ಹೊಸ ಮೆಟ್ರೋ ಮಾರ್ಗದಲ್ಲಿ 18 ಸಾವಿರ ಜನ ಸಂಚಾರ

Team Udayavani, Mar 28, 2023, 11:59 AM IST

tdy-8

ಬೆಂಗಳೂರು: “ನಮ್ಮ ಮೆಟ್ರೋ’ 2ನೇ ಹಂತದ ಹೊಸ ವಿಸ್ತರಿತ ಮಾರ್ಗ ಕೆ. ಆರ್‌. ಪುರಂ-ವೈಟ್‌ಫೀಲ್ಡ್‌ ನಡುವೆ ಎರಡನೇ ದಿನವಾದ ಸೋಮವಾರ ಸುಮಾರು 18 ಸಾವಿರ ಜನ ಪ್ರಯಾಣಿಸಿದ್ದಾರೆ. ಬೆಳಗ್ಗೆ 5ರಿಂದ ರಾತ್ರಿ 9ರವರೆಗೆ ಹೆಚ್ಚು-ಕಡಿಮೆ 18 ಸಾವಿರ ಜನ ಈ ನೂತನ ವಿಸ್ತರಿತ ಮಾರ್ಗದ ಪ್ರಯೋಜನ ಪಡೆದಿದ್ದಾರೆ.

ವಾಣಿಜ್ಯ ಸಂಚಾರ ಆರಂಭಗೊಂಡ ದಿನ ಅಂದರೆ ಭಾನುವಾರ ಬೆಳಗ್ಗೆ 7ರಿಂದ ರಾತ್ರಿ 11ರವರೆಗೆ 16,319 ಜನ ಸಂಚರಿಸಿದ್ದರು. ಎರಡನೇ ದಿನ ಪ್ರಯಾಣಿಕರ ಸಂಖ್ಯೆಯಲ್ಲಿ ಕೊಂಚ ಏರಿಕೆ ಕಂಡುಬಂದಿದೆ. ಮುಂಬರುವ ದಿನಗಳಲ್ಲಿ ಇದರಲ್ಲಿ ಮತ್ತಷ್ಟು ಹೆಚ್ಚಳ ಆಗಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್‌) ತಿಳಿಸಿದೆ.

ಈ ಮಾರ್ಗದಲ್ಲಿ ಪ್ರತಿ 12 ನಿಮಿಷಗಳ ಅಂತರದಲ್ಲಿ ರೈಲು ಸೇವೆ ಕಲ್ಪಿಸಲಾಗಿದ್ದು, ಹೆಚ್ಚು ಪ್ರಯಾಣಿಕರ ದಟ್ಟಣೆಯಲ್ಲೂ ಇದೇ ಫೀಕ್ವೆನ್ಸಿಯಲ್ಲಿ ರೈಲುಗಳ ಕಾರ್ಯಾಚರಣೆ ಆಗುತ್ತಿದೆ. ಜನದಟ್ಟಣೆ ಆಧರಿಸಿ ಮುಂಬರುವ ದಿನಗಳಲ್ಲಿ ಫ್ರೀಕ್ವೆನ್ಸಿ ಹೆಚ್ಚಿಸುವ ಉದ್ದೇಶ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಮಧ್ಯೆ ಕೆ.ಆರ್‌. ಪುರಂನಿಂದ ಬೈಯಪ್ಪನಹಳ್ಳಿವರೆಗೆ ಮೆಟ್ರೋ ಸೇವೆ ಇನ್ನೂ ಆರಂಭವಾಗಿಲ್ಲ. ಹಾಗಾಗಿ, ವೈಟ್‌ ಫೀಲ್ಡ್‌ನಿಂದ ಕೆ.ಆರ್‌. ಪುರಂಗೆ ಬಂದಿಳಿಯುವ ಜನ, ಅಲ್ಲಿ ಬಸ್‌ ಅಥವಾ ಆಟೋ ಅಥವಾ ಟ್ಯಾಕ್ಸಿಗಳ ಮೊರೆಹೋಗಬೇಕಿದೆ. ಈ ಅನಿವಾರ್ಯತೆಯ ದುರುಪಯೋಗ ಪಡೆದುಕೊಳ್ಳುತ್ತಿರುವ ಕೆಲ ಆಟೋ ಚಾಲಕರು ಸುಲಿಗೆ ಮಾಡುತ್ತಿದ್ದಾರೆ ಎಂಬ ಆರೋಪ ಪ್ರಯಾಣಿಕರಿಂದ ಕೇಳಿಬರುತ್ತಿದೆ.

