ಬಿಎಂಟಿಸಿಯಿಂದ “ನಮ್ಮ ಸಾರಿಗೆ’ ಪರಿಚಯ

ಸಾರಿಗೆ ಸಿಬ್ಬಂದಿ ರಜೆ ಮಂಜೂರಾತಿ ಮತ್ತು ಹಾಜರಾತಿಯಲ್ಲಿ ಪಾರದರ್ಶಕತೆ ತರಲು ವ್ಯವಸ್ಥೆ ಜಾರಿ

Team Udayavani, Jan 1, 2021, 1:07 PM IST

ಬಿಎಂಟಿಸಿಯಿಂದ “ನಮ್ಮ  ಸಾರಿಗೆ’ ಪರಿಚಯ

ಬೆಂಗಳೂರು: ಸಾರಿಗೆ ಸಿಬ್ಬಂದಿ ರಜೆ ಮಂಜೂರಾತಿ ಮತ್ತು ಹಾಜರಾತಿಯಲ್ಲಿ ಪಾರದರ್ಶಕತೆ ತರಲು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಯು “ನಮ್ಮ ಸಾರಿಗೆ’ ವ್ಯವಸ್ಥೆ ಪರಿಚಯಿಸಿದೆ.

“ಆನ್‌ಲೈನ್‌ ಲೀವ್‌ ಮ್ಯಾನೇಜ್‌ಮೆಂಟ್‌ ಸಿಸ್ಟಂ’ (ಒಎಲ್‌ಎಂಎಸ್‌) ಇದಾಗಿದ್ದು, ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರು ಹಾಜರಾತಿ ನಿರ್ವಹಣೆ ಹಾಗೂ ರಜೆ ನಿರ್ವಹಣೆಗೆ ಈ ತಂತ್ರಾಂಶವನ್ನು ಅಭಿವೃದ್ಧಿಪಡಿಸಲಾಗಿದೆ. ಇದರಲ್ಲಿ ಸಂಸ್ಥೆಯ ಪ್ರತಿ ಸಿಬ್ಬಂದಿಗೆ ಪ್ರತ್ಯೇಕ ಯ್ಯೂಸರ್‌ನೇಮ್,ಪಾಸ್‌ವರ್ಡ್‌ ನೀಡಲಾಗಿದೆ. ಸಾರಿಗೆ ಸಿಬ್ಬಂದಿ ಆನ್‌ ಲೈನ್‌ ಮೂಲಕವೇ ರಜೆಗೆ ಅರ್ಜಿ ಸಲ್ಲಿಸಬಹುದು. ಅದೇ ರೀತಿ, ಹಾಜರಾತಿಗೂ ಇದು ಅನ್ವಯ. ಇದರ ಮುಖ್ಯ ಉದ್ದೇಶ ಪ್ರಯಾಣಿಕರಿಗೆ ಉತ್ತಮ ಸಾರಿಗೆ ಸೇವೆ ಜತೆಗೆ ಆಡಳಿತ ವ್ಯವಸ್ಥೆಯಲ್ಲಿ ಆಧುನಿಕ ತಂತ್ರಜ್ಞಾನ ಉಪಯೋಗಿಸಿ ಕಾರ್ಯಾಚರಣೆ ಸುಧಾರಿಸುವುದಾಗಿದೆ ಎಂದು ಬಿಎಂಟಿಸಿ ತಿಳಿಸಿದೆ.

ಕಿರುಕುಳ ಆರೋಪವಿತ್ತು: ಈಚೆಗೆ ನಡೆದ ಸಾರಿಗೆ ಮುಷ್ಕರದಲ್ಲಿ ಸಿಬ್ಬಂದಿ ಪ್ರಮುಖ ಬೇಡಿಕೆಗಳಲ್ಲಿ ರಜೆಮಂಜೂರಾತಿಗೆ ಮೇಲಧಿಕಾರಿಗಳ ಕಿರುಕುಳ ಕೂಡಒಂದಾಗಿತ್ತು. ರಜೆ ಮಂಜೂರು ಮಾಡಲುಅಧಿಕಾರಿಗಳ “ಕೈಬಿಸಿ’ ಮಾಡಬೇಕಾಗುತ್ತದೆ ಎಂಬ ಆರೋಪವೂ ಕೇಳಿ ಬರುತ್ತಿತ್ತು.

