನಾನು ಸಹೃದಯಿ ಮಿತ್ರನನ್ನು ಕಳೆದುಕೊಂಡಿದ್ದೇನೆ. ಅವರ ಕುಟುಂಬ ವರ್ಗಕ್ಕೆ ಮತ್ತು ಅವರ ಮಿತ್ರವೃಂದಕ್ಕೆ ಅವರ ಅಗಲಿಕೆಯಿಂದ ಉಂಟಾದ ನೋವನ್ನು ಭರಿಸುವ ಶಕ್ತಿಯನ್ನು ಶ್ರೀ ರಾಘವೇಂದ್ರ ಸ್ವಾಮಿಗಳು ಕರುಣಿಸಲಿ ಎಂದು ಸಚಿವ ಅರವಿಂದ ಲಿಂಬಾವಳಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