ದೇವೇಗೌಡರಿಗೆ ಮೋದಿ,ರಾಹುಲ್ ಶುಭಾಶಯ
Team Udayavani, May 19, 2018, 8:00 AM IST
ನವದೆಹಲಿ: ರಾಜ್ಯ ರಾಜಕೀಯ ದಿನಕ್ಕೊಂದು ತಿರುವು ಪಡೆಯುತ್ತಿರುವ ನಡುವೆಯೇ, ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಅವರು ಶುಕ್ರವಾರ 86ನೇ ವಸಂತಕ್ಕೆ ಕಾಲಿಟ್ಟಿದ್ದು, ಅವರಿಗೆ ಪ್ರಧಾನಿ ಮೋದಿ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸೇರಿದಂತೆ ಅನೇಕ ಗಣ್ಯರು ಶುಭಾಶಯ ಕೋರಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ,”ಮಾಜಿ ಪ್ರಧಾನಿ ದೇವೇಗೌಡರ ಜೊತೆ ಮಾತನಾಡಿದೆ,ಹುಟ್ಟು ಹಬ್ಬದ ಶುಭಾಶಯ ಕೋರಿದೆ. ಅವರ ಉತ್ತಮ ಆರೋಗ್ಯ ಮತ್ತ ಸುದೀರ್ಘ ಆಯುಷ್ಯಕ್ಕಾಗಿ ನಾನು ದೇವರಲ್ಲಿ ಪ್ರಾರ್ಥಿಸಿದೆ’ ಎಂದು ಹೇಳಿದ್ದಾರೆ. ಇದೇ ವೇಳೆ, ಶುಕ್ರವಾರ ದೇವೇಗೌಡ ಅವರು ತಿರುಪತಿಗೆ ಭೇಟಿ ನೀಡಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