ಇನ್ನಷ್ಟು ಕೈ ನಾಯಕರು ಬಿಜೆಪಿಗೆ : ಬಿಎಸ್‌ವೈ 


Team Udayavani, Aug 30, 2018, 6:00 AM IST

bjp-bsy-congress.jpg

ಬೆಂಗಳೂರು:ಲೋಕಸಭೆ ಚುನಾವಣೆಗೆ ವೇಳೆಗೆ ಹಲವು ಕಾಂಗ್ರೆಸ್‌ ನಾಯಕರು ಬಿಜೆಪಿ ಸೇರಲಿದ್ದಾರೆ ಎಂದು ಪ್ರತಿಪಕ್ಷ ನಾಯಕ ಬಿ.ಎಸ್‌.ಯಡಿಯೂರಪ್ಪ ಹೊಸ ಬಾಂಬ್‌ ಸಿಡಿಸಿದ್ದಾರೆ.

ಬಿಜೆಪಿ ಕಚೇರಿಯಲ್ಲಿ ಬುಧವಾರ ಕೇಂದ್ರ ಸಚಿವೆ ಸಾದ್ವಿ ನಿರಂಜನ್‌ ಸಮ್ಮುಖದಲ್ಲಿ ಮಾಜಿ ಸಚಿವ ಬಾಬೂರಾವ್‌ ಚಿಂಚನಸೂರ್‌ ಅವರನ್ನು ಪಕ್ಷಕ್ಕೆ ಸೇರ್ಪಡೆಗೊಂಡು ಮಾತನಾಡಿದ ಅವರು, ಇನ್ನೂ ಹಲವು ಕಾಂಗ್ರೆಸ್‌ ನಾಯಕರು ನಮ್ಮ ಸಂಪರ್ಕದಲ್ಲಿದ್ದು ಮುಂದಿನ ದಿನಗಳಲ್ಲಿ ಪಕ್ಷ ಸೇರಲಿದ್ದಾರೆ ಎಂದು ಹೇಳಿದರು.

ಬಾಬೂರಾವ್‌ ಚಿಂಚನಸೂರ್‌ ಹಾಗೂ ಮಾಲೀಕಯ್ಯ ಗುತ್ತೇದಾರ್‌ ಅವರು ನಮ್ಮ ಪಕ್ಷದಲ್ಲಿದ್ದು ನಮಗೆ  ಆ ಭಾಗದಲ್ಲಿ ಆನೆಬಲ ಬಂದಿದೆ. ಕಲಬುರಗಿ ಕ್ಷೇತ್ರದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ  ಈ ಬಾರಿ ಪ್ರಬಲ ಅಭ್ಯರ್ಥಿ ಕಣಕ್ಕಿಳಿಸಲಿದ್ದೇವೆ ಎಂದು ತಿಳಿಸಿದರು.

ಪ್ರಧಾನಿ ನರೇಂದ್ರಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರ ನಾಯಕತ್ವ ಮೆಚ್ಚಿ ಹಲವಾರು ನಾಯಕರು ಬಿಜೆಪಿಗೆ ಬರಲು ಒಲವು ವ್ಯಕ್ತಪಡಿಸಿದ್ದಾರೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಇಡೀ ದೇಶದಲ್ಲಿ ಬಿಜೆಪಿ ಮತ್ತೂಮ್ಮೆ ಭರ್ಜರಿ ಜಯ ದಾಖಲಿಸಲಿದೆ ಎಂದು  ಹೇಳಿದರು.

ಚಿಂಚನಸೂರ್‌ ಅವರಿಗೆ ಪಕ್ಷದಲ್ಲಿ ಉನ್ನತ ಸ್ಥಾನಮಾನ ನೀಡುವ ಬಗ್ಗೆ ಕೋರ್‌ ಕಮಿಟಿಯಲ್ಲಿ ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಚಿಂಚನಸೂರ್‌ ಪತ್ನಿ ಅಮರೇಶ್ವರಿ ಸಹ ಬಿಜೆಪಿ ಸೇರ್ಪಡೆಗೊಂಡರು. ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ್‌ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.