ಮೊರಾರ್ಜಿ ದೇಸಾಯಿ ಶಾಲೆ ಹೆಸರು ಬದಲಾಯಿಸಿಲ್ಲ’
Team Udayavani, Aug 19, 2017, 8:40 AM IST
ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ ಆರಂಭಿಸಿರುವ ವಸತಿ ಶಾಲೆಗಳಿಗೆ ಮಾತ್ರ ಇಂದಿರಾ ಗಾಂಧಿ ಹೆಸರು ಇಡಲಾಗುವುದೇ ಹೊರತು ಅಸ್ತಿತ್ವದಲ್ಲಿರುವ ವಸತಿ ಶಾಲೆಗಳ ಹೆಸರು ಬದಲಾಯಿಸಿಲ್ಲ ಎಂದು ಸಮಾಜ ಕಲ್ಯಾಣ ಸಚಿವ ಆಂಜನೇಯ ಸ್ಪಷ್ಟಪಡಿಸಿದ್ದಾರೆ.
ಮಾಜಿ ಪ್ರಧಾನಿ ಮೊರಾರ್ಜಿ ದೇಸಾಯಿ ಹಾಗೂ ಕಿತ್ತೂರು ರಾಣಿ ಚನ್ನಮ್ಮ ನಾಡಿಗೆ ಸಲ್ಲಿಸಿರುವ ಸೇವೆಯ ಬಗ್ಗೆ ಗೌರವವಿದೆ.
ನಮ್ಮ ಸರ್ಕಾರ ಈಗಾಗಲೇ ಮೊರಾರ್ಜಿ ದೇಸಾಯಿ ವಸತಿ ಶಾಲೆ ಎಂದು ನಾಮಕರಣ ಮಾಡಿರುವ ಶಾಲೆಗಳ ಹೆಸರು ಬದಲಾಯಿಸಲ್ಲ. ವಾಜಪೇಯಿ ಹೆಸರಿನಲ್ಲೂ 16 ವಸತಿ ಶಾಲೆ ಆರಂಭಿಸಲಾಗಿದ್ದು, ಅವುಗಳ ಹೆಸರು ಬದಲಾಯಿಸಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ
DCvsGT; ಪಂತ್ ನಾಯಕತ್ವಕ್ಕೆ ಅಗ್ನಿಪರೀಕ್ಷೆ: ತವರಿನ “ಕೋಟ್ಲಾ’ದಲ್ಲಿ ಗುಜರಾತ್ ಎದುರಾಳಿ
ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?