Udayavni Special

ರಸ್ತೆ ಕಾಮಗಾರಿಗೆ ಶಾಸಕ ಚಾಲನೆ


Team Udayavani, Aug 30, 2018, 12:34 PM IST

raste.jpg

ಕೆಂಗೇರಿ: ಯಶವಂತಪುರ ವಿದಾನಸಭಾ ಕ್ಷೇತ್ರದ ಕಗ್ಗಲಿಪುರ ಗ್ರಾಮ, ಶ್ರೀನಿಧಿ ಬಡಾವಣೆಯ ಸುತ್ತಮುತ್ತಲಿನ ರಸ್ತೆಯನ್ನು ಕಾಂಕ್ರೀಟ್‌ ರಸ್ತೆಯನ್ನಾಗಿ ಪರಿವರ್ತಿಸಲು 1 ಕೋಟಿ ರೂ. ವೆಚ್ಚದ ಕಾಮಗಾರಿಗೆ ಕ್ಷೇತ್ರದ ಶಾಸಕ ಎಸ್‌.ಟಿ.ಸೋಮಶೇಖರ್‌ ಚಾಲನೆ ನೀಡಿದರು.

ಈ ವೇಳೆ ಸಾರ್ವಜನಿಕರು, ಗ್ರಾಮದ ಕೆರೆಗೆ ಸುಮಾರು ನಾಲ್ಕು ಸಾವಿರಕ್ಕೂ ಹೆಚ್ಚು ಮನೆಗಳಿಂದ ಒಳಚರಂಡಿ ನೀರು ಸೇರುತ್ತಿದೆ. ಇದರಿಂದ ನೈರ್ಮಲ್ಯ ಸೃಷ್ಟಿಯಾಗುತ್ತಿದೆ.  ಸಾಂಕ್ರಮಿಕ ರೋಗ ಭೀತಿ ತಲೆದೋರಿದೆ. ಈ ಸಮಸ್ಯೆಯನ್ನು ಪರಿಹರಿಸಲು ಮನವಿ ಮಾಡಿದರು. ಕಗ್ಗಲಿಪುರದ ಅಭಿವೃದ್ಧಿಗೆ ಈಗಾಗಲೇ ಸಾಕಷ್ಟು ಅನುದಾನ ತಂದು ಶುದ್ಧ ಕುಡಿಯುವ ನೀರು, ಕಾಂಕ್ರೀಟ್‌ ರಸ್ತೆ, ಬೀದಿ ದೀಪ ಇನ್ನೂ ಹಲವಾರು ಕಾಮಗಾರಿಗಳನ್ನು ಮಾಡಲಾಗಿದೆ.

ಮುಂದಿನ ದಿನಗಳಲ್ಲಿ ಕಗ್ಗಲೀಪುರ ಕೆರೆಯನ್ನು ಅಭಿವೃದ್ಧಿಪಡಿಸಿ ಒಳಚರಂಡಿ ನೀರು ಬೇರೆ ಕಡೆಗೆ ಹರಿಯುವಂತೆ ಮಾಡಿ ಶಾಶ್ವತ ತಡೆಗೋಡೆ ನಿರ್ಮಿಸಿ ಪಾದಚಾರಿ ಮಾರ್ಗ, ಬಯಲು ವ್ಯಾಯಮ ಶಾಲೆ, ಮಕ್ಕಳ ಆಟದ ಮೈದಾನವನ್ನು ಮಾಡಲಾಗುವುದು. ಇದನ್ನು ಹಂತಹಂತವಾಗಿ ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದರು. ಜಿಪಂ ಅದ್ಯಕ್ಷೆ  ಗಾಯತ್ರಿ ಜಯರಾಂ, ಸದಸ್ಯ ಪರ್ವೀಜ್‌ಪಾಷ, ಗ್ರಾಪಂ ಸದಸ್ಯ ಶ್ರೀನಿವಾಸ್‌, ಜಯರಾಂ ಗ್ರಾಪಂ ಸದಸ್ಯರು ಮುಖಂಡರು ಗ್ರಾಮಸ್ಥರು ಇದ್ದರು.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

Tewatia-1

ರಾಜಸ್ಥಾನ ರಾಯಲ್ಸ್ ಗೆಲ್ಲಿಸಿದ ರಾಹುಲ್ ಸ್ಪೋಟಕ ಬ್ಯಾಟಿಂಗ್!

