ಬೆಂಗಳೂರು:ಮೊಬೈಲ್ ಸ್ಫೋಟಗೊಂಡು ಯುವಕನ ಕೈ ಛಿದ್ರ, ಗಂಭೀರ
Team Udayavani, May 1, 2019, 10:21 AM IST
ಬೆಂಗಳೂರು: ಎಚ್ಎಎಲ್ ವ್ಯಾಪ್ತಿಯಲ್ಲಿ ಮೊಬೈಲ್ ಸ್ಫೋಟಗೊಂಡು ಯುವಕನೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ಬಿಹಾರ ಮೂಲದ ಯುವಕ ಮೊಬೈಲನ್ನು ಚಾರ್ಜ್ಗೆ ಹಾಕಿ ವಿಡಿಯೋ ಕಾಲ್ ಮಾಡುತ್ತಿದ್ದ ವೇಳೆ ಮೊಬೈಲ್ ಸ್ಫೋಟಗೊಂಡಿದೆ ಎಂದು ತಿಳಿದು ಬಂದಿದೆ.
ಮೊಬೈಲ್ ಸ್ಫೋಟಗೊಂಡ ತೀವ್ರತೆಗೆ ಯುವಕನ ಕೈ ಮತ್ತುಮುಖಕ್ಕೆ ಗಂಭೀರ ಸ್ವರೂಪದ ಗಾಯಗಳಾಗಿವೆ. ಎಡಗೈಯ ಮೂರು ಬೆರಳುಗಳು ಛಿದ್ರವಾಗಿ ಬಿದ್ದಿವೆ.
ಯುವಕನನ್ನು ತಕ್ಷಣ ಸ್ನೇಹಿತರು ಆಸ್ಪತ್ರೆಗೆ ದಾಖಲು ಮಾಡಿದ್ದು ಚಿಕಿತ್ಸೆ ನೀಡಲಾಗುತ್ತಿದೆ.
ಯುವಕನ ಹೆಸರು ಮತ್ತುಮೊಬೈಲ್ ಯಾವ ಕಂಪೆನಿಗೆ ಸೇರಿದ್ದು ಎನ್ನುವುದು ಇನ್ನಷ್ಟೇ ತಿಳಿದು ಬರಬೇಕಿದೆ.
ಎಚ್ಎಎಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್