ಇಫ್ಕೋ ಕಂಪನಿಯಿಂದ ರಾಜ್ಯದಲ್ಲಿ ನ್ಯಾನೋ ಯೂರಿಯಾ ಘಟಕ : ಸಚಿವ ಡಿ.ವಿ. ಸದಾನಂದ ಗೌಡ

Team Udayavani, Jun 12, 2021, 10:37 PM IST

9684

ಬೆಂಗಳೂರು: ಸಹಕಾರಿ ಕ್ಷೇತ್ರದ ಇಫ್ಕೋ ಕಂಪನಿ ರಾಜ್ಯದಲ್ಲೂ ನ್ಯಾನೋ ಯೂರಿಯಾ ಘಟಕ ಸ್ಥಾಪಿಸಲು ಆಸಕ್ತಿ ತೋರಿದೆ ಎಂದು ಕೇಂದ್ರ ರಸಗೊಬ್ಬರ ಸಚಿವ ಡಿ.ವಿ. ಸದಾನಂದ ಗೌಡ ತಿಳಿಸಿದರು.

ಗುಜರಾತ್‌ನ ಕಲೋಲ್‌ನಿಂದ ರಾಜ್ಯಕ್ಕೆ ತಲಾ 500 ಮಿ.ಲೀ.ಯ 16,600 ನ್ಯಾನೋ ಯೂರಿಯಾ ಗೊಬ್ಬರದ ಬಾಟಲಿಗಳನ್ನು ಹೊತ್ತ ಮೊದಲ ವಾಹನದ ಸಂಚಾರಕ್ಕೆ ಶನಿವಾರ ಸಂಜೆ ವರ್ಚ್ಯುಯಲ್‌ ಆಗಿ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, ‘ಇಫ್ಕೋ ಕಂಪನಿ ಈಗಾಗಲೇ ಮೂರು ಕಡೆ ನ್ಯಾನೋ ಯೂರಿಯಾ ಘಟಕಗಳನ್ನು ಸ್ಥಾಪಿಸಿದೆ. ಇನ್ನೂ ನಾಲ್ಕು ಸ್ಥಳಗಳಲ್ಲಿ ಹೊಸ ಘಟಕಗಳನ್ನು ಆರಂಭಿಸಲಿದೆ‘ ಎಂದರು.

ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪದಲ್ಲೇ ನ್ಯಾನೋ ಯೂರಿಯಾ ಘಟಕ ಆರಂಭಿಸುವ ಯೋಚನೆ ಇದೆ. ಹತ್ತು ದಿನಗಳಲ್ಲಿ ಸೂಕ್ತ ಜಮೀನು ಗುರುತಿಸಲಾಗುವುದು ಎಂದು ಹೇಳಿದರು.ಇಫ್ಕೋ ಪ್ರಸಕ್ತ ಹಂಗಾಮಿನಲ್ಲಿ 28 ಕೋಟಿ ಬಾಟಲಿಯಷ್ಟು ನ್ಯಾನೋ ಯೂರಿಯಾ ಗೊಬ್ಬರ ಉತ್ಪಾದಿಸುವ ಗುರಿ ಹೊಂದಿದೆ. 500 ಮಿ.ಲೀ. ನ್ಯಾನೋ ಯೂರಿಯಾ ಬಾಟಲಿಯು 45 ಕೆ.ಜಿ. ಯೂರಿಯಾ ಗೊಬ್ಬರಕ್ಕೆ ಸಮನಾದುದು. ನ್ಯಾನೋ ಗೊಬ್ಬರದಿಂದ ದೇಶದಲ್ಲಿ ಯೂರಿಯಾ ಬಳಕೆಯಲ್ಲಿ ಶೇಕಡ 20ರಷ್ಟು ಕಡಿಮೆಯಾಗಲಿದೆ. ರೈತರ ಕೃಷಿ ವೆಚ್ಚವೂ ತಗ್ಗಲಿದೆ ಎಂದರು.

ಟಾಪ್ ನ್ಯೂಸ್

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

10

Bengaluru: ಫ್ಲೈಓವರ್‌ಗಳಲ್ಲೂ ಕಸ ಸುರಿಯುವ ವಾಹನ ಸವಾರರು 

7

Bengaluru: ಸೈಕಲ್‌ ಕದಿಯುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಬಂಧನ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.