ಕೋವಿಡ್ ಗೆ ಪೋಷಕರನ್ನು ಕಳೆದುಕೊಂಡ ಮಕ್ಕಳ ವಿದ್ಯಾಬ್ಯಾಸದ ಹೊಣೆ ನನ್ನದು : ಸಚಿವ ಆರ್‌.ಅಶೋಕ್‌

Team Udayavani, Jun 14, 2021, 7:06 PM IST

98795

ಬೆಂಗಳೂರು: ಪದ್ಮನಾಭನಗರ ವಿಧಾನಸಭಾ ಕ್ಷೇತ್ರದಲ್ಲಿ ಕೋವಿಡ್‌ನಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳ ವಿದ್ಯಾಭ್ಯಾಸದ ಹೊಣೆಯನ್ನು ನಾನೇ ತೆಗೆದುಕೊಳ್ಳುತ್ತೇನೆ ಎಂದು ಕಂದಾಯ ಸಚಿವ ಆರ್‌.ಅಶೋಕ್‌ ಹೇಳಿದರು.

ಕೋವಿಡ್‌ನಿಂದ ಸಂಕಷ್ಟಕ್ಕೆ ಒಳಗಾದವರಿಗೆ ನೆರವಾಗುವುದರ ಜೊತೆಗೆ ಆತ್ಮವಿಶ್ವಾಸ ತುಂಬುವ ನಿಟ್ಟಿನಲ್ಲಿ ಪದ್ಮನಾಭನಗರ ವಿಧಾನಸಭಾ ಕ್ಷೇತ್ರದಲ್ಲಿ ಸೋಮವಾರ (ಜೂನ್ 14) ಆಯೋಜಿಸಿದ್ದ ಪಡಿತರ ಕಿಟ್ ವಿತರಿಸುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕೋವಿಡ್‌ನಿಂದ ಮೃತಪಟ್ಟವರ ಕುಟುಂಬದ ಸದಸ್ಯರು ಅನಾಥರಲ್ಲ. ಅವರ ನೋವಿನಲ್ಲಿ ಪಕ್ಷ ಹಾಗೂ ವೈಯಕ್ತಿಕವಾಗಿ ನಾನು ಸಹಾಯ ಮಾಡುತ್ತೇವೆ ಎಂದು ಅವರು ಹೇಳಿದರು.

ಕೋವಿಡ್‌ ಸೋಂಕಿನಿಂದ ದುಡಿಯುವ ವ್ಯಕ್ತಿಗಳು ಮೃತಪಟ್ಟು ಅನೇಕ ಕುಟುಂಬಗಳು ಸಂಕಷ್ಟದಲ್ಲಿ ಸಿಲುಕಿವೆ. ಇದನ್ನು ಮನಗಂಡು ರಾಜ್ಯ ಸರ್ಕಾರ ನೆರವಿಗೆ ಧಾವಿಸಿದೆ. ಬಿ‍ಪಿಎಲ್‌ ಕುಟುಂಬಗಳಲ್ಲಿ ಕೋವಿಡ್‌ ಸೋಂಕಿನಿಂದ ವಯಸ್ಥರು ಮೃತಪಟ್ಟಲ್ಲಿ, ಆ ಕುಟುಂಬಕ್ಕೆ ಒಂದು ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಪ್ರಕಟಿಸಿದ್ದಾರೆ. ಇದು ಸರ್ಕಾರದ ಬದ್ಧತೆಗೆ ಸಾಕ್ಷಿ. ಮುಖ್ಯಮಂತ್ರಿ ಅವರಿಗೆ ಧನ್ಯವಾದಗಳು ಎಂದು ಅವರು ಹೇಳಿದರು.

ಸದ್ಯ ಕೋವಿಡ್ ಮಹಾಮಾರಿ ಹಲವರ ಬದುಕಿನಲ್ಲಿ ಬಿರುಗಾಳಿಯನ್ನೇ ಎಬ್ಬಿಸಿದೆ. ಈ ನಿಟ್ಟಿನಲ್ಲಿ ಕಂಗೆಟ್ಟ ಜನರಿಗೆ, ಆರ್ಥಿಕ ಸಂಕಷ್ಟಕ್ಕೆ ಸಿಲುಕಿದವರಿಗೆ ನೆರವಾಗಲು ಈಗ ನೆರವು ನೀಡುವ ಕಾರ್ಯಕ್ರಮ ರೂಪಿಸಲಾಗಿದೆ ಎಂದರು.

ಇದೇ ಸಂದರ್ಭದಲ್ಲಿ, ಕೋವಿಡ್‌ ಸೋಂಕಿನಿಂದ ಮೃತಪಟ್ಟ ಪದ್ಮನಾಭನಗರ ಕ್ಷೇತ್ರದ ಮೂರು ಕುಟುಂಬಗಳಿಗೆ ಒಂದೊಂದು ಕುಟುಂಬಕ್ಕೆ 3 ಲಕ್ಷ ರೂಪಾಯಿಯಂತೆ 3 ಲಕ್ಷ ರೂಪಾಯಿ ಧನಸಹಾಯವನ್ನು ಸಚಿವರು ಮಾಡಿದರು. ಇದೇ ವೇಳೆ, ಸಾವಿರಾರು ಬಡವರಿಗೆ ಪಡಿತರ ಕಿಟ್ ಗಳನ್ನು ವಿತರಿಸಲಾಯಿತು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.