Udayavni Special

ಲಂಡನ್‌ ಟೂರ್‌ಗೆ ನಲಪಾಡ್‌ ಕೋರ್ಟ್‌ ಮೊರೆ


Team Udayavani, Aug 24, 2018, 6:10 AM IST

high-court-karnataka.jpg

ಬೆಂಗಳೂರು:ಉದ್ಯಮಿ ಪುತ್ರ ವಿದ್ವತ್‌ ಮೇಲಿನ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಮೊಹಮದ್‌ ನಲಪಾಡ್‌, 15 ದಿನಗಳ ಕಾಲ ಲಂಡನ್‌ಗೆ ತೆರಳಲು ಅನುಮತಿ ನೀಡುವಂತೆ ಕೋರಿ ಹೈಕೋರ್ಟ್‌ ಮೊರೆಹೋಗಿದ್ದಾರೆ.

ಲಂಡನ್‌ನಲ್ಲಿ ತಮ್ಮ ಸಹೋದರ ನೆಲೆಸಿದ್ದು ಕುಟುಂಬ ಸದಸ್ಯರೆಲ್ಲರೂ ಅಲ್ಲಿಗೆ ತೆರಳಲಿದ್ದೇವೆ.ಜತೆಗೆ ಲಂಡನ್‌ನಲ್ಲಿಯೇ ಕುಟುಂಬದ ಕಾರ್ಯಕ್ರಮ ನಡೆಯಲಿದ್ದು ಪಾಲ್ಗೊಳ್ಳಬೇಕಿದೆ. ಈಗಾಗಲೇ ಜಾಮೀನು ನೀಡುವ ವೇಳೆ ಕೋರ್ಟ್‌ ವಿಧಿಸಿದ್ದ ಷರತ್ತುಗಳನ್ನು ಪಾಲಿಸಲಾಗುತ್ತಿದೆ. ಹೀಗಾಗಿ, ಜಾಮೀನು ಷರತ್ತುಗಳನ್ನು ಸಡಿಲಿಸಿ 15ದಿನಗಳ ಕಾಲ ಲಂಡನ್‌ಗೆ ತೆರಳಿ ವಾಪಾಸ್‌ ಆಗಲು ಅನುಮತಿ ನೀಡುವಂತೆ ಅರ್ಜಿಯಲ್ಲಿ ನಲಪಾಡ್‌ ಕೋರಿದ್ದಾನೆ.

ಈ ಅರ್ಜಿಯನ್ನು ವಿಚಾರಣೆಯನ್ನು ಗುರುವಾರ ಕೆಲಕಾಲ ನಡೆಸಿದ ನ್ಯಾಯಮೂರ್ತಿ ಜಾನ್‌ ಮೈಕೆಲ್‌ ಕುನ್ಹಾ ಅವರಿದ್ದ  ಏಕಸದಸ್ಯ ಪೀಠ, ವಿಚಾರಣೆಯನ್ನು ಆಗಸ್ಟ್‌ 27ಕ್ಕೆ ಮುಂದೂಡಿದೆ.

ಯುಬಿಸಿಟಿಯ ಫ‌ರ್ಜಿ ಕೆಫೆಯಲ್ಲಿ ಫೆ. 17ರಂದು ಉದ್ಯಮಿ ಪುತ್ರ ವಿದ್ವತ್‌ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪ ಪ್ರಕರಣದಲ್ಲಿ ಮೊದಲನೇ ಆರೋಪಿಯಾಗಿರುವ ಮೊಹಮದ್‌ ನಲಪಾಡ್‌ಗೆ  116 ದಿನಗಳ ಜೈಲು ವಾಸದ ಬಳಿಕ ಜೂನ್‌ 14 ರಂದು ಹೈಕೋರ್ಟ್‌ನಿಂದ ಷರತ್ತುಬದ್ಧ ಜಾಮೀನು ದೊರೆತಿತ್ತು. ಈ ವೇಳೆ  ಅಧೀನ ನ್ಯಾಯಾಲಯದ ಅನುಮತಿಯಿಲ್ಲದೆ ನಗರ ಬಿಟ್ಟು ತೆರಳುವಂತಿಲ್ಲ ಎಂಬ ಷರತ್ತನ್ನೂ ನ್ಯಾಯಾಲಯ ವಿಧಿಸಿತ್ತು.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

