ರಾಜ್ಯಕ್ಕೂ ಕಾಲಿಟ್ಟ ರಾಷ್ಟ್ರೀಯ ಮಹಿಳಾ ಪಕ್ಷ

Team Udayavani, Jan 4, 2019, 1:30 AM IST

ಬೆಂಗಳೂರು: ಮಹಿಳೆಯರಿಗೆ ಸಮಾನತೆ ಒದಗಿಸುವುದು ಮತ್ತು ಅವರ ಹಕ್ಕುಗಳ ಸಂರಕ್ಷಣೆಗಾಗಿ ಅಸ್ಥಿತ್ವಕ್ಕೆ ಬಂದಿರುವ
ರಾಷ್ಟ್ರೀಯ ಮಹಿಳಾ ಪಕ್ಷ ಇದೀಗ ಕರ್ನಾಟಕದಲ್ಲೂ ತನ್ನ ಕಾರ್ಯವ್ಯಾಪ್ತಿ ವಿಸ್ತರಣೆ ಮಾಡಲಿದೆ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ ಡಾ.ಶ್ವೇತಾ ಶೆಟ್ಟಿ ತಿಳಿಸಿದರು.

ಪ್ರಸ್‌ ಕ್ಲಬ್‌ನಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಮಹಿಳಾ ಪಕ್ಷದ ರಾಜ್ಯ ಘಟಕಕ್ಕೆ ಚಾಲನೆ ನೀಡಿ ಮಾತನಾಡಿದ ಡಾ.ಶ್ವೇತಾ ಶೆಟ್ಟಿ, ದೆಹಲಿಯಲ್ಲಿ ಪಕ್ಷ ಕಳೆದ ತಿಂಗಳು ಅಸ್ಥಿತ್ವಕ್ಕೆ ಬಂದಿದ್ದು, ಇದೀಗ ಸಂಘಟನೆಯ ಜಾಲವನ್ನು ರಾಜ್ಯದಾದ್ಯಂತ ವಿಸ್ತರಿಸಲು ತೀರ್ಮಾನಿಸಲಾಗಿದೆ. ಈ ಪಕ್ಷದಲ್ಲಿ ಮಹಿಳೆಯರಿಗೆ ಮಾತ್ರ ಸದಸ್ಯತ್ವ ಹಾಗೂ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್‌ ನೀಡಲಾಗುತ್ತದೆ. ಪಕ್ಷದ ತಣ್ತೀ ಸಿದಾಟಛಿಂತ ವನ್ನು ಬೆಂಬಲಿಸುವ ಪುರುಷರನ್ನೂ ಸಹ ಪಕ್ಷಕ್ಕೆ ಸ್ವಾಗತಿಸಲಾಗುವುದು ಎಂದು ಹೇಳಿದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