ಮೋದಿ ಆಟ ನಡೆಯಲ್ಲ,ನಾನು ಸಿಎಂ ರೇಸ್‌ನಲ್ಲಿಲ್ಲ

Team Udayavani, May 5, 2018, 6:20 AM IST

Shivakumar-800.jpg

ಬೆಂಗಳೂರು: ಸಿದ್ದರಾಮಯ್ಯ ಅವರನ್ನೇ ಮುಂದಿನ ಮುಖ್ಯಮಂತ್ರಿ ಎಂದು ನಾವು ಒಪ್ಪಿಕೊಂಡಿದ್ದೇವೆ. ಅವರ ನಾಯಕತ್ವದಲ್ಲಿಯೇ ಚುನಾವಣೆ ಎದುರಿಸುತ್ತಿದ್ದು, ಅವರೇ ನಮ್ಮ ನಾಯಕರು ಎಂದು ಕೆಪಿಸಿಸಿಪ್ರಚಾರ ಸಮಿತಿ ಅಧ್ಯಕ್ಷ ಹಾಗೂ ಇಂಧನ ಸಚಿವ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಬೆಂಗಳೂರು ಪ್ರಸ್‌ ಕ್ಲಬ್‌ ಮತ್ತು ವರದಿಗಾರರ ಕೂಟ ಏರ್ಪಡಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾನು ಈ ಬಾರಿ ಸಿಎಂ ರೇಸ್‌ನಲ್ಲಿಲ್ಲ. ನನಗೆ ಅವಸರ ಇಲ್ಲ. ಮೊದಲು ಪಕ್ಷವನ್ನು ಅಧಿಕಾರಕ್ಕೆ ತರುವುದು ನಮ್ಮ ಜವಾಬ್ದಾರಿ ಎಂದರು. ದಲಿತ ಮುಖ್ಯಮಂತ್ರಿ ವಿಷಯ ಕುರಿತು ಪ್ರತಿಕ್ರಿಯಿಸಿ ದೇವೇಗೌಡರು ತಮ್ಮ ಮಗನ ಬದಲು ದಲಿತರಿಗೆ ಮುಖ್ಯಮಂತ್ರಿ ಮಾಡುತ್ತೇನೆ ಎಂದು ಹೇಳಲಿ, ಬಿಜೆಪಿಯಲ್ಲಿ ಲಿಂಗಾಯತರ ಬಿಟ್ಟು ದಲಿತರಿಗೆ ಮುಖ್ಯಮಂತ್ರಿ ಸ್ಥಾನ ಬಿಟ್ಟು ಕೊಡಲಿ ನೋಡೋಣ ಎಂದು ಸವಾಲು ಹಾಕಿದರು. ನರೇಂದ್ರ ಮೋದಿಯ ಆಟ ದಕ್ಷಿಣ ಭಾರತದಲ್ಲಿ ನಡೆಯುವುದಿಲ್ಲ. ದೇಶದ ಜನತೆ ಮೋದಿ ನಾಯಕತ್ವವನ್ನು ತಿರಸ್ಕರಿಸುತ್ತಿದ್ದಾರೆ ಎಂದರು.

ಟಾಪ್ ನ್ಯೂಸ್

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.