ಚಿಕಿತ್ಸೆ ಫಲಕಾರಿಯಾಗದೆ ಶಾಸಕ ವರ್ತೂರ್ ಪ್ರಕಾಶ್ ಪತ್ನಿ ನಿಧನ
Team Udayavani, Jul 26, 2017, 2:39 PM IST
ಕೋಲಾರ: ಡೆಂಗ್ಯೂ ಜ್ವರಕ್ಕೆ ತುತ್ತಾಗಿ ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಸಚಿವ, ಶಾಸಕ ವರ್ತೂರ್ ಪ್ರಕಾಶ್ ಅವರ ಪತ್ನಿ ಶ್ಯಾಮಲಾ(40) ಬುಧವಾರ ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.
ಕಳೆದ 2 ದಿನಗಳಿಂದ ಅವರಿಗೆ ಡಯಾಲಿಸಿಸ್ ಮಾಡಲಾಗುತ್ತಿದ್ದು , ಬಹು ಅಂಗಾಂಗ ವೈಫಲ್ಯದಿಂದ ಅವರು ಮೃತಪಟ್ಟಿರುವುದಾಗಿ ಆಸ್ಪತ್ರೆಯ ಮೂಲಗಳು ತಿಳಿಸಿವೆ.
ಪತಿ ಪ್ರಕಾಶ್ ಸೇರಿದಂತೆ ಪುತ್ರರಾದ ಪ್ರಕಾಶ್, ತೇಜಸ್ ಮತ್ತು ರಕ್ಷಿತ್ರನ್ನು ಅಗಲಿದ್ದಾರೆ.
ಇಂದು ಸಂಜೆ ವರ್ತೂರಿನಲ್ಲಿ ಅಂತ್ಯಕ್ರಿಯೆ ನಡೆಯಲಿದ್ದು, ನೂರಾರು ಮಂದಿ ಪ್ರಕಾಶ್ ಅಭಿಮಾನಿಗಳು ಮನೆಗೆ ಆಗಮಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