50ಕ್ಕೂ ಹೆಚ್ಚು ಮನೆಗಳ ಸಂಪರ್ಕ ಕಡಿತ; ಎಕರೆಗಟ್ಟಲೆ ಗದ್ದೆ ಜಲಾವೃತ

ನೆರೆಗೆ ದ್ವೀಪವಾದ ನಾವುಂದದ ಸಾಲ್ಪುಡಾ; ಜನಜೀವನ ಸ್ತಬ್ಧ

ಹುಣಸೂರು: ಜಿಂಕೆ ಮಾಂಸ ಅಕ್ರಮ ಸಾಗಾಟ; ಇಬ್ಬರ ಬಂಧನ

ಹುಣಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನವನ; ಜಿಂಕೆ ಮಾಂಸ ಅಕ್ರಮ ಸಾಗಾಟ; ಇಬ್ಬರ ಬಂಧನ

ಹೆಚ್ಚುತ್ತಲೇ ಇದೆ ಆನ್‌ಲೈನ್‌ ವಂಚನೆ-ಸೈಬರ್‌ಕ್ರೈಂ

ಹೆಚ್ಚುತ್ತಲೇ ಇದೆ ಆನ್‌ಲೈನ್‌ ವಂಚನೆ-ಸೈಬರ್‌ಕ್ರೈಂ

ಪಶ್ಚಿಮಘಟ್ಟದಲ್ಲಿ ಧಾರಾಕಾರ ಮಳೆ ; ಕಮಲಶಿಲೆ ದೇವಸ್ಥಾನಕ್ಕೆ ನುಗ್ಗಿದ ಕುಬ್ಜಾ ನದಿಯ ನೀರು

ಪಶ್ಚಿಮಘಟ್ಟದಲ್ಲಿ ಧಾರಾಕಾರ ಮಳೆ ; ಕಮಲಶಿಲೆ ದೇವಸ್ಥಾನಕ್ಕೆ ನುಗ್ಗಿದ ಕುಬ್ಜಾ ನದಿಯ ನೀರು

0000

ಆರ್ ಸಿಬಿ – ಸನ್ ರೈಸರ್ಸ್ : ಟಾಸ್ ಗೆದ್ದ ಹೈದರಾಬಾದ್ ಬೌಲಿಂಗ್ ಆಯ್ಕೆ

ಚಾಮರಾಜ ನಗರ: ಸೋಮವಾರ 57 ಕೋವಿಡ್ ಪ್ರಕರಣ ದೃಢ: ಇಬ್ಬರ ಸಾವು

ಚಾಮರಾಜ ನಗರ: ಸೋಮವಾರ 57 ಕೋವಿಡ್ ಪ್ರಕರಣ ದೃಢ: ಇಬ್ಬರ ಸಾವು

ಮಂಡ್ಯ ಜಿಲ್ಲೆಯಲ್ಲಿ 102 ಮಂದಿಗೆ ಕಾವಿಡ್ ಪಾಸಿಟಿವ್! 424 ಮಂದಿ ಡಿಸ್ಚಾರ್ಜ್; ಇಬ್ಬರು ಸಾವು

ಮಂಡ್ಯ ಜಿಲ್ಲೆಯಲ್ಲಿ 102 ಮಂದಿಗೆ ಕೋವಿಡ್ ಪಾಸಿಟಿವ್! 424 ಮಂದಿ ಡಿಸ್ಚಾರ್ಜ್; ಇಬ್ಬರು ಸಾವು






ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚಾಮರಾಜನಗರ ಪಟ್ಟಣ ಪಂಚಾಯತ್ ನ ನೂತನ ಸದಸ್ಯ ಕೋವಿಡ್ ಸೋಂಕಿನಿಂದ ಸಾವು