ಇದನ್ನೂ ಓದಿ : ನಾಳೆಯಿಂದ ರಾಜ್ಯದ 5 ಜಿಲ್ಲೆಗಳಲ್ಲಿ ಕೋವಿಡ್ ವ್ಯಾಕ್ಸಿನ್ ಡ್ರೈರನ್: ಸುಧಾಕರ್

ಬಿಎಂಟಿಸಿ; ನಿಯೋಜನೆಗೆ ಹೊಸ ಪದ್ಧತಿ: ಬಿಎಂಟಿಸಿ ಜ.1ರಿಂದ ಚಾಲನಾ ಸಿಬ್ಬಂದಿಗೆ ಹೊಸದಾಗಿ ಕರ್ತವ್ಯ ನಿಯೋಜನಾ ಪದ್ಧತಿ ಜಾರಿಗೊಳಿಸಲು ನಿರ್ಧರಿಸಿದೆ. ಕೋವಿಡ್ ಹಾವಳಿಯಿಂದ ಸಂಸ್ಥೆ ಪ್ರಯಾಣಿಕರ ಕೊರತೆಎದುರಿಸುತ್ತಿದ್ದು, ಬಸ್‌ಗಳ ಕಾರ್ಯಾಚರಣೆ, ಚಾಲನಾ ಸಿಬ್ಬಂದಿಯನ್ನು ಕರ್ತವ್ಯಕ್ಕೆ ನಿಯೋಜಿಸಲು ಹೊಸ ಪದ್ಧತಿ ಜಾರಿಗೊಳಿಸಲು ಉದ್ದೇಶಿಸಲಾಗಿದೆ. ಅದರಂತೆ ಘಟಕಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲ ಚಾಲನಾ ಸಿಬ್ಬಂದಿ ಸೇವಾ ಹಿರಿತನಕ್ಕೆ ಅನುಗುಣವಾಗಿ ಜೇಷ್ಠತಾ ಪಟ್ಟಿಯನ್ನು ಹುದ್ದೆವಾರು ತಯಾರಿಸಲಾಗುವುದು.

ವಾರದ ರಜೆ ಆಯ್ಕೆಗೆ ಅನುಕೂಲ: ಘಟಕದಲ್ಲಿನ ಎಲ್ಲಾಅನುಸೂಚಿಗಳಿಗೆ ಪ್ರತ್ಯೇಕ ಮಾರ್ಗದ ಬ್ಲಾಕ್‌, ಚಾಲನಾ ಸಿಬ್ಬಂದಿ ಜೇಷ್ಠತಾ ಪಟ್ಟಿಯನ್ನು ಮುಂಚಿತವಾಗಿ ಸೂಚನಾ ಫ‌ಲಕದಲ್ಲಿ ಪ್ರದರ್ಶಿಸಲಾಗುವುದು. ಕೌನ್ಸೆಲಿಂಗ್‌ ವೇಳೆ ಚಾಲನಾ ಸಿಬ್ಬಂದಿಗೆ ತಮಗೆ ಸೂಕ್ತವಾದ ಮಾರ್ಗ ಮತ್ತು ವಾರದ ರಜೆ ಆಯ್ಕೆ ಮಾಡಿಕೊಳ್ಳಲು ಅನುಕೂಲವಾಗುತ್ತದೆ. ಸಾಮಾನ್ಯ ಪಾಳಿ ಅನುಸೂಚಿಗಳಿಗೆ ಚಾಲನಾ ಸಿಬ್ಬಂದಿಯನ್ನು ಕರ್ತವ್ಯಕ್ಕೆ ನಿಯೋಜಿಸುವಾಗ ಕನಿಷ್ಠ ಶೇ.50ರಷ್ಟು ಮಹಿಳಾ ನಿರ್ವಾಹಕಿಯರನ್ನು ನಿಯೋಜಿಸಲು ಆದ್ಯತೆ ನೀಡಲಾಗುವುದು ಎಂದು ಬಿಎಂಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ.

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.