ಮಂಡಳಿ ಪರೀಕ್ಷೆಗಳ ಕುರಿತಂತೆ ಅತಿ ಶೀಘ್ರದಲ್ಲಿಯೇ ತೀರ್ಮಾನ: ಸಚಿವ ಎಸ್.ಸುರೇಶ್ ಕುಮಾರ್
Team Udayavani, Jun 2, 2021, 6:50 PM IST
ಬೆಂಗಳೂರು : ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿಯು ಪರೀಕ್ಷೆಗಳ ಕುರಿತಂತೆ ಆದಷ್ಟು ಶೀಘ್ರ ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದು ಸಚಿವ ಸುರೇಶ್ಕುಮಾರ್ ಹೇಳಿದ್ದಾರೆ.
ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಚಿವರು ಪರೀಕ್ಷೆಗಳ ಬಗ್ಗೆ ಶಿಕ್ಷಕರು, ಶಿಕ್ಷಣ ತಜ್ಞರು ಮತ್ತು ಪೋಷಕ ವರ್ಗಗಳ ಜೊತೆ ವ್ಯಾಪಕ ಸಮಾಲೋಚನಾ ಪ್ರಕ್ರಿಯೆ ಚಾಲ್ತಿಯಲ್ಲಿರುವ ಕಾರಣ, ಮಕ್ಕಳ ಆರೋಗ್ಯ ಹಾಗೂ ಭವಿಷ್ಯದ ಹಿತದೃಷ್ಟಿಯಿಂದ ಸೂಕ್ತ ನಿರ್ಧಾರವನ್ನು ಬರುವ ಕೆಲವು ದಿನಗಳಲ್ಲಿ ತೆಗೆದುಕೊಳ್ಳಲಾಗುತ್ತದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