ಚಾಮರಾಜನಗರ ಪಟ್ಟಣ ಪಂಚಾಯತ್ ನ ನೂತನ ಸದಸ್ಯ ಕೋವಿಡ್ ಸೋಂಕಿನಿಂದ ಸಾವು

ಮಂಡ್ಯ ಜಿಲ್ಲೆಯಲ್ಲಿ 102 ಮಂದಿಗೆ ಕಾವಿಡ್ ಪಾಸಿಟಿವ್! 424 ಮಂದಿ ಡಿಸ್ಚಾರ್ಜ್; ಇಬ್ಬರು ಸಾವು

ಮಂಡ್ಯ ಜಿಲ್ಲೆಯಲ್ಲಿ 102 ಮಂದಿಗೆ ಕೋವಿಡ್ ಪಾಸಿಟಿವ್! 424 ಮಂದಿ ಡಿಸ್ಚಾರ್ಜ್; ಇಬ್ಬರು ಸಾವು

ಬೆಂಗಳೂರು ರೋಸ್ ಆನಿಯನ್ ರಫ್ತು ನಿರ್ಭಂದ ತೆಗೆಯುವಂತೆ ಕೇಂದ್ರಕ್ಕೆ ಪತ್ರ

ಬೆಂಗಳೂರು ರೋಸ್ ತಳಿಯ ಈರುಳ್ಳಿ ರಫ್ತು ನಿರ್ಭಂದ ತೆಗೆಯುವಂತೆ ಕೇಂದ್ರಕ್ಕೆ ಪತ್ರ

ಡ್ರಗ್ ಮಾಫಿಯಾ : ರಾಗಿಣಿ, ಸಂಜನಾ ಜಾಮೀನು ಅರ್ಜಿ ಸೆ. 24ಕ್ಕೆ ಮುಂದೂಡಿಕೆ

ಡ್ರಗ್ ಮಾಫಿಯಾ : ರಾಗಿಣಿ, ಸಂಜನಾ ಜಾಮೀನು ಅರ್ಜಿ ಸೆ. 24ಕ್ಕೆ ಮುಂದೂಡಿಕೆ

ಆರು ದಿನಗಳಿಗೆ ವಿಧಾನಮಂಡಲ ಅಧಿವೇಶನ ಮುಕ್ತಾಯ ಮಾಡಲು ನಿರ್ಧಾರ

ಆರು ದಿನಗಳಿಗೆ ವಿಧಾನಮಂಡಲ ಅಧಿವೇಶನ ಮುಕ್ತಾಯ ಮಾಡಲು ನಿರ್ಧಾರ

MUST WATCH

udayavani youtube

ಪ್ರವಾಹದಲ್ಲಿ ಡೋಣಿ ನದಿ ದಾಟಲು ಮುಂದಾದ ವ್ಯಕ್ತಿಯ ಹುಚ್ಚು ಸಾಹಸ

udayavani youtube

ಬೆಳೆ ಹಾನಿ ತಡೆಗೆ ಪಟಾಕಿ ಸಿಡಿಸುವ ಕೋವಿ ತಯಾರಿ

udayavani youtube

ಕಬ್ಬಿನ ಬೆಳೆಯ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ

udayavani youtube

Dr.Harsha Kamath : ಕಾರ್ಕಳದ ಈ Doctor ಕಲಾ ಕುಸುರಿಯ Master | Udayavani

udayavani youtube

ಮುಂಬೈಯಿಂದ ಡ್ರಗ್ಸ್‌ ತಂದು ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದರು: ನಗರ ಪೊಲೀಸ್ ಆಯುಕ್ತ



ಹೊಸ ಸೇರ್ಪಡೆ

50ಕ್ಕೂ ಹೆಚ್ಚು ಮನೆಗಳ ಸಂಪರ್ಕ ಕಡಿತ; ಎಕರೆಗಟ್ಟಲೆ ಗದ್ದೆ ಜಲಾವೃತ

ನೆರೆಗೆ ದ್ವೀಪವಾದ ನಾವುಂದದ ಸಾಲ್ಪುಡಾ; ಜನಜೀವನ ಸ್ತಬ್ಧ

ಮೆಸೇಜ್‌ ಮಾಡಿ ಕಾಸು ಕೇಳ್ತಾರೆ, ಹುಷಾರ್‌

ಮೆಸೇಜ್‌ ಮಾಡಿ ಕಾಸು ಕೇಳ್ತಾರೆ, ಹುಷಾರ್‌

ಕುರಿ ಸಾಕಿದರೆ ಕೈತುಂಬಾ ಕಾಂಚಾಣ

ಕುರಿ ಸಾಕಿದರೆ ಕೈತುಂಬಾ ಕಾಂಚಾಣ

isiri-tdy-2

ಆಸೆ ಇರಬೇಕು ನಿಜ, ಅದು ಅತಿಯಾಗಬಾರದು…

isiri-tdy-1

ಸೆಕೆಂಡ್‌ ಹ್ಯಾಂಡ್‌ ವಾಹನಗಳಿಗೆ ಶುಕ್ರದೆಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.