ಹಾವೇರಿ: 117ಜನರಿಗೆ ಸೋಂಕು ದೃಢ ; ಇಬ್ಬರು ಸಾವು

ಹಾವೇರಿ: 117ಜನರಿಗೆ ಸೋಂಕು ದೃಢ ; ಇಬ್ಬರು ಸಾವು

ವಿಜಯಪುರದಲ್ಲಿ ಕೆ–ಸೆಟ್‌ ಪರೀಕ್ಷೆ ಬರೆದ 4614 ಪರೀಕ್ಷಾರ್ಥಿಗಳು

ವಿಜಯಪುರದಲ್ಲಿ ಕೆ–ಸೆಟ್‌ ಪರೀಕ್ಷೆ ಬರೆದ 4614 ಪರೀಕ್ಷಾರ್ಥಿಗಳು

Mayank-01

ರಾಹುಲ್–ಮಯಾಂಕ್ ಭರ್ಜರಿ ಬ್ಯಾಟಿಂಗ್ ಜೊತೆಯಾಟ: ರಾಯಲ್ಸ್ ಬೆವರಿಳಿಸಿದ ‘ಹುಡುಗರು’!

ತಾಯಿ ಚಿಕಿತ್ಸೆಗೆ ಮಾಡಿದ ಸಾಲ ತೀರಿಸಲಾಗದೆ ಯುವಕ ಆತ್ಮಹತ್ಯೆ! ಜಿಲ್ಲೆಯಲ್ಲಿ ಎರಡನೇ ಸಾವು

ತಾಯಿ ಚಿಕಿತ್ಸೆಗೆ ಮಾಡಿದ ಸಾಲ ತೀರಿಸಲಾಗದೆ ಯುವಕ ಆತ್ಮಹತ್ಯೆ! ಜಿಲ್ಲೆಯಲ್ಲಿ ಎರಡನೇ ಸಾವು

ಚಾಮರಾಜನಗರ ; ಕಾವಿಡ್ ಸೋಂಕಿಗೆ ಓರ್ವ ಸಾವು! 44 ಹೊಸ ಪ್ರಕರಣ

ಚಾಮರಾಜನಗರ ; ಕೋವಿಡ್ ಸೋಂಕಿಗೆ ಓರ್ವ ಸಾವು! 44 ಹೊಸ ಪ್ರಕರಣ

ಶಿಡ್ಲಘಟ್ಟ ಶಾಸಕ ವಿ.ಮುನಿಯಪ್ಪ ಮನೆಗೆ ಕೆಪಿಸಿಸಿ ಅಧ್ಯಕ್ಷ ಭೇಟಿ-ಯೋಗಕ್ಷೇಮ ವಿಚಾರಣೆ

ಶಿಡ್ಲಘಟ್ಟ ಶಾಸಕ ವಿ.ಮುನಿಯಪ್ಪ ಮನೆಗೆ ಕೆಪಿಸಿಸಿ ಅಧ್ಯಕ್ಷ ಭೇಟಿ-ಯೋಗಕ್ಷೇಮ ವಿಚಾರಣೆ






ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bng-tdy-4

ಮಾಸ್ಕ್ ಹಾಕದಿದ್ದರೆ ಸಾವಿರ ರೂ.ದಂಡ?

