ಮ್ಯಾನ್ಹೋಲ್ ದುರಂತ ಮೂವರ ಬಂಧನ
Team Udayavani, Mar 14, 2017, 12:08 PM IST
ಬೆಂಗಳೂರು: ಕಗ್ಗದಾಸಪುರದ ಮ್ಯಾನ್ಹೋಲ್ನಲ್ಲಿ ಮೂವರು ಕಾರ್ಮಿಕರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮ್ಯಾನ್ ಹೋಲ್ ನಿರ್ವಹಣೆ ಗುತ್ತಿಗೆ ಪಡೆದಿದ್ದ ರಾಮ್ಕಿ ಸಂಸ್ಥೆಯ ಮೂವರು ಸಿಬ್ಬಂದಿಯನ್ನು ಬೈಯಪ್ಪನಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ಮ್ಯಾನ್ ಹೋಲ್ ನಿರ್ವಹಣೆ ಗುತ್ತಿಗೆಯ ಉಸ್ತುವಾರಿ ನೋಡಿಕೊಳ್ಳುತ್ತಿದ್ದ ಕೆ. ಬಾಬುರೆಡ್ಡಿ, ಉಪ ಗುತ್ತಿಗೆದಾರ ಮೇಮುಲ ಆಂಜನೇಯಲು, ಮ್ಯಾನೇಜರ್ ಎನ್. ಟಿ ರೆಡ್ಡಿ ಬಂಧಿತರು.
ಮಾರ್ಚ್7ರ ಮಧ್ಯರಾತ್ರಿ ಕಗ್ಗದಾಸಪುರ ಮುಖ್ಯರಸ್ತೆಯಲ್ಲಿರುವ ಮ್ಯಾನ್ ಹೋಲ್ ದುರಸ್ತಿ ಮಾಡಲು ಒಳಗೆ ಹೋಗಿದ್ದ ಮೂವರು ಕಾರ್ಮಿಕರು ಉಸಿರುಗಟ್ಟಿ ಸಾವನ್ನಪ್ಪಿದ್ದರು. ರಾಮ್ಕಿ ಕಂಪೆನಿ ಕಾರ್ಮಿಕರನ್ನು ಮ್ಯಾನ್ಹೋಲ್ಗೆ ಇಳಿಸುವ ಮುನ್ನ ಮುಂಜಾಗ್ರತಾ ಕ್ರಮ ಕೈಗೊಳ್ಳದಿರುವುದು ದುರಂತಕ್ಕೆ ಕಾರಣವಾಗಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