ಪುತ್ರಿಯನ್ನು 3ನೇ ಮಹಡಿಯಿಂದ ಎಸೆದು ಕೊಲೆಗೈದ ತಾಯಿ

Team Udayavani, Aug 28, 2017, 11:25 AM IST

Crime-Symbolic-600.jpg

ಬೆಂಗಳೂರು: ಅಪಾರ್ಟ್‌ಮೆಂಟ್‌ನ 3ನೇ ಮಹಡಿಯಿಂದ 9ರ ಹರೆಯದ ಬುದ್ಧಿಮಾಂದ್ಯ ಪುತ್ರಿಯನ್ನು ಕೆಳಕ್ಕೆ ಎತ್ತಿಹಾಕಿ ತಾಯಿಯೆ ಕೊಲೆಗೈದಿರುವ ಘಟನೆ ಜರಗನಹಳ್ಳಿಯಲ್ಲಿ ರವಿವಾರ  ಸಂಭವಿಸಿದೆ. ಶ್ರಾವ್ಯಾ (9) ಸ್ಥಳದಲ್ಲಿಯೇ ಅಸುನೀಗಿದ್ದು, ಬಾಲಕಿಯ ತಾಯಿ ಪಶ್ಚಿಮ ಬಂಗಾಳ ಮೂಲದ ಸ್ವಾತಿ, ಆಕೆಯ ಪತಿಯನ್ನು ಪುಟ್ಟೇನಹಳ್ಳಿ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸ್ವಾತಿ ಖನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗುತ್ತಿದೆ.

ರವಿವಾರ ಅಪರಾಹ್ನ ಸ್ವಾತಿ ವಾಸವಿದ್ದ ಅಪಾರ್ಟ್‌ಮೆಂಟ್‌ನ 3ನೇ ಮಹಡಿಯಿಂದ ಕೆಳಗಡೆ ಏನೋ ಬಿದ್ದ ಸದ್ದಾಗಿದೆ. ಇದರಿಂದ ಗಾಬರಿಯಾದ ಅಕ್ಕಪಕ್ಕದ ಮನೆಯ ನಿವಾಸಿಗಳು ಹೊರಗಡೆ ಬಂದು ನೋಡುವಷ್ಟರಲ್ಲಿ ವಿಲವಿಲ ಒದ್ದಾಡುತ್ತಿದ್ದ ಪುತ್ರಿಯನ್ನು ಸ್ವಾತಿಯೇ ಮೆಲಕ್ಕೆತ್ತಿಕೊಂಡು ಹೋಗಿದ್ದಾರೆ. 3ನೇ ಮಹಡಿಗೆ ಹೋದ ಕೂಡಲೇ, ಪುನಃ ಪುತ್ರಿ ಶ್ರಾವ್ಯಾಳನ್ನು ಕೆಳಕ್ಕೆ ಎಸೆದಿದ್ದಾರೆ. ಸ್ಥಳೀಯರು ಶ್ರಾವ್ಯಾಳನ್ನು ಮೇಲಕ್ಕೆತ್ತುವಷ್ಟರಲ್ಲೇ ಆಕೆ ತೀವ್ರ ರಕ್ತಸ್ರಾವದಿಂದ ಕೊನೆಯುಸಿರೆಳೆದಿದ್ದಾಳೆ. 

