ಕಾಂಗ್ರೆಸ್‌ ವಿರುದ್ಧ ಬಿಜೆಪಿಯಿಂದ ಉಪವಾಸ ಸತ್ಯಾಗ್ರಹ


Team Udayavani, Apr 13, 2018, 6:15 AM IST

180412kpn77.jpg

ಬೆಂಗಳೂರು: ಸಂಸತ್‌ ಕಲಾಪ ಸುಗಮವಾಗಿ ನಡೆಯಲು ಅವಕಾಶ ನೀಡದ ಕಾಂಗ್ರೆಸ್‌ ಧೋರಣೆ ಖಂಡಿಸಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ, ಕೇಂದ್ರ ಸಚಿವರು, ಬಿಜೆಪಿ ಸಂಸದರು, ಶಾಸಕರು ಗುರುವಾರ ರಾಜ್ಯದ ವಿವಿಧೆಡೆ ಉಪವಾಸ ಸತ್ಯಾಗ್ರಹ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಬೆಂಗಳೂರಿನ ಮೌರ್ಯ ವೃತ್ತದಲ್ಲಿನ ಗಾಂಧಿ ಪ್ರತಿಮೆ ಬಳಿ ಬೆಳಗ್ಗೆ 10.30ರಿಂದ ಸಂಜೆ 5ರವರೆಗೆ ಉಪವಾಸ ಸತ್ಯಾಗ್ರಹ ನಡೆಸಿದ ಬಿಜೆಪಿ ಸಂಸದರು, ಶಾಸಕರು, ಮುಖಂಡರು ಕಾಂಗ್ರೆಸ್‌ ವಿರುದ್ಧ ತೀವ್ರ ವಾಗ್ಧಾಳಿ ನಡೆಸಿದರು. ಕೇಂದ್ರ ಸಚಿವರಾದ ಪ್ರಕಾಶ್‌ ಜಾವಡೇಕರ್‌,ಡಿ.ವಿ.ಸದಾನಂದಗೌಡ, ಅನಂತಕುಮಾರ್‌, ಬಿಜೆಪಿ ರಾಜ್ಯ ಉಸ್ತುವಾರಿ ಮುರಳೀಧರರಾವ್‌, ಮಾಜಿ ಉಪಮುಖ್ಯಮಂತ್ರಿ ಆರ್‌.ಅಶೋಕ್‌, ಸಂಸದ ಪಿ.ಸಿ.ಮೋಹನ್‌, ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯನಾಯ್ಡು, ವಿಧಾನ ಪರಿಷತ್‌ ಸದಸ್ಯೆ ತಾರಾ ಅನುರಾಧ, ಪಾಲಿಕೆ ಬಿಜೆಪಿ ಸದಸ್ಯರು, ಮುಖಂಡರು ಪಾಲ್ಗೊಂಡಿದ್ದರು.

ಧಾರವಾಡದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ನೇತೃತ್ವದಲ್ಲಿ ಧರಣಿ ನಡೆಯಿತು. ಈ ವೇಳೆ ಮಾತನಾಡಿದ ಶಾ, ಕಾಂಗ್ರೆಸ್‌ ಪಕ್ಷದ ಪಾಲಿಗೆ ಕರ್ನಾಟಕ ಭ್ರಷ್ಟಾಚಾರದ ಎಟಿಎಂ ಆಗಿದ್ದು, ಈ ಬಾರಿ ಕಾಂಗ್ರೆಸ್‌ನ್ನು ಸೋಲಿಸಿ ಈ ಎಟಿಎಂನ್ನು ಬಂದ್‌ ಮಾಡಬೇಕು ಎಂದು ಟೀಕಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ, ಜಗದೀಶ ಶೆಟ್ಟರ್‌, ಪ್ರಹ್ಲಾದ್‌ ಜೋಶಿ ಮುಂತಾದವರು ಪಾಲ್ಗೊಂಡಿದ್ದರು.

ಉಡುಪಿಯಲ್ಲಿ ಸಂಸದೆ ಶೋಭಾ ಕರಂದ್ಲಾಜೆ ನೇತೃತ್ವದಲ್ಲಿ ಉಪವಾಸ ಸತ್ಯಾಗ್ರಹ ನಡೆಯಿತು. ಇದೇ ವೇಳೆ, ಮಂಗಳೂರು, ಮೈಸೂರು, ಕೋಲಾರ, ಶಿವಮೊಗ್ಗ ಸೇರಿದಂತೆ ರಾಜ್ಯದ ಇತರೆಡೆಯೂ ಧರಣಿ, ಪ್ರತಿಭಟನೆಗಳು ನಡೆದವು.

