ಕೃಷ್ಣಯ್ಯನಪಾಳ್ಯ ದೇಗುಲದಲ್ಲಿ ಮೂರ್ತಿ ಪ್ರತಿಷ್ಠಾಪನೆ


Team Udayavani, Aug 13, 2017, 11:20 AM IST

murty-pratishtapane.jpg

ಕೆ.ಆರ್‌.ಪುರ: ಬೆನ್ನಿಗಾನಹಳ್ಳಿ ಸಮೀಪದ  ಕೃಷ್ಣಯ್ಯನಪಾಳ್ಯದಲ್ಲಿರುವ ಪುರಾತನ ಪ್ರಸಿದ್ಧ ಆಂಜನೇಸ್ವಾಮಿ ದೇವಾಲಯದಲ್ಲಿ ಆಂಜನೇಯಸ್ವಾಮಿ ಮೂರ್ತಿ ಪುನರ್‌ ಪ್ರತಿಷ್ಠಾಪನೆ, ಗಣಪತಿ ಸುಬ್ರಮಣ್ಯಸ್ವಾಮಿ ಮೂರ್ತಿ ಪ್ರತಿಷ್ಠಾಪನೆ, ರಾಜಗೊಪುರ ಪ್ರತಿಷ್ಠಾಪನೆ ಕುಂಬಾಬಿಷೇಕವನ್ನು ಚಿತ್ರದುರ್ಗದ ಗೊಲ್ಲಗಿರಿ ಕ್ಷೇತ್ರದ ಕೃಷ್ಣಯಾದವನಂದ ಸ್ವಾಮಿಗಳು ನೆರವೇರಿಸಿದರು.

ಸತತ ಮೂರು ದಿನಗಳಿಂದ ದೇವಾಲಯದಲ್ಲಿ ಗ್ರಾಮದೇವತೆ, ಕುಲದೇವತೆ ಪ್ರಾಥನೆ, ಗಂಗಾಯಾತ್ರೆ, ಗೋಪೂಜೆ, ಗುರುಪ್ರಾಥನೆ ಗಣಪತಿ ಪೂಜೆ, ಮಹಾಸಂಕಲ್ಪ, ಸೂಕ್ತಪಾರಾಯಣ ಹೋಮ, ಮಹಾಬಲಿ ಹೋಮ, ದೇವರಿಗೆ ವಿವಿಧ ಬಗೆಯ ಹಣ್ಣುಹಂಪಲು ಮತ್ತು ಅಷ್ಟದ್ರವ್ಯಗಳಿಂದ ಅಭಿಷೇಕ ನಡೆದಿದೆ.

ದೇವಾಲಯದಲ್ಲಿ ಪುನರ್‌ಪ್ರತಿಷ್ಠಾಪಿಸಲಾಗಿರುವ ಶ್ರೀ ಅಂಜನೇಯಸ್ವಾಮಿ, ಗಣಪತಿ ಮತ್ತು ಸುಬ್ರಮಣ್ಯಸ್ವಾಮಿ ವಿಗ್ರಹಗಳಿಗೆ ಚಿತ್ರದುರ್ಗದ ಗೊಲ್ಲಗಿರಿ ಕ್ಷೇತ್ರದ ಕೃಷ್ಣಯಾದವನಂದ ಸ್ವಾಮಿಗಳು ವಿಶೇಷ  ಪೂಜೆ ನೆರವೇರಿಸಿದರು. ಸಹಸ್ರಾರು ಸಂಖ್ಯೆಯಲ್ಲಿ ಅಗಮಿಸಿದ ಭಕ್ತರಿಗೆ ಸ್ವಾಮೀಜಿ ಅರ್ಶೀವಚನ ನೀಡಿದರು. ಸುತ್ತಮುತ್ತ ಗ್ರಾಮಗಳಿಂದ ಆಗಮಿಸಿದ ಸಾವಿರಾರು ¸‌ಕ್ತರಿಗೆ ಪ್ರಸಾಧ ವಿನಿಯೋಗ ಮಾಡಲಾಯಿತು. 

ಅಂಜನೇಯಸ್ವಾಮಿ ದೇವಸ್ಥಾನದ ಟ್ರಸ್ಟಿ ಮತ್ತು ಪಾಲಿಕೆ ಸದಸ್ಯೆ ಮೀನಾಕ್ಷಿ ಲಕ್ಷಿಪತಿ ಮಾತನಾಡಿ, “ರಾಜ್ಯದಲ್ಲಿ ಕಾಲಕ್ಕೆ ಅನುಗುಣವಾಗಿ ಮಳೆಯಾಗದೆ ಬರದ ಛಾಯೆ ಅವರಿಸಿದೆ. ಉತ್ತಮ ಮಳೆ ಬೆಳೆಯಾಗಲು ಮೂರು ದಿನಗಳಿಂದ ದೇವಾಲಯದಲ್ಲಿ ಹೋಮ, ಹವನ ಪೂಜಕೈಂಕರ್ಯಗಳು ನಡೆಯುತ್ತಿವೆ,’ ಎಂದು ಹೇಳಿದರು. 