ಸಚಿವ ಈಶ್ವರಪ್ಪ ನಿವಾಸದಲ್ಲಿ ಕುರುಬ ಸಮಾಜ ನಾಯಕರ ಸಭೆ

ಸಚಿವ ಈಶ್ವರಪ್ಪ ನಿವಾಸದಲ್ಲಿ ಕುರುಬ ಸಮಾಜ ನಾಯಕರ ಸಭೆ

bng-tdy-3

ವಿಕ್ಟೋರಿಯಾ ಆಸ್ಪತ್ರೆಗಳ ಸೇವೆ ಪುನಾರಂಭ

ಚಿನ್ನಾಭರಣ ಮಳಿಗೆಗೆ ಕನ್ನ ಹಾಕಿದ್ದವರ ಸೆರೆ

ಚಿನ್ನಾಭರಣ ಮಳಿಗೆಗೆ ಕನ್ನ ಹಾಕಿದ್ದವರ ಸೆರೆ

ಫ್ಯಾಷನ್‌ ಲೋಕ ದಲ್ಲೂ ಡ್ರಗ್ಸ್‌; ದೆಂಬ್ಲಾಗೆ ಗ್ರಿಲ್‌

ಫ್ಯಾಷನ್‌ ಲೋಕ ದಲ್ಲೂ ಡ್ರಗ್ಸ್‌; ದೆಂಬ್ಲಾಗೆ ಸಿಸಿಬಿ ಗ್ರಿಲ್‌

MUST WATCH

udayavani youtube

ಕರಿಮೆಣಸು ಕೃಷಿಯ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ

udayavani youtube

ಕೋವಿಡ್ ‌ನಿಂದ ಶಬರಿಮಲೆಗೂ ಕೋಟಿ ಕೋಟಿ ನಷ್ಟ!

udayavani youtube

A girl sticthes 300 masks for Indian Army Soldiers | Covid Warrior | Udayavani

udayavani youtube

ಪೊಲೀಸರಿಗೆ ಮುಂದೆಯೂ ಸಹಕಾರ ಕೊಡುತ್ತೇನೆ: ನಾಲ್ಕು ಗಂಟೆ ಸಿಸಿಬಿ ವಿಚಾರಣೆ ಎದುರಿಸಿದ ಅನುಶ್ರೀ

udayavani youtube

Padma Shri SPB: A journey of Legendary Singer | S P Balasubrahmanyam



ಹೊಸ ಸೇರ್ಪಡೆ

Tewatia-1

ರಾಜಸ್ಥಾನ ರಾಯಲ್ಸ್ ಗೆಲ್ಲಿಸಿದ ರಾಹುಲ್ ಸ್ಪೋಟಕ ಬ್ಯಾಟಿಂಗ್!

ಹಾವೇರಿ: 117ಜನರಿಗೆ ಸೋಂಕು ದೃಢ ; ಇಬ್ಬರು ಸಾವು

ಹಾವೇರಿ: 117ಜನರಿಗೆ ಸೋಂಕು ದೃಢ ; ಇಬ್ಬರು ಸಾವು

ನೀವು ಶ್ವಾನಪ್ರಿಯರೇ? ಹಾಗಿದ್ದರೆ ರೇಬಿಸ್‌ ಬಗ್ಗೆ ತಿಳಿಯಿರಿ

ನೀವು ಶ್ವಾನಪ್ರಿಯರೇ? ಹಾಗಿದ್ದರೆ ರೇಬಿಸ್‌ ಬಗ್ಗೆ ತಿಳಿಯಿರಿ

ವಿಜಯಪುರದಲ್ಲಿ ಕೆ–ಸೆಟ್‌ ಪರೀಕ್ಷೆ ಬರೆದ 4614 ಪರೀಕ್ಷಾರ್ಥಿಗಳು

ವಿಜಯಪುರದಲ್ಲಿ ಕೆ–ಸೆಟ್‌ ಪರೀಕ್ಷೆ ಬರೆದ 4614 ಪರೀಕ್ಷಾರ್ಥಿಗಳು

edition-tdy-1

ಸೂಕ್ತ ಮುನ್ನೆಚ್ಚರಿಕೆ, ಸರಿಯಾದ ಸಮಯಕ್ಕೆ ಚಿಕಿತ್ಸೆ ರೇಬಿಸ್‌ ಕಾಯಿಲೆ ತಡೆಗೆ ನಿರ್ಣಾಯಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.