ಪತ್ನಿಯನ್ನು ತೊರೆದಿದ್ದ ಪತಿ: ಸ್ವಾತಿ ಖಾಸಗಿ ಕಂಪೆನಿಯೊಂದರ ಉದ್ಯೋಗಿ ಕಾಂಚನ್‌ನಂಕರ್‌ ಅವರನ್ನು ಪ್ರೀತಿಸಿ ವಿವಾಹವಾಗಿದ್ದರು. ದಂಪತಿಗೆ ಶ್ರಾವ್ಯಾ ಒಬ್ಬಳೇ ಪುತ್ರಿ. ಶ್ರಾವ್ಯಾಳಿಗೆ ಬುದ್ಧಿ ಶಕ್ತಿ ಕುಂಠಿತವಾಗಿತ್ತು. ಕಳೆದ 6 ವರ್ಷಗಳಿಂದ  ಜೆಪಿ ನಗರದ ಜರಗರನಹಳ್ಳಿ ಶ್ರೀರಾಮ ದೇವಸ್ಥಾನದ ಬಳಿಯ ಅಪಾರ್ಟ್‌ಮೆಂಟ್‌ನ 3ನೇ ಮಹಡಿಯ ಮನೆಯೊಂದರಲ್ಲಿ ದಂಪತಿ ವಾಸವಿದ್ದರು. ಕೆಲವು ವರ್ಷಗಳ ಹಿಂದೆ ಕೌಟುಂಬಿಕ ವೈಮನಸ್ಸಿನ ಹಿನ್ನೆಲೆಯಲ್ಲಿ ಕಾಂಚನ್‌ನಂಕರ್‌, ಪತ್ನಿ ಹಾಗೂ ಪುತ್ರಿಯನ್ನು ಬಿಟ್ಟು ಇಂದಿರಾನಗರದಲ್ಲಿ ಪ್ರತ್ಯೇಕವಾಗಿ ನೆಲೆಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

ತಾಟಗೇರ ಸಮೀಪ ರಾಜ್ಯ ಹೆದ್ದಾರಿಯಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ಬೈಕ್ ಸವಾರ ಗಂಭೀರ

ತಾಟಗೇರ ಸಮೀಪ ರಾಜ್ಯ ಹೆದ್ದಾರಿಯಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ಬೈಕ್ ಸವಾರ ಗಂಭೀರ

safty belt

ಬೈಕಲ್ಲಿ ಮಕ್ಕಳ ಬೆಲ್ಟ್ ಕಡ್ಡಾಯ?

ವಿನಾಯಕ ನಗರದ ಮೃತ ಬಾಲಕನ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಎಸ್.ಎಲ್.ಘೋಟ್ನೇಕರ್

ವಿನಾಯಕ ನಗರದ ಮೃತ ಬಾಲಕನ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಎಸ್.ಎಲ್.ಘೋಟ್ನೇಕರ್

hgjghgfd

ಎರಡೂ ಉಪ ಚುನಾವಣೆ ಬಿಜೆಪಿ ಗೆಲುವುದು ನಿಶ್ಚಿತ : ನಾರಾಯಣಸ್ವಾಮಿ

ಪ್ರಧಾನಿ ನರೇಂದ್ರ ಮೋದಿ ಸಾಮಾನ್ಯ ವ್ಯಕ್ತಿಯಲ್ಲ, ಸರ್ವಶಕ್ತನ ಅವತಾರ: ಸಚಿವ ತಿವಾರಿ

ಪ್ರಧಾನಿ ನರೇಂದ್ರ ಮೋದಿ ಸಾಮಾನ್ಯ ವ್ಯಕ್ತಿಯಲ್ಲ, ಸರ್ವಶಕ್ತನ ಅವತಾರ: ಸಚಿವ ತಿವಾರಿ

ತಮಿಳುನಾಡು: ಪಟಾಕಿ ಅಂಗಡಿಯಲ್ಲಿ ಸ್ಫೋಟ, ಮಾಲೀಕ ಸೇರಿ ಐವರು ಸಾವು, ಹಲವರಿಗೆ ಗಾಯ

ತಮಿಳುನಾಡು: ಪಟಾಕಿ ಅಂಗಡಿಯಲ್ಲಿ ಸ್ಫೋಟ, ಮಾಲೀಕ ಸೇರಿ ಐವರು ಸಾವು, ಹಲವರಿಗೆ ಗಾಯ

gjhgfd

ಬಂಟ್ವಾಳ : ಬಿಜೆಪಿ ಮುಖಂಡ ಬೆಳ್ಳೂರು ನಿವಾಸಿ‌ ಪ್ರಕಾಶ್ ಮೇಲೆ ಹಲ್ಲೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತಾಟಗೇರ ಸಮೀಪ ರಾಜ್ಯ ಹೆದ್ದಾರಿಯಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ಬೈಕ್ ಸವಾರ ಗಂಭೀರ

