![T20 WC: ಹೋರಾಡಿ ಸೋತು ಹೊರಬಿದ್ದ ಸ್ಕಾಟ್ಲೆಂಡ್; ಆಸೀಸ್ ಗೆಲುವಿನಿಂದ ಸೂಪರ್8 ಗೆ ಆಂಗ್ಲರು](https://www.udayavani.com/wp-content/uploads/2024/06/aus-415x229.jpg)
ಆಪ್ತರಿಗೆ ಟಿಕೆಟ್ ಕೊಡಿಸಲು ಸಚಿವರ ಪೈಪೋಟಿ
Team Udayavani, Apr 2, 2018, 12:31 PM IST
![Mulki Sunder Ram Shetty.jpg](https://www.udayavani.com/wp-content/uploads/2018/04/2/Mulki Sunder Ram Shetty.jpg)
ಬೆಂಗಳೂರು: ಬಸವನಗುಡಿ ಕ್ಷೇತ್ರದಲ್ಲಿ ತಮ್ಮ ಬೆಂಬಲಿಗರಿಗೆ ಟಿಕೆಟ್ ಕೊಡಿಸಬೇಕೆಂದು ಸಚಿವರ ನಡುವೆ ಪೈಪೋಟಿ ನಡೆದಿದೆ.
ಮಾಜಿ ಶಾಸಕ ಚಂದ್ರಶೇಖರ್ ಪರವಾಗಿ ಗೃಹ ಸಚಿವ ರಾಮಲಿಂಗಾ ರೆಡ್ಡಿ, ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್, ಎಚ್.ಎಂ. ರೇವಣ್ಣ, ಕೃಷ್ಣಬೈರೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯಿಲಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಮಾಜಿ ಸಚಿವ ಬಿ.ಕೆ. ಚಂದ್ರಶೇಖರ್ ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ನಿಂದ ಸ್ಪರ್ಧಿಸಿ 22 ಸಾವಿರ ಮತಗಳ ಅಂತರದಿಂದ ಸೋತಿರುವುದರಿಂದ ಈ ಬಾರಿ ಅವರಿಗೆ ಟಿಕೆಟ್ ನೀಡಬಾರದು ಎಂದು ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ. ದಲಿತ ಸಮುದಾಯದವರಾಗಿದ್ದರೂ ಬಸವನಗುಡಿ ಕ್ಷೇತ್ರದಲ್ಲಿ ಶಾಸಕರಾಗಿ, ಮೇಯರ್ ಆಗಿ ಉತ್ತಮ ಕೆಲಸ ಮಾಡಿದ್ದು,
ಚಂದ್ರಶೇಖರ್ಗೆ ಟಿಕೆಟ್ ನೀಡಿದರೆ ಕಾಂಗ್ರೆಸ್ ಗೆಲುವು ಖಚಿತ ಎಂದು ನಾಯಕರ ಮನವೊಲಿಸುವ ಪ್ರಯತ್ನ ನಡೆಸಿದ್ದಾರೆ ಎಂದು ಹೇಳಲಾಗಿದೆ. ಆದರೆ, ಇಂಧನ ಸಚಿವ ಡಿ.ಕೆ. ಶಿವಕುಮಾರ್, ಇತ್ತೀಚೆಗೆ ಬಿಜೆಪಿಯಿಂದ ವಲಸೆ ಬಂದಿರುವ ಬೋರೆಗೌಡರಿಗೆ ಟಿಕೆಟ್ ಕೊಡಿಸಲು ಪ್ರಯತ್ನ ನಡೆಸಿದ್ದು, ಅವರ ಪರವಾಗಿ ಲಾಬಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
![T20 WC: ಹೋರಾಡಿ ಸೋತು ಹೊರಬಿದ್ದ ಸ್ಕಾಟ್ಲೆಂಡ್; ಆಸೀಸ್ ಗೆಲುವಿನಿಂದ ಸೂಪರ್8 ಗೆ ಆಂಗ್ಲರು](https://www.udayavani.com/wp-content/uploads/2024/06/aus-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Bengaluru Parks: ಪಾರ್ಕ್ಗಳಿಗೆ ಕ್ಯಾಮೆರಾ ಭದ್ರತೆ ಒದಗಿಸಲು ಆಗ್ರಹ](https://www.udayavani.com/wp-content/uploads/2024/06/4-12-150x90.jpg)
Bengaluru Parks: ಪಾರ್ಕ್ಗಳಿಗೆ ಕ್ಯಾಮೆರಾ ಭದ್ರತೆ ಒದಗಿಸಲು ಆಗ್ರಹ
![3](https://www.udayavani.com/wp-content/uploads/2024/06/3-13-150x90.jpg)
Annapurneshwari Police station: ಠಾಣೆಗೆ ಶಾಮಿಯಾನ ಹಾಕಿರುವ ಕುರಿತು ಸಾರ್ವಜನಿಕರ ಆಕ್ರೋಶ
![2](https://www.udayavani.com/wp-content/uploads/2024/06/2-12-150x90.jpg)
Theft Case: ಕದ್ದ16 ಲಕ್ಷ ಬೆಲೆಯ ಚಿನ್ನ ಕರಗಿಸಿ ಗಟ್ಟಿ ಮಾಡಿಟ್ಟಿದ್ದ ಕೆಲಸದಾಕೆ ಸೆರೆ!
