ಮೋದಿ ಮಾತು ಜನ ನಂಬುತ್ತಿಲ್ಲ: ಖರ್ಗೆ
Team Udayavani, May 21, 2018, 6:00 AM IST
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ಮಾತುಗಳನ್ನು ದೇಶದ ಜನರು ಈಗ ನಂಬುತ್ತಿಲ್ಲ ಎಂದು
ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಕಳೆದ ಲೋಕಸಭೆ ಚುನಾವಣೆಯಲ್ಲಿ ನೀಡಿದ್ದ ಭರವಸೆ ಈಡೇರಿಸಿಲ್ಲ. ಹೀಗಾಗಿ, ಮೋದಿ ಅವರ ಮಾತು ಜನರು ನಂಬುವ ಸ್ಥಿತಿಯಲ್ಲಿಲ್ಲ ಎಂದರು.
ಮುಂಬರುವ ಲೋಕಸಭೆ ಚುನಾವಣೆಗೆ ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡು ಚುನಾವಣೆ ನಡೆಸುವ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ. ಎರಡು ಜಾತ್ಯತೀತ ಪಕ್ಷಗಳು ಒಟ್ಟಾಗಿ ಹೋಗುವುದು ಅಗತ್ಯವಿದೆ.
ಮುಂಬರುವ ಲೋಕಸಭೆ ಚುನಾವಣೆಯಲ್ಲೂ ಕಾಂಗ್ರೆಸ್ ಹೆಚ್ಚಿನ ಸ್ಥಾನಗಳನ್ನು ಪಡೆದು ಅಧಿಕಾರಕ್ಕೆ ಬರಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
MUST WATCH
ಹೊಸ ಸೇರ್ಪಡೆ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