ನಮ ಮೆಟ್ರೋ ರೆಡಿ; ಅನುಮತಿ ಬಾಕಿ

ಮುಂಜಾಗ್ರತಾ ಕ್ರಮಗಳೊಂದಿಗೆ ಸೇವೆಗೆ ಮೆಟ್ರೋ ಸಿದ್ಧ/ ಕೇಂದ್ರ ಸರ್ಕಾರದ ಅನುಮತಿ ಸಿಕರೆ ಸಂಚಾರ ಶುರು

Team Udayavani, Aug 26, 2020, 11:54 AM IST

ನಮ ಮೆಟ್ರೋ  ರೆಡಿ; ಅನುಮತಿ ಬಾಕಿ

ಬೆಂಗಳೂರು: ಸಾಮಾಜಿಕ ಅಂತರ ಸೇರಿದಂತೆ ಎಲ್ಲ ಮುಂಜಾಗ್ರತಾ ಕ್ರಮಗಳೊಂದಿಗೆ ವಾಣಿಜ್ಯ ಸಂಚಾರ ಸೇವೆಗೆ “ನಮ್ಮ ಮೆಟ್ರೋ’ ಸಿದ್ಧವಾಗಿದೆ. ಕೇವಲ ಕೇಂದ್ರದ ಅನುಮತಿ ಬಾಕಿ ಇದೆ.

ಪ್ರಯಾಣಿಕರ ಪ್ರವೇಶ, ಸ್ಮಾರ್ಟ್‌ಕಾರ್ಡ್‌ಗಳ ಆನ್‌ ಲೈನ್‌ ರೀಚಾರ್ಜ್‌, ರೈಲಿನ ಒಳಗೆ ಸ್ಯಾನಿಟೈಸ್‌ ಸೇರಿದಂತೆ ಅಗತ್ಯ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದೆ. ರೈಲುಗಳ ಪರೀಕ್ಷಾರ್ಥ ಸಂಚಾರ ಕೂಡ ನಿತ್ಯ ನಡೆಯುತ್ತಿದೆ. ನಿಲ್ದಾಣದಲ್ಲಿ ಸಹ ಹೆಜ್ಜೆ-ಹೆಜ್ಜೆಗೂ ಗುರುತುಗಳನ್ನು ಮಾಡಿ, ಪ್ರಯಾಣಿಕರಿಗೆ ಮಾಹಿತಿ ನೀಡುವ ವ್ಯವಸ್ಥೆ ಇದೆ. ಅತ್ತ ಕೇಂದ್ರದಿಂದ ಹಸಿರು ನಿಶಾನೆ ದೊರೆಯುತ್ತಿದ್ದಂತೆ, ಇತ್ತ ಮೆಟ್ರೋ ಕಾರ್ಯಾಚರಣೆಗಿಳಿಯಲಿದೆ.

“ಕೇಂದ್ರದ ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳು ನೀಡಿದ ಮಾಹಿತಿ ಪ್ರಕಾರ ಸೆಪ್ಟೆಂಬರ್‌ 10ರ ಒಳಗೆ ಮೆಟ್ರೋ ಕಾರ್ಯಾಚರಣೆಗೆ ಕೇಂದ್ರದಿಂದ ಅನುಮತಿ ದೊರೆಯುವ ಸಾಧ್ಯತೆ ಇದೆ. ಬೆನ್ನಲ್ಲೇ ಮಾರ್ಗಸೂಚಿಗಳನ್ನೂ ಬಿಡುಗಡೆ ಮಾಡಲಿದ್ದು, ಅದರ ಪ್ರಕಾರ ವ್ಯವಸ್ಥೆ ಮಾಡಲಾಗುವುದು. ಮಾರ್ಗಸೂಚಿ ಹೊರಡಿಸಿದ ಮೂರ್‍ನಾಲ್ಕು ದಿನಗಳಲ್ಲಿ ಕಾರ್ಯಾಚರಣೆ ಆರಂಭಿಸಲಾಗುವುದು’ ಎಂದು ಹೆಸರು ಹೇಳಲಿಚ್ಛಿಸದ ಬಿಎಂಆರ್‌ಸಿಎಲ್‌ನ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.