ಮಹಾರಾಜರ ಕಾಲದಲ್ಲಿ ನಿರ್ಮಾಣವಾದ ಅಂಜನೇಯ ಸ್ವಾಮಿ ದೇವಾಲಯಕ್ಕೆ 300 ವರ್ಷಗಳ ಇತಿಹಾಸವಿದೆ. ದೇವಸ್ಥಾನ ಶಿಥಿಲಗೊಂಡಿರುವುದರಿಂದ ಮೂರ್ತಿಯನ್ನು ಪುನರ್‌ ಪ್ರತಿಷ್ಠಾಪಿಸಲಾಗಿದೆ ಎಂದು ತಿಳಿಸಿದರು. ಕೃಷ್ಣಯ್ಯನಪಾಳ್ಯ ಮಹಾ ಸಂಸ್ಥಾನದ ಪದಾಧಿಕಾರಿಗಳಾದ ಕೇಬಲ್‌ ಶ್ರೀನಿವಾಸ್‌, ನಂದಗೋಪಾಲ್‌, ಎಲ್‌.ಗೋಪಾಲ್‌, ಎನ್‌.ವೆಂಕಟೇಶ್‌, ಲಕ್ಷಿಪತಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

21school

ಊಟಕ್ಕಾಗಿ 1ಕಿ.ಮೀ ನಡೆಯುತ್ತಿದ್ದ ಮಕ್ಕಳು: ಕೊನೆಗೂ ಬಂತು ಬಿಸಿಯೂಟ

ನಮಗೂ ಮಾದರಿ: ನದಿ ಉಳಿಸಲು ಕಾನೂನು ರಚಿಸಿದ ದೇಶಗಳು..!

ನಮಗೂ ಮಾದರಿ: ನದಿ ಉಳಿಸಲು ಕಾನೂನು ರಚಿಸಿದ ದೇಶಗಳು..!

Tesla’s market cap crosses $1 trillion

ಟೆಸ್ಲಾ ಮಾರುಕಟ್ಟೆ ಮೌಲ್ಯ 1ಲಕ್ಷ ಕೋಟಿ ರೂ. ದಾಟಿದೆ..!

111111111

ನವೆಂಬರ್ ನಲ್ಲಿ ತೆರೆಯ ಮೇಲೆ ಮೂಡಿ ಬರಲಿದೆ ‘ಟಾಮ್ ಅಂಡ್ ಜೆರ್ರಿ’

siddaramaiah

ಜನತಾ ನ್ಯಾಯಾಲಯದ ಮುಂದೆ ಚರ್ಚೆಗೆ ಭಯವೇಕೆ : ಸಿಎಂಗೆ ಸಿದ್ದರಾಮಯ್ಯ ಪ್ರಶ್ನೆ

WS_Jazz 4

ಕನ್ನಡದಲ್ಲೇ ಮೊದಲ ಪ್ರಯೋಗ : ವಿಂಡೋಸೀಟ್ ನಲ್ಲಿ ಮೂಡಿ ಬಂತು ಜಾಝ್ ಸಾಂಗ್

ಸದಾಶಿವ ಆಯೋಗ ವರದಿ ಜಾರಿಗೆ ಬಿಜೆಪಿ ಬದ್ದವಾಗಿದೆ : ಸಚಿವ ನಾರಾಯಣಸ್ವಾಮಿ

ಸದಾಶಿವ ಆಯೋಗ ವರದಿ ಜಾರಿಗೆ ಬಿಜೆಪಿ ಬದ್ದವಾಗಿದೆ : ಸಚಿವ ನಾರಾಯಣಸ್ವಾಮಿ ಹೇಳಿಕೆ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road accident

ರಸ್ತೆ ಅಪಘಾತ: ವರ್ಷಕ್ಕೆ 2.91 ಲಕ್ಷ ಕೋಟಿ ನಷ್ಟ!

