ವರ್ಷಕ್ಕೆ 110 ಗಂಟೆ ಟ್ರಾಫಿಕ್ನಲ್ಲಿ ಕಳೆಯುವ ಬೆಂಗಳೂರಿಗರು!
Team Udayavani, Sep 7, 2022, 2:38 PM IST
ನವದೆಹಲಿ: ಬೆಂಗಳೂರಿಗರಿಗೆ ಟ್ರಾಫಿಕ್ ಅತ್ಯಂತ ದೊಡ್ಡ ಸಮಸ್ಯೆ ಎಂದರೆ ತಪ್ಪಾಗಲಿಕ್ಕಿಲ್ಲ. ಬೆಂಗಳೂರಿನ ಟ್ರಾಫಿಕ್ ಅದೆಷ್ಟರ ಮಟ್ಟಿಗಿದೆ ಎಂದರೆ ವಿಶ್ವದಲ್ಲಿ ಅತಿ ಹೆಚ್ಚು ಟ್ರಾಫಿಕ್ ಇರುವ ನಗರಗಳ ಪಟ್ಟಿಯಲ್ಲಿ ಬೆಂಗಳೂರು 5ನೇ ಸ್ಥಾನ ಪಡೆದಿದೆ.
ವಾಣಿಜ್ಯ ನಗರಿ ಮುಂಬೈ ಪಟ್ಟಿಯ ಮೂರನೇ ಸ್ಥಾನದಲ್ಲಿ ಮುಂಬೈ ಇದ್ದು, 6ನೇ ಸ್ಥಾನದಲ್ಲಿ ರಾಷ್ಟ್ರ ರಾಜಧಾನಿ ನವದೆಹಲಿಯಿದೆ. ಜಾಗತಿಕ ಸಂಶೋಧನಾ ಸಂಸ್ಥೆಯಾಗಿರುವ ಗೋಶಾರ್ಟಿ ಬಿಡುಗಡೆ ಮಾಡಿರುವ ಅಧ್ಯಯನ ವರದಿಯಲ್ಲಿ ಈ ಅಂಶ ಹೊರಬಿದ್ದಿದೆ.
ಮುಂಬೈನಲ್ಲಿ ವಾಹನ ಮಾಲೀಕರು ವರ್ಷಕ್ಕೆ 121 ಗಂಟೆಗಳನ್ನು ಟ್ರಾಫಿಕ್ನಲ್ಲಿಯೇ ಕಳೆಯುತ್ತಾರೆ. ಬೆಂಗಳೂರು ಮತ್ತು ನವದೆಹಲಿಯಲ್ಲಿ ಜನರು ವರ್ಷದಲ್ಲಿ 110 ಗಂಟೆಗಳನ್ನು ಟ್ರಾಫಿಕ್ನಲ್ಲಿಯೇ ಕಳೆಯುತ್ತಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka; ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪರಿಷ್ಕರಣೆ
ವಕೀಲರಿಗೂ ತಟ್ಟಿದ ಬೇಸಿಗೆ ಬಿಸಿ: ಕಪ್ಪು ಕೋಟ್ಗೆ ವಿನಾಯಿತಿ
NDA; ಮಂಡ್ಯಕ್ಕೆ ಬಂದಿರುವ ಕುಮಾರಸ್ವಾಮಿಯನ್ನು ಸೋಲಿಸಿ ಮನೆಗೆ ಕಳಿಸಿ: ಸಿದ್ದರಾಮಯ್ಯ
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
ಮತ್ತೆ 60 ಮಂದಿಯಿಂದ ಉಮೇದುವಾರಿಕೆ; 2ನೇ ಹಂತದ ಚುನಾವಣೆಗೆ ಈವರೆಗೆ 168 ಮಂದಿ ಕಣಕ್ಕೆ