10-15 ನಿಮಿಷಗಳ ಅಂತರದಲ್ಲಿ ಸೇವೆ :  ಮೆಟ್ರೋ ನಿಲ್ದಾಣದ ಒಂದು ಪ್ರವೇಶ ಮತ್ತು ಒಂದು ನಿರ್ಗಮನ ದ್ವಾರ ಪ್ರಯಾಣಿಕರಿಗೆ ಮುಕ್ತವಾಗಿರಲಿದೆ. ಎರಡೂ ದ್ವಾರಗಳಲ್ಲಿ ಸ್ಯಾನಿಟೈಸರ್‌ ಮತ್ತು ಜ್ವರ ತಪಾಸಣೆ ಮಾಡುವ ಸ್ಕ್ಯಾನಿಂಗ್‌ ಯಂತ್ರ ಇರಲಿದೆ. ಉಷ್ಣಾಂಶ ಪರೀಕ್ಷೆ ಮಾಡಲಾಗುತ್ತದೆ. (ಉಷ್ಣಾಂಶ ಹೆಚ್ಚಿದ್ದರೆ ನಿರ್ಬಂಧ) ನೇರಳೆ ಮಾರ್ಗದಲ್ಲಿ “ಪೀಕ್‌ ಅವರ್‌’ನಲ್ಲಿ ಪ್ರತಿ 5 ನಿಮಿಷಗಳ ಅಂತರ ಹಾಗೂ ಹಸಿರು ಮಾರ್ಗದಲ್ಲಿ ಪ್ರತಿ 8-10 ನಿಮಿಷಗಳ ಅಂತರದಲ್ಲಿ ಮತ್ತು ಉಳಿದ ಸಮಯದಲ್ಲಿ 10-15 ನಿಮಿಷಗಳ ಅಂತರದಲ್ಲಿ ಸೇವೆ ಇರಲಿದೆ ಎಂದು ಅಧಿಕಾರಿಗಳು ವಿವರಿಸಿದರು.

350 ಜನ ಇದ್ರೆಬಾಗಿಲು ತೆರೆಯಲ್ಲ ಪ್ರತಿ ನಿಲ್ದಾಣದಲ್ಲಿ ಇಳಿಯುವ ಮತ್ತು ಹತ್ತುವ ಪ್ರಯಾಣಿಕರ ವಿವರ ನಿಯಂತ್ರಣ ಕೊಠಡಿಗೆ ರವಾನೆ ಆಗಲಿದೆ. ಎಷ್ಟು ಪ್ರಯಾಣಿಕರು ಇಳಿಯುತ್ತಾರೋ, ಅಷ್ಟು ಜನ ಮಾತ್ರ ರೈಲು ಏರಬಹುದು. ಒಂದು ವೇಳೆ ರೈಲಿನಲ್ಲಿ ಮೊದಲೇ 350 ಪ್ರಯಾಣಿಕರಿದ್ದರೆ, ರೈಲಿನ ಬಾಗಿಲು ತೆರೆಯುವುದಿಲ್ಲ. ರೈಲಿನಲ್ಲಿ ಆಸನಗಳಿಗೆ ಗುರುತು ಹಾಕಲಾಗಿರುತ್ತದೆ. ಅಲ್ಲಿ ಮಾತ್ರ ಕುಳಿತುಕೊಳ್ಳಬೇಕು.

ಟಾಪ್ ನ್ಯೂಸ್

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqwewq

Congress ನಿಂದ ಬದುಕು; ಬಿಜೆಪಿಯದ್ದು ಭಾವನೆಗಳ ಚೆಲ್ಲಾಟ: ಡಾ| ಭಂಡಾರಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.