“ಕೇವಲ 2 ಕಿ.ಮೀ. ಅಂತರದ ಆಟೋ ಸೇವೆಗೆ 100 ರೂಪಾಯಿ ಸುಲಿಗೆ ಮಾಡುತ್ತಿದ್ದಾರೆ. ಈ ಬಗ್ಗೆ ಆಕ್ಷೇಪಿಸುವಂತೆಯೂ ಇಲ್ಲ. ಬಸ್‌ಗಳಿಗೆ ಕಾದುಕುಳಿತರೆ, ಸಮಯ ವ್ಯಯ ಆಗುತ್ತದೆ. ಆ್ಯಪ್‌ ಆಧಾರಿತ ಟ್ಯಾಕ್ಸಿಗಳು ಕೆಲವು ಸಲ ಬೇಗ ಬರುವುದೇ ಇಲ್ಲ. ಇದರಿಂದ ಸಮಸ್ಯೆ ಆಗುತ್ತಿದೆ’ ಎಂದು ಪ್ರಯಾಣಿಕ ಮಹೇಶ್‌ ಆರೋಪಿಸಿದರು.

ಟಾಪ್ ನ್ಯೂಸ್

1-sadsad

Georgia ಟ್ರಕ್ ರಾಂಪ್ ಗೆ ಗುದ್ದಿ 120 ಅಡಿ ಗಾಳಿಯಲ್ಲಿ ಹಾರಿದ ಕಾರು;ವಿಡಿಯೋ

rishi in telugu web series

ವೆಬ್ ಸಿರೀಸ್ ನತ್ತ ರಿಷಿ: ತೆಲುಗಿನ ‘ಶೈತಾನ್’ನಲ್ಲಿ ನಟನೆ

Chamarajanagar ಸೇನಾ ತರಬೇತಿ ವಿಮಾನ ಪತನ: ಪ್ಯಾರಾಚೂಟ್ ಸಹಾಯದಿಂದ ಜಿಗಿದ ಪೈಲಟ್ ಗಳು!

Chamarajanagar ಸೇನಾ ತರಬೇತಿ ವಿಮಾನ ಪತನ: ಪ್ಯಾರಾಚೂಟ್ ಸಹಾಯದಿಂದ ಜಿಗಿದ ಪೈಲಟ್ ಗಳು

2-

ಕಡಬ: ವಿದ್ಯುತ್ ಕಂಬವೇರಿದ್ದ ಲೈನ್ ಮ್ಯಾನ್ ಗೆ ವಿದ್ಯುತ್ ಆಘಾತ; ಮೃತ್ಯು

ಕಳಸ: ಕಂಠಪೂರ್ತಿ ಕುಡಿದು ಬಂದು ಆಪರೇಷನ್ ಥಿಯೇಟರ್ ನಲ್ಲಿ ಮಲಗಿದ ಸರ್ಕಾರಿ ವೈದ್ಯ

ಕಳಸ: ಕಂಠಪೂರ್ತಿ ಕುಡಿದು ಬಂದು ಆಪರೇಷನ್ ಥಿಯೇಟರ್ ನಲ್ಲಿ ಮಲಗಿದ ಸರ್ಕಾರಿ ವೈದ್ಯ

ಕಬ್ಬನ್‌ಪಾರ್ಕ್‌ನಲ್ಲಿ ಹೆಚ್ಚಿದ ಭಿಕ್ಷುಕರ ಕಾಟ

ಕಬ್ಬನ್‌ಪಾರ್ಕ್‌ನಲ್ಲಿ ಹೆಚ್ಚಿದ ಭಿಕ್ಷುಕರ ಕಾಟ

WTC Final: ಆಸೀಸ್ ತಂಡ ಈ ಇಬ್ಬರು ಆಟಗಾರರ ಬಗ್ಗೆ ತಲೆಕೆಡೆಸಿಕೊಂಡಿದೆ ಎಂದ ಪಾಂಟಿಂಗ್

WTC Final: ಆಸೀಸ್ ತಂಡ ಈ ಇಬ್ಬರು ಆಟಗಾರರ ಬಗ್ಗೆ ತಲೆಕೆಡೆಸಿಕೊಂಡಿದೆ ಎಂದ ಪಾಂಟಿಂಗ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಟೀಸಿ ನೀಡಲು ಲಂಚ ಸ್ವೀಕರಿಸಿದ ಪ್ರಾಂಶುಪಾಲ ಲೋಕಾಯುಕ್ತ ಬಲೆಗ