ತಾಟಗೇರ ಸಮೀಪ ರಾಜ್ಯ ಹೆದ್ದಾರಿಯಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ಬೈಕ್ ಸವಾರ ಗಂಭೀರ

ವಿನಾಯಕ ನಗರದ ಮೃತ ಬಾಲಕನ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಎಸ್.ಎಲ್.ಘೋಟ್ನೇಕರ್

ವಿನಾಯಕ ನಗರದ ಮೃತ ಬಾಲಕನ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಎಸ್.ಎಲ್.ಘೋಟ್ನೇಕರ್

hgjghgfd

ಎರಡೂ ಉಪ ಚುನಾವಣೆ ಬಿಜೆಪಿ ಗೆಲುವುದು ನಿಶ್ಚಿತ : ನಾರಾಯಣಸ್ವಾಮಿ

hfjhgfds

ಟೊಪ್ಪಿ ಹಾಕಲು ಯಾರಿಗೆ ಹುಟ್ಟಿರಬೇಕು? : ಸಿದ್ದರಾಮಯ್ಯ ವಿರುದ್ಧ C.T ರವಿ ಟ್ವೀಟ್

fhghgf

ಸಿಂದಗಿ – ಹಾನಗಲ್‌ ಉಪ ಚುನಾವಣೆ : ಇಂದು ಬಹಿರಂಗ ಪ್ರಚಾರ ಅಂತ್ಯ

MUST WATCH

udayavani youtube

ಆಧುನಿಕ ಪದ್ಧತಿಯೊಂದಿಗೆ ಬ್ಯಾಡಗಿ ಮೆಣಸಿನಕಾಯಿ ಕೃಷಿಗೆ ಮುಂದಾದ ಅಡಕೆ ಕೃಷಿಕ

udayavani youtube

ಬಸ್ ಕಂಡಕ್ಟರ್‌ನಿಂದ ಸೂಪರ್ ಸ್ಟಾರ್ ಆದ ರಜನಿಕಾಂತ್ ಕಥೆ

udayavani youtube

ಈ ಪ್ರೌಢ ಶಾಲೆಯಲ್ಲಿ ಒಂದಲ್ಲ, ಎರಡಲ್ಲ ಹಲವಾರು ಸಮಸ್ಯೆಗಳು!

udayavani youtube

ಪಾಕಿಸ್ಥಾನದ ವಿಜಯವನ್ನು ಸಂಭ್ರಮಿಸಿದ ರಾಜಸ್ಥಾನದ ಟೀಚರ್

udayavani youtube

ಸಾಮಾಜಿಕ ಸಂದೇಶ ಹೊತ್ತು 3500 ಕಿ.ಮೀ ಸೈಕಲ್ ಪ್ರಯಾಣ!

ಹೊಸ ಸೇರ್ಪಡೆ

5gas

ಬೆಲೆ ಏರಿಕೆ: ಸಿಲಿಂಡರ್‌ ಹೊತ್ತು ಪ್ರತಿಭಟನೆ

ತಾಟಗೇರ ಸಮೀಪ ರಾಜ್ಯ ಹೆದ್ದಾರಿಯಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ಬೈಕ್ ಸವಾರ ಗಂಭೀರ

ತಾಟಗೇರ ಸಮೀಪ ರಾಜ್ಯ ಹೆದ್ದಾರಿಯಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ಬೈಕ್ ಸವಾರ ಗಂಭೀರ

safty belt

ಬೈಕಲ್ಲಿ ಮಕ್ಕಳ ಬೆಲ್ಟ್ ಕಡ್ಡಾಯ?

4chincholi

ಕಟ್ಟಡ ಕಾಮಗಾರಿ ಗುಣಮಟ್ಟದ್ದಿರಲಿ

ವಿನಾಯಕ ನಗರದ ಮೃತ ಬಾಲಕನ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಎಸ್.ಎಲ್.ಘೋಟ್ನೇಕರ್

ವಿನಾಯಕ ನಗರದ ಮೃತ ಬಾಲಕನ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಎಸ್.ಎಲ್.ಘೋಟ್ನೇಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.