ಸ್ಟಾರ್ಟ್‌ಅಪ್‌ಗಳಿಗೆ ಇನ್ನಷ್ಟು ಸೌಲಭ್ಯ


Team Udayavani, Sep 14, 2017, 2:17 PM IST

14-BAN-7.jpg

ಬೆಂಗಳೂರು: ರಾಜ್ಯ ಸರ್ಕಾರ ರಚಿಸಿರುವ ಕರ್ನಾಟಕ ಸ್ಟಾರ್ಟ್‌ ಅಪ್‌ ಸೆಲ್‌ನಲ್ಲಿ ನೋಂದಣಿಯಾದ 1000ಕ್ಕೂ ಹೆಚ್ಚು ಸ್ಟಾರ್ಟ್‌ಅಪ್‌ಗ್ಳಿಗೆ ಕನೆಕ್ಟಿವಿಟಿ ಕಲ್ಪಿಸುವ ಏರ್‌ಟೆಲ್‌ನ “ಆಫಿಸ್‌ ಇನ್‌ ದಿ ಬಾಕ್ಸ್‌’ ಸೇವೆಗೆ ಐಟಿಬಿಟಿ ಸಚಿವ ಪ್ರಿಯಾಂಕ್‌ ಖರ್ಗೆ ಚಾಲನೆ ನೀಡಿದ್ದಾರೆ. 

ಇದರಲ್ಲಿ ಸಾಫ್ಟ್ವೇರ್‌ ಟೂಲ್‌ಗ‌ಳು ಹಾಗೂ ಸ್ಟಾರ್ಟ್‌ಅಪ್‌ಗ್ಳಿಗೆಂದೇ ವಿಶೇಷವಾಗಿ ರೂಪಿ ಸಿರುವ ಸೇವೆಗಳು ಸಿಗಲಿವೆ. ಉದ್ಯಮ ಬೆಳೆದಂತೆ ಸೇವೆಯ ವಿಸ್ತರಣೆಗೂ ಅವಕಾಶವಿರಲಿದೆ. ಕರೆ, ದತ್ತಾಂಶ, ಆಡಿಯೋ, ವೆಬ್‌ ಸಹಭಾಗಿತ್ವ, ಕೌಡ್‌ ಸೇವೆಗಳು, ಎಸ್‌ಎಂಎಸ್‌, ಎಂಎಂಎಸ್‌, ಇ-ಮೇಲ್‌, ಐಆರ್‌, ಯುಎಸ್‌ಎಸ್‌ಡಿ, ಜಿಪಿಎಸ್‌, ಆರ್‌ಎಫ್ಐಡಿ ಆಧಾರಿತ ಟ್ರ್ಯಾಕಿಂಗ್‌ ಸೌಲಭ್ಯವನ್ನೂ ಪಡೆಯಬಹುದಾಗಿದೆ.

ಏರ್‌ಟೆಲ್‌ನ “ಆಫಿಸ್‌ ಇನ್‌ ದಿ ಬಾಕ್ಸ್‌’ ಸೇವೆಗೆ ಚಾಲನೆ ನೀಡಿದ ಐಟಿಬಿಟಿ ಸಚಿವ ಪ್ರಿಯಾಂಕ ಖರ್ಗೆ, “ಸಾರ್ಟ್‌ಅಪ್‌ಗಳು ವಿಶಾಲ ದೃಷ್ಟಿಕೋನದಿಂದ ಯೋಚಿಸಿ ಕಾರ್ಯ ಪ್ರವೃತ್ತ  ವಾಗಲು ಅಗತ್ಯ ಪ್ರೋತ್ಸಾಹ ನೀಡಬೇಕಿದ್ದು, ಅದನ್ನು ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು. ಇತ್ತೀಚೆಗೆ “ಎಲಿವೇಟ್‌ 100′ ಕಾರ್ಯಕ್ರಮದಲ್ಲಿ ಆಯ್ಕೆಯಾದ 111 ಸ್ಟಾರ್ಟ್‌ಅಪ್‌ಗ್ಳಿಗೆ ಅಗತ್ಯವಿರುವ ಸೌಲಭ್ಯ ಕಲ್ಪಿಸುವ ಸಂಬಂಧ ಎಂಟು ಮಹತ್ವದ ಒಡಂಬಡಿಕೆ ಮಾಡಿಕೊಳ್ಳಲಾಗಿದೆ. ಅದರಂತೆ ಏರ್‌ಟೆಲ್‌ನ ಆಫಿಸ್‌ ಇನ್‌
ದಿ ಬಾಕ್ಸ್‌ ಕಾರ್ಯಕ್ರಮದಡಿ ಕರ್ನಾಟಕ ಸ್ಟಾರ್ಟ್‌ಅಪ್‌ ಸೆಲ್‌ನಲ್ಲಿ ನೋಂದಣಿ ಯಾದ ಎಲ್ಲ ಸಂಸ್ಥೆಗಳಿಗೂ ಇನ್ನಷ್ಟು ಹೆಚ್ಚುವರಿ ಸೌಲಭ್ಯ ಕಲ್ಪಿಸಲಾಗುತ್ತಿದೆ. ಇದರಿಂದ ಸಂಸ್ಥೆಗಳು ತಮ್ಮ ಗ್ರಾಹಕರನ್ನು ಸುಲಭವಾಗಿ ಸಂಪರ್ಕಿಸಲು ಸಾಧ್ಯವಾಗಲಿದೆ ಎಂದು ಹೇಳಿದರು.

ಟಾಪ್ ನ್ಯೂಸ್

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Lok Sabha Election: ಮತ ಪ್ರಮಾಣ; ರಾಜಧಾನಿ ಗರ್ವಭಂಗ

Lok Sabha Election: ಮತ ಪ್ರಮಾಣ; ರಾಜಧಾನಿ ಗರ್ವಭಂಗ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

7-uv-fusion

UV Fusion: ಅಲ್ಪನಿಗೆ ಐಶ್ವರ್ಯ ಬಂದರೆ ಅರ್ಧ ರಾತ್ರಿಲಿ ಕೊಡೆ ಹಿಡಿದ

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

6-uv-fusion

UV Fusion: ಮಿತಿಯೊಳಗಿನ ಬದುಕು ನೆನಪಾದಾಗ

5-vitla

Vitla Palace: ಶತಮಾನಗಳ ಇತಿಹಾಸದ ವಿಟ್ಲ ಅರಮನೆ

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.