ಬೆಂಗಳೂರಿನಲ್ಲಿಂದು ಜಾರಿಗೆ ಬರಲ್ಲ ಮೋಟಾರು ಕಾಯ್ದೆ

Team Udayavani, Sep 1, 2019, 9:33 AM IST

ಬೆಂಗಳೂರು: ಮೋಟಾರು ವಾಹನ ತಿದ್ದುಪಡಿ ಕಾಯ್ದೆಯ ಹೊಸ  ಅಧಿಸೂಚನೆ ಪೊಲೀಸರ ಕೈಸೇರದ ಹಿನ್ನಲೆ ಇಂದಿನಿಂದ ಅನುಷ್ಟಾನಗೊಳ್ಳಬೇಕಿದ್ದ ಹೊಸ ನಿಯಮ ಬೆಂಗಳೂರಿನಲ್ಲಿ ಅಧಿಕೃತವಾಗಿ ಜಾರಿಯಾಗಿಲ್ಲ ಎಂದು ವರದಿಯಾಗಿದೆ.

ಮಂಗಳವಾರ ಆಥವಾ ಬುಧವಾರ ಹೊಸ ಅಧಿಸೂಚನೆ ಬರುವ ಸಾಧ್ಯತೆ ಇದ್ದು ಬಂದ ಕೂಡಲೇ ಅನುಷ್ಠಾನ ಮಾಡಲಾಗುವುದು, ಅಲ್ಲಿಯವರೆಗೂ ಹಳೆಯ ನಿಯಮವೇ ಮುಂದುವರಿಯಲಿದೆ ಎಂದು ಪೊಲೀಸ್ ಪ್ರಕಟನೆ ತಿಳಿಸಿದೆ.

ರಸ್ತೆ ಸಂಚಾರ ನಿಯಮ ಉಲ್ಲಂಘನೆಗೆ ಈ ನಿಯಮದಡಿ ಭಾರೀ ದಂಡ ತೆರಬೇಕಾಗುತ್ತದೆ. ಹೊಸ ನಿಯಮದ ಪ್ರಕಾರ, ತುರ್ತು ವಾಹನಗಳಿಗೆ ದಾರಿ ಬಿಡದಿದ್ದರೆ ಹತ್ತು ಸಾವಿರ ರೂ, ಮದ್ಯ ಸೇವಿಸಿ ವಾಹನ ಚಲಾಯಿಸಿದರೆ ಹತ್ತು ಸಾವಿರ ರೂ, ವೇಗದ ಚಾಲನೆಗೆ ಒಂದು ಸಾವಿರದಿಂದ ಎರಡು ಸಾವಿರದವರೆಗೆ ದಂಡ ವಿಧಿಸಲಾಗುತ್ತದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