ಟಾಪ್ ನ್ಯೂಸ್

1-ew-eqw-e

BJP ಕಚೇರಿಗೆ ಬರುತ್ತಿದ್ದೇವೆ.. ಎಲ್ಲರನ್ನೂ ಬಂಧಿಸಿ: ಪ್ರಧಾನಿಗೆ ಕೇಜ್ರಿವಾಲ್ ಸವಾಲು

yogi-2

Congress ಪಕ್ಷದಲ್ಲಿ ಔರಂಗಜೇಬನ ಆತ್ಮ ಸೇರಿಕೊಂಡಿದೆ: ಸಿಎಂ ಯೋಗಿ ವಾಗ್ದಾಳಿ

1-qewwqeqqw

RSS ಕೂಡ ನಕಲಿ ಎಂದು ನಾಳೆ ಮೋದಿ ಹೇಳಬಹುದು : ಉದ್ಧವ್ ಠಾಕ್ರೆ ಕಿಡಿ

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

drowned

Vedganga ನದಿಯಲ್ಲಿ ಮುಳುಗಿ ನಾಲ್ವರು ಮೃತ್ಯು:ಇಬ್ಬರು ಬೆಳಗಾವಿಯವರು

Priyanka Gandhi

Election; ಪ್ರಧಾನಿ ಮೋದಿ ಯಾಕೆ ಮಂಗಳಸೂತ್ರ,ಧರ್ಮದ ಮೇಲೆ ಮತ ಕೇಳುತ್ತಾರೆ: ಪ್ರಿಯಾಂಕಾ ಗಾಂಧಿ

raghu bhat

Congress ಗಾಡ್ ಫಾದರ್ ಸಂಸ್ಕೃತಿ ಬಿಜೆಪಿಗೆ ಬಂದಿದೆ: ರಘುಪತಿ ಭಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

drowned

Vedganga ನದಿಯಲ್ಲಿ ಮುಳುಗಿ ನಾಲ್ವರು ಮೃತ್ಯು:ಇಬ್ಬರು ಬೆಳಗಾವಿಯವರು

raghu bhat

Congress ಗಾಡ್ ಫಾದರ್ ಸಂಸ್ಕೃತಿ ಬಿಜೆಪಿಗೆ ಬಂದಿದೆ: ರಘುಪತಿ ಭಟ್

ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

ಅವ್ಯವಸ್ಥೆ… ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

PU ಕಂಪ್ಯೂಟರ್‌ ಸೈನ್ಸ್‌, ಸೈಕಾಲಜಿಗೂ ಎನ್‌ಸಿಇಆರ್‌ಟಿ ಪಠ್ಯ

PU ಕಂಪ್ಯೂಟರ್‌ ಸೈನ್ಸ್‌, ಸೈಕಾಲಜಿಗೂ ಎನ್‌ಸಿಇಆರ್‌ಟಿ ಪಠ್ಯ

Bengaluru-Mysuru Expressway; 15 ದಿನಗಳ‌ಲ್ಲಿ 12 ಸಾವಿರ ವಾಹನಗಳಿಗೆ ದಂಡ!

Bengaluru-Mysuru Expressway; 15 ದಿನಗಳ‌ಲ್ಲಿ 12 ಸಾವಿರ ವಾಹನಗಳಿಗೆ ದಂಡ!

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

1-ew-eqw-e

BJP ಕಚೇರಿಗೆ ಬರುತ್ತಿದ್ದೇವೆ.. ಎಲ್ಲರನ್ನೂ ಬಂಧಿಸಿ: ಪ್ರಧಾನಿಗೆ ಕೇಜ್ರಿವಾಲ್ ಸವಾಲು

yogi-2

Congress ಪಕ್ಷದಲ್ಲಿ ಔರಂಗಜೇಬನ ಆತ್ಮ ಸೇರಿಕೊಂಡಿದೆ: ಸಿಎಂ ಯೋಗಿ ವಾಗ್ದಾಳಿ

1-qewwqeqqw

RSS ಕೂಡ ನಕಲಿ ಎಂದು ನಾಳೆ ಮೋದಿ ಹೇಳಬಹುದು : ಉದ್ಧವ್ ಠಾಕ್ರೆ ಕಿಡಿ

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

1-wqewqewe

Ramanagara; ಅಪ್ರಾಪ್ತ ಮಕ್ಕಳ ಮೈಯನ್ನು ಕಾದ ಕಬ್ಬಿಣದಿಂದ ಸುಟ್ಟ ಮದ್ಯವ್ಯಸನಿ ತಂದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.