ಟೀಸಿ ನೀಡಲು ಲಂಚ ಸ್ವೀಕರಿಸಿದ ಪ್ರಾಂಶುಪಾಲ ಲೋಕಾಯುಕ್ತ ಬಲೆಗ

ಫೇಸ್‌ಬುಕ್‌ನಲ್ಲಿ ಪೀಠೊಪಕರಣ ಮಾರಲು ಹೋದ ವ್ಯಕ್ತಿಗೆ 98 ಸಾವಿರ ರೂ. ವಂಚನೆ

ಫೇಸ್‌ಬುಕ್‌ನಲ್ಲಿ ಪೀಠೊಪಕರಣ ಮಾರಲು ಹೋದ ವ್ಯಕ್ತಿಗೆ 98 ಸಾವಿರ ರೂ. ವಂಚನೆ

ಕಬ್ಬನ್‌ಪಾರ್ಕ್‌ನಲ್ಲಿ ಹೆಚ್ಚಿದ ಭಿಕ್ಷುಕರ ಕಾಟ

ಕಬ್ಬನ್‌ಪಾರ್ಕ್‌ನಲ್ಲಿ ಹೆಚ್ಚಿದ ಭಿಕ್ಷುಕರ ಕಾಟ

tdy-6

ನೆರೆ ತಡೆಗೆ 1,500 ಕಿ.ಮೀ. ಕಾಲುವೆ ಅಗತ್ಯ

ಗ್ಯಾರಂಟಿ ದುಬಾರಿ? ಐದು ಭರವಸೆ ಜಾರಿಯಿಂದಾಗಿ ಬೊಕ್ಕಸಕ್ಕೆ ಹೊರೆ

ಗ್ಯಾರಂಟಿ ದುಬಾರಿ? ಐದು ಭರವಸೆ ಜಾರಿಯಿಂದಾಗಿ ಬೊಕ್ಕಸಕ್ಕೆ ಹೊರೆ

MUST WATCH

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

udayavani youtube

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಹೊಸ ಸೇರ್ಪಡೆ

tdy-17

ಯಶವಂತಪುರ- ಹಾಸನಕ್ಕೆ ರೈಲು ಸೇವೆ ವಿಸ್ತರಿಸಿ

ಅನುಷ್ಠಾನವಾಗಲಿಲ್ಲ ಮಂಜೂರಾಗಿದ್ದ ಯೋಜನೆ

ಅನುಷ್ಠಾನವಾಗಲಿಲ್ಲ ಮಂಜೂರಾಗಿದ್ದ ಯೋಜನೆ

1-sadsad

Georgia ಟ್ರಕ್ ರಾಂಪ್ ಗೆ ಗುದ್ದಿ 120 ಅಡಿ ಗಾಳಿಯಲ್ಲಿ ಹಾರಿದ ಕಾರು;ವಿಡಿಯೋ

ಮಕ್ಕಳಿದ್ದರೂ ಶಿಕ್ಷಕರಿಲ್ಲ, ಮುಚ್ಚುವ ಸ್ಥಿತಿಯಲ್ಲಿ 15 ಶಾಲೆಗಳು

ಮಕ್ಕಳಿದ್ದರೂ ಶಿಕ್ಷಕರಿಲ್ಲ, ಮುಚ್ಚುವ ಸ್ಥಿತಿಯಲ್ಲಿ 15 ಶಾಲೆಗಳು

rishi in telugu web series

ವೆಬ್ ಸಿರೀಸ್ ನತ್ತ ರಿಷಿ: ತೆಲುಗಿನ ‘ಶೈತಾನ್’ನಲ್ಲಿ ನಟನೆ