116 ದಿನಗಳ ಬಳಿಕ ನಲಪಾಡ್‌ ಬಿಡುಗಡೆ

Team Udayavani, Jun 15, 2018, 6:15 AM IST

nalapad-released-after-116.jpg

ಬೆಂಗಳೂರು:ಉದ್ಯಮಿ ಪುತ್ರ ವಿದ್ವತ್‌ ಮೇಲಿನ ಮಾರಣಾಂತಿಕ ಹಲ್ಲೆ ಆರೋಪ ಪ್ರಕರಣದಲ್ಲಿ  ಶಾಸಕ ಎನ್‌.ಎ ಹ್ಯಾರಿಸ್‌ ಪುತ್ರ ಮೊಹಮದ್‌ ನಲಪಾಡ್‌ ಹ್ಯಾರಿಸ್‌ಗೆ ಗುರುವಾರ ಹೈಕೋರ್ಟ್‌ ಷರತ್ತುಬದ್ಧ ಜಾಮೀನು ನೀಡಿದೆ. ಹೀಗಾಗಿ ಪ್ರಕರಣ ಸಂಬಂಧ ಕಳೆದ 116 ದಿನಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ನಲಪಾಡ್‌ಗೆ ಬಿಡುಗಡೆ ಭಾಗ್ಯ ದೊರೆತಿದೆ.

ಜಾಮೀನು ಕೋರಿ ಎರಡನೇ ಬಾರಿ ಹೈಕೋರ್ಟ್‌ ಮೊರೆಹೋಗಿದ್ದ  ನಲಪಾಡ್‌ ಜಾಮೀನು ಅರ್ಜಿಯನ್ನು ಮಾನ್ಯ ಮಾಡಿದ ನ್ಯಾಯಮೂರ್ತಿ ಜಾನ್‌ ಮೈಕೆಲ್‌ ಕುನ್ಹಾ ಅವರಿದ್ದ ಏಕಸದಸ್ಯ ಪೀಠ, ಗುರುವಾರ ಷರತ್ತುಬದ್ಧ ಜಾಮೀನು ನೀಡಿ ತೀರ್ಪು ನೀಡಿದೆ. 

ಎರಡು ಲಕ್ಷ ರೂ. ಮೌಲ್ಯದ ಬಾಂಡ್‌, ಇಬ್ಬರ  ಶ್ಯೂರಿಟಿ, ವಿಚಾರಣೆಗೆ ಕೋರ್ಟ್‌ ಸಮನ್ಸ್‌  ಮಾಡಿದಾಗ ಹಾಜರಾಗಬೇಕು. ಪ್ರಕರಣದ ಸಾಕ್ಷ್ಯ ನಾಶ ಪಡಿಸಬಾರದು. ಸಾಕ್ಷಿಗಳ ಮೇಲೆ ಪ್ರಭಾವ ಬೀರಬಾರದು. ಆಪರಾಧಿಕ ಕೃತ್ಯಗಳಲ್ಲಿ ಭಾಗಿಯಾಗಬಾರದು. ಅಧೀನ ನ್ಯಾಯಾಲಯದ ಅನುಮತಿಯಿಲ್ಲದೆ ನಗರ ಬಿಟ್ಟು ತೆರಳುವಂತಿಲ್ಲ ಎಂಬ ಷರತ್ತುಗಳನ್ನು ನಲಪಾಡ್‌ಗೆ ನ್ಯಾಯಪೀಠ ವಿಧಿಸಿದೆ. ಮೊಹಮದ್‌ ನಲಪಾಡ್‌ ಪರವಾಗಿ ಹಿರಿಯ ವಕೀಲ ಬಿ.ವಿ ಆಚಾರ್ಯ ಹಾಗೂ ಪ್ರಾಸಿಕ್ಯೂಶನ್‌ ಪರವಾಗಿ ವಿಶೇಷ ಅಭಿಯೋಜಕರಾಗಿ ಶ್ಯಾಮ್‌ಸುಂದರ್‌ ವಾದಿಸಿದ್ದರು. 

ಟಾಪ್ ನ್ಯೂಸ್

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.