![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-415x229.jpg)
20ರವರೆಗೆ ನಂದಿನಿ ಸಿಹಿ ಉತ್ಸವ
Team Udayavani, Jul 8, 2018, 2:44 PM IST
![20ravarege.jpg](https://www.udayavani.com/wp-content/uploads/2018/07/8/20ravarege.jpg)
ಬೆಂಗಳೂರು: ಕರ್ನಾಟಕ ಹಾಲು ಒಕ್ಕೂಟವು (ಕೆಎಂಎಫ್) ತನ್ನ 20 ವಿವಿಧ ಸಿಹಿ ಉತ್ಪನ್ನಗಳನ್ನು ಗ್ರಾಹಕರಿಗೆ ಪರಿಚಯಿಸುವ ಉದ್ದೇಶದಿಂದ “ನಂದಿನಿ ಸಿಹಿ ಉತ್ಸವ’ ಹಮ್ಮಿಕೊಂಡಿದೆ. ಈ ಉತ್ಸವದಲ್ಲಿ ಎಲ್ಲ ನಂದಿನಿ ಸಿಹಿ ಉತ್ಪನ್ನಗಳ ಮೇಲೆ ಶೇ.10 ರಿಯಾಯಿತಿಯನ್ನು ಕೆಎಂಎಫ್ ನೀಡುತ್ತಿದೆ.
ಹಾಲಿನ ಜತೆ 64 ಬಗೆಯ ಹಾಲು ಉತ್ಪನ್ನಗಳನ್ನು ಸಿದ್ಧಪಡಿಸುತ್ತಿರುವ ಕೆಎಂಎಫ್, ನಂದಿನಿ ಬ್ರಾಂಡ್ ಅಡಿಯಲ್ಲಿ ಮಾರಾಟ ಮಾಡುತ್ತಿದೆ. ಅವುಗಳಲ್ಲಿ 20ಕ್ಕೂ ಹೆಚ್ಚು ಸಿಹಿ ಉತ್ಪನ್ನಗಳಿವೆ. ಆದರೆ, ನಂದಿನಿ ಮೈಸೂರು ಪಾಕ್, ಪೇಡಾ ಹೊರತುಪಡಿಸಿದರೆ ಕೆಎಂಎಫ್ ಉತ್ಪಾದಿಸುವ ಬೇರಾವುದೇ ನಂದಿನಿ ಸಿಹಿ ಪದಾರ್ಥಗಳ ಪರಿಚಯ ಗ್ರಾಹಕರಿಗೆ ಇಲ್ಲ. ಹೀಗಾಗಿ ಜುಲೈ 6ರಿಂದ 20ವರೆಗೂ 15 ದಿನಗಳ ನಂದಿನಿ ಸಿಹಿ ಉತ್ಸವ ಎಂಬ ವಿಶೇಷ ಕಾರ್ಯಕ್ರಮ ಆಯೋಜಿಸಿದೆ.
ಉತ್ಸವದ ಅಂಗವಾಗಿ ಬಾದಾಮ್ ಬರ್ಫಿ, ಕ್ಯಾಷ್ಯು ಬರ್ಫಿ, ಕೇಸರ್ ಪೇಡಾ, ಚಾಕೊಲೇಟ್ ಬರ್ಫಿ, ಜಾಮೂನ್, ರಸಗುಲ್ಲಾ ಸೇರಿದಂತೆ ಎಲ್ಲ ವಿಧದ ನಂದಿನಿ ಸಿಹಿ ಉತ್ಪನ್ನಗಳ ಮೇಲೆ ಶೇ.10ರಷ್ಟು ರಿಯಾಯಿತಿ ನೀಡುತ್ತಿದೆ. ರಾಜ್ಯದ ಎಲ್ಲ ನಂದಿನಿ ಮಳಿಗೆಗಳಲ್ಲಿ ಈ ಸಿಹಿ ಉತ್ಸವ ನಡೆಯುತ್ತಿದ್ದು, ಗ್ರಾಹಕರು ರಿಯಾಯಿತಿ ಸೌಲಭ್ಯ ಪಡೆಯಬಹುದು ಎಂದು ಕೆಎಂಎಫ್ ತಿಳಿಸಿದೆ.
ಟಾಪ್ ನ್ಯೂಸ್
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ](https://www.udayavani.com/wp-content/uploads/2024/07/8-20-150x90.jpg)
Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ
![Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್ನಲ್ಲೇ ಚಾಕು, ಡ್ಯಾಗರ್ ಹಿಡಿದು ಹೊಡೆದಾಟ!](https://www.udayavani.com/wp-content/uploads/2024/07/7-21-150x90.jpg)
Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್ನಲ್ಲೇ ಚಾಕು, ಡ್ಯಾಗರ್ ಹಿಡಿದು ಹೊಡೆದಾಟ!
![ಸ್ನೇಹಿತನ ಪತ್ನಿಯ ಕ್ಯಾನ್ಸರ್ ಚಿಕಿತ್ಸೆಗಾಗಿ ಬೈಕ್ ಕಳ್ಳತನಕ್ಕಿಳಿದ ಕುಚುಕು ಗೆಳೆಯ!](https://www.udayavani.com/wp-content/uploads/2024/07/5-24-150x90.jpg)
ಸ್ನೇಹಿತನ ಪತ್ನಿಯ ಕ್ಯಾನ್ಸರ್ ಚಿಕಿತ್ಸೆಗಾಗಿ ಬೈಕ್ ಕಳ್ಳತನಕ್ಕಿಳಿದ ಕುಚುಕು ಗೆಳೆಯ!
![Shivakumar](https://www.udayavani.com/wp-content/uploads/2024/07/Shivakumar-150x90.jpg)
Bengaluru: ಅಧಿವೇಶನದ ಬಳಿಕ ಕಾವೇರಿ ನೀರಿನ ದರ ಪರಿಷ್ಕರಣೆ: ಡಿ.ಕೆ.ಶಿವಕುಮಾರ್
![Bengaluru: ಕೋರ್ಟ್ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ](https://www.udayavani.com/wp-content/uploads/2024/07/8-19-150x90.jpg)
Bengaluru: ಕೋರ್ಟ್ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ
MUST WATCH
ಹೊಸ ಸೇರ್ಪಡೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.