ಅಲ್ಲೇನು ಹುಲಿ ಇದ್ಯಾ ಹೆದರೋದಕ್ಕೆ?

Team Udayavani, Jun 12, 2018, 6:00 AM IST

dr-jayamala-8686.jpg

ಬೆಂಗಳೂರು: “ವಿಧಾನ ಪರಿಷತ್ತಿನಲ್ಲಿ ಹುಲಿ, ಕರಡಿಗಳಿಲ್ಲ. ನಮ್ಮನ್ನು ಕೊಲ್ಲುವಂಥವರು ಯಾರೂ ಇಲ್ಲ. ಇನ್ನು ಯಾಕೆ ಹೆದರಬೇಕು? ಹೆಣ್ಣು ಅಗ್ನಿಪರೀಕ್ಷೆ ಎದುರಿಸುವುದು ಅನಿವಾರ್ಯ. ಆದರೆ, ಅದನ್ನು ಮೆಟ್ಟಿ ನಿಲ್ಲಲು ಆಕೆಗೆ ಗೊತ್ತಿದೆ’.

ತಮಗೆ ಸಚಿವ ಸ್ಥಾನ ನೀಡಿದ ಬಗೆಗಿನ ಆಕ್ಷೇಪ ಎತ್ತಿದವರಿಗೆ ಸಚಿವೆ ಡಾ.ಜಯಮಾಲಾ ಅವರು ನೀಡಿದ ಖಡಕ್‌ ಉತ್ತರವಿದು.

ವಿಧಾನಸೌಧದಲ್ಲಿ ತಮಗೆ ಹಂಚಿಕೆಯಾಗಿದ್ದ ಕೊಠಡಿ ವೀಕ್ಷಿಸಲು ಬಂದಿದ್ದ ಡಾ.ಜಯಮಾಲಾ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಮೋಟಮ್ಮ, ನಾಗರತ್ನ ಅಂಥವರು ಪ್ರಮುಖ ಹುದ್ದೆಗಳನ್ನು ಪಡೆದು ಅದನ್ನು ಸಮರ್ಥವಾಗಿ ನಿಭಾಯಿಸಿರಲಿಲ್ಲವೇ? ಅವರು ಹೆಣ್ಣುಮಕ್ಕಳಲ್ಲವೇ ಎಂದು ಟೀಕಾಕಾರರಿಗೆ ಮರುಪ್ರಶ್ನೆ ಹಾಕಿದ್ದಾರೆ.

ಹೆಣ್ಣಿನ ನಿಯತ್ತು ಪ್ರಶ್ನಿಸಿದರೆ ಆಕೆ ಹೆಚ್ಚು ಸಮರ್ಥವಾಗಿ ಕೆಲಸ ಮಾಡಲು ಸಾಧ್ಯವಾಗುತ್ತದೆ. ನನಗೆ ಸಚಿವ ಸ್ಥಾನ ನೀಡಿರುವ ಬಗ್ಗೆ ಎಚ್‌.ಎಂ.ರೇವಣ್ಣ ಆಕ್ಷೇಪ ವ್ಯಕ್ತಪಡಿಸಿ ಬೇರೊಬ್ಬರಿಗೆ ಕೊಡಬೇಕೆಂದು ಹೇಳಿದ್ದು ಸರಿಯಲ್ಲ. ಅವರಿಗೆ ಸಚಿವರಾಗುವ ಆಸೆ ಇದ್ದರೆ ನಮಗೂ ಬೇಕು ಎಂದು ವರಿಷ್ಟರನ್ನು ಕೇಳಬಹುದಿತ್ತು ಎಂದು ಹೇಳಿದ ಜಯಮಾಲಾ, ನನಗೆ ಸಚಿವ ಸ್ಥಾನ ನೀಡಿದ ಬಗ್ಗೆ ಪುರುಷರು ಅಪಸ್ವರ ಎತ್ತಿದರೆ ಅದನ್ನು ಒಪ್ಪಿಕೊಳ್ಳುವುದಿಲ್ಲ. ಮಹಿಳೆಯರು ಅಪಸ್ವರ ಎತ್ತಿದರೆ ಅಂಥವರಿಗೆ ಒಳ್ಳೆಯ ಅಧಿಕಾರ ಕೊಡಿ ಎಂದು ಕೇಳುತ್ತೇನೆ ಎಂದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣದ ಜತೆಗೆ ಕನ್ನಡ ಮತ್ತು ಸಂಸ್ಕೃತಿ ಖಾತೆಯನ್ನೂ ನನಗೆ ನೀಡಿದ್ದಾರೆ. ಮಹಿಳೆ ಮತ್ತು ಮಕ್ಕಳು ಸಂಸ್ಕೃತಿಯ ಜತೆ ಬೆರೆತಿದ್ದಾರೆಂಬ ಕಾರಣಕ್ಕೆ ಎರಡೂ ಖಾತೆಗಳನ್ನು ನನಗೆ ವಹಿಸಿದ್ದಾರೆ. ಇದನ್ನು ಸಮರ್ಥವಾಗಿ ನಿಭಾಯಿಸುತ್ತೇನೆಂದು ಜಯಮಾಲಾ ಹೇಳಿದರು.

ಸೆಕ್ಸ್‌ ವರ್ಕರ್‌ ತಪ್ಪು ದಮನಿತ ಮಹಿಳೆ ಸರಿ
“ಸೆಕ್ಸ್‌ ವರ್ಕರ್ಸ್‌’ (ಲೈಂಗಿಕ ಕಾರ್ಯಕರ್ತರು) ಪದಕ್ಕೆ ಪರ್ಯಾಯವಾಗಿ ಇನ್ಮುಂದೆ ದಮನಿತ ಮಹಿಳೆಯರು’ ಎಂದು ಕರೆಯುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಜಯಮಾಲಾ ಅಧಿಕಾರಿಗಳಿಗೆ ಸೂಚಿಸಿದರು. ಇಲಾಖೆ ಅಧಿಕಾರಿಗಳ ಜತೆ ಪ್ರಥಮ ಸಭೆ ನಡೆಸಿ ಮಾತನಾಡಿದ ಅವರು, ಸೆಕ್ಸ್‌ ವರ್ಕರ್ಸ್‌ ಎಂಬ ಪದ ಬಳಕೆ ಒಂದು ರೀತಿಯಲ್ಲಿ ಅವಮಾನಕರ ಎಂಬಂತಿದೆ. ಹೀಗಾಗಿ, ದಮನಿತ ಮಹಿಳೆಯರು ಎಂದು ಬಳಕೆ ಮಾಡಿ ಎಂದು ನಿರ್ದೇಶನ ನೀಡಿದರು.

ಟಾಪ್ ನ್ಯೂಸ್

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.