![10](https://www.udayavani.com/wp-content/uploads/2024/06/10-11-150x90.jpg)
Bengaluru: ರೌಡಿಯನ್ನು ಕೊಚ್ಚಿ ಬರ್ಬರವಾಗಿ ಹತ್ಯೆಗೈದ ದುಷ್ಕರ್ಮಿಗಳು
![9-](https://www.udayavani.com/wp-content/uploads/2024/06/9-1-1-150x90.jpg)
Bengaluru:ಕಳ್ಳತನ ಮಾಡಿದ್ದಕ್ಕೆ ಗಾರ್ಡ್ಗಳಿಂದ ಕೈಕಾಲು ಕಟ್ಟಿ ಹಲ್ಲೆ: ಓರ್ವ ವ್ಯಕ್ತಿ ಸಾವು
MUST WATCH
ಹೊಸ ಸೇರ್ಪಡೆ
![T20 WC: ಹೋರಾಡಿ ಸೋತು ಹೊರಬಿದ್ದ ಸ್ಕಾಟ್ಲೆಂಡ್; ಆಸೀಸ್ ಗೆಲುವಿನಿಂದ ಸೂಪರ್8 ಗೆ ಆಂಗ್ಲರು](https://www.udayavani.com/wp-content/uploads/2024/06/aus-150x83.jpg)
T20 WC: ಹೋರಾಡಿ ಸೋತು ಹೊರಬಿದ್ದ ಸ್ಕಾಟ್ಲೆಂಡ್; ಆಸೀಸ್ ಗೆಲುವಿನಿಂದ ಸೂಪರ್8 ಗೆ ಆಂಗ್ಲರು
![David Wiese: ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ ಡೇವಿಡ್ ವೀಸ](https://www.udayavani.com/wp-content/uploads/2024/06/david-150x83.jpg)
David Wiese: ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ ಡೇವಿಡ್ ವೀಸ
![ರಫಾದಲ್ಲಿ ಸ್ಫೋಟ; ಪ್ರಾಣ ಕಳೆದುಕೊಂಡ ಎಂಟು ಇಸ್ರೇಲಿ ಸೈನಿಕರು](https://www.udayavani.com/wp-content/uploads/2024/06/rafa-150x83.jpg)
Gaza: ರಫಾದಲ್ಲಿ ಸ್ಫೋಟ; ಪ್ರಾಣ ಕಳೆದುಕೊಂಡ ಎಂಟು ಇಸ್ರೇಲಿ ಸೈನಿಕರು
![ನಮೀಬಿಯಾ ವಿರುದ್ದ ಗೆದ್ದ ಇಂಗ್ಲೆಂಡ್; ಸೂಪರ್ 8ರಲ್ಲಿ ಒಂದು ಕಾಲಿಟ್ಟು ಕುಳಿತ ಬಟ್ಲರ್ ಪಡೆ](https://www.udayavani.com/wp-content/uploads/2024/06/Eng-150x83.jpg)
ನಮೀಬಿಯಾ ವಿರುದ್ದ ಗೆದ್ದ ಇಂಗ್ಲೆಂಡ್; ಸೂಪರ್ 8ರಲ್ಲಿ ಒಂದು ಕಾಲಿಟ್ಟು ಕುಳಿತ ಬಟ್ಲರ್ ಪಡೆ
![Udupi: ಎಸೆಸೆಲ್ಸಿ ಫಲಿತಾಂಶ ಶ್ರೇಷ್ಠತೆಗೆ ವಿನೂತನ ಪ್ರಯೋಗ](https://www.udayavani.com/wp-content/uploads/2024/06/SSLC-150x84.jpg)
Udupi: ಎಸೆಸೆಲ್ಸಿ ಫಲಿತಾಂಶ ಶ್ರೇಷ್ಠತೆಗೆ ವಿನೂತನ ಪ್ರಯೋಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.