High court of karnataka

ವರದಿಗೆ ಪ್ರತಿಕ್ರಿಯೆ ನೀಡಲು ಸರ್ಕಾರಕ್ಕೆ ಹೈ ಸೂಚನೆ‌

ನಟಿ ಮೇಲೆ ಹಲ್ಲೆ- ಮಾಜಿ ಪ್ರಿಯಕರ ಸೆರೆ

ನಟಿ ಮೇಲೆ ಹಲ್ಲೆ: ಮಾಜಿ ಪ್ರಿಯಕರ ಸೆರೆ

ನಿಷೇಧಿತ ನೋಟುಗಳ ಬದಲಾವಣೆ ಯತ್ನ ಬಿಬಿಎಂಪಿ ಉಪ ಗುತ್ತಿಗೆದಾರ ಸೇರಿ ಐವರ ಬಂಧನ | 80 ಲಕ್ಷ ರೂ. ಮೌಲ್ಯದ ಅಮಾನ್ಯಗೊಂಡ ನೋಟು ವಶ

ನಿಷೇಧಿತ ನೋಟುಗಳ ಬದಲಾವಣೆ ಯತ್ನ

ಪದವಿ ವಿದ್ಯಾರ್ಥಿಗಳಿಗೆ ಕನ್ನಡ ಕಡ್ಡಾಯ ಆದೇಶ ಮರುಪರಿಶೀಲನೆಗೆ ಹೈಕೋರ್ಟ್‌ ಸೂಚನೆ

ಪದವಿ ವಿದ್ಯಾರ್ಥಿಗಳಿಗೆ ಕನ್ನಡ ಕಡ್ಡಾಯ ಆದೇಶ ಮರುಪರಿಶೀಲನೆಗೆ ಹೈಕೋರ್ಟ್‌ ಸೂಚನೆ

MUST WATCH

udayavani youtube

ಸಾವಿರಾರು ವರ್ಷಗಳ ಇತಿಹಾಸವಿರುವ ಕನ್ನಡ ಭಾಷೆಯನ್ನು ಉಳಿಸಬೇಕಾಗಿದೆ : ಆರ್. ಅಶೋಕ್

udayavani youtube

ಆಧುನಿಕ ಪದ್ಧತಿಯೊಂದಿಗೆ ಬ್ಯಾಡಗಿ ಮೆಣಸಿನಕಾಯಿ ಕೃಷಿಗೆ ಮುಂದಾದ ಅಡಕೆ ಕೃಷಿಕ

udayavani youtube

ಬಸ್ ಕಂಡಕ್ಟರ್‌ನಿಂದ ಸೂಪರ್ ಸ್ಟಾರ್ ಆದ ರಜನಿಕಾಂತ್ ಕಥೆ

udayavani youtube

ಈ ಪ್ರೌಢ ಶಾಲೆಯಲ್ಲಿ ಒಂದಲ್ಲ, ಎರಡಲ್ಲ ಹಲವಾರು ಸಮಸ್ಯೆಗಳು!

udayavani youtube

ಪಾಕಿಸ್ಥಾನದ ವಿಜಯವನ್ನು ಸಂಭ್ರಮಿಸಿದ ರಾಜಸ್ಥಾನದ ಟೀಚರ್

ಹೊಸ ಸೇರ್ಪಡೆ

21school

ಊಟಕ್ಕಾಗಿ 1ಕಿ.ಮೀ ನಡೆಯುತ್ತಿದ್ದ ಮಕ್ಕಳು: ಕೊನೆಗೂ ಬಂತು ಬಿಸಿಯೂಟ

ಮೈಸೂರು ಆರ್ಟಿಸ್ಟ್‌ ಅಸೋಸಿಯೇಷನ್‌ನಿಂದ ಸಾಮೂಹಿಕ ನಾಡಗೀತೆ

ಅನಂತಸ್ವಾಮಿ ಗೀತೆಯನ್ನೇ ನಾಡಗೀತೆಯಾಗಿ ಘೋಷಿಸಿ

ನಮಗೂ ಮಾದರಿ: ನದಿ ಉಳಿಸಲು ಕಾನೂನು ರಚಿಸಿದ ದೇಶಗಳು..!

ನಮಗೂ ಮಾದರಿ: ನದಿ ಉಳಿಸಲು ಕಾನೂನು ರಚಿಸಿದ ದೇಶಗಳು..!

20lake

ಇನ್ನೂ ತುಂಬಿಲ್ಲ ನಿಡಶೇಸಿ ಕೆರೆಯಂಗಳ

Tesla’s market cap crosses $1 trillion

ಟೆಸ್ಲಾ ಮಾರುಕಟ್ಟೆ ಮೌಲ್ಯ 1ಲಕ್ಷ ಕೋಟಿ ರೂ. ದಾಟಿದೆ..!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.