ನೇಪಾಳ ಮೂಲದ ದಂಪತಿ ಬಂಧನ


Team Udayavani, Dec 6, 2021, 12:32 PM IST

ನೇಪಾಳ ಮೂಲದ ದಂಪತಿ ಬಂಧನ

ಬೆಂಗಳೂರು: ಕಳೆದ ತಿಂಗಳು ಸದಾಶಿವನಗರದ ಉದ್ಯಮಿಯೊಬ್ಬರ ಮನೆಯಲ್ಲಿ ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ, ಕಾರು ಕಳವು ಮಾಡಿ ಪರಾರಿಯಾಗಿದ್ದ ದಂಪತಿ ನೇಪಾಳ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ನೇಪಾಳ ಮೂಲದ ಲಾಲ್‌ಚಂದ್ರ ಸಿಂಗ್‌ ಸಾಯಿ ಠಾಕೂರ್‌ (38) ಮತ್ತು ಆತನ ಪತ್ನಿಕಮಲಾ (35) ಬಂಧಿತರು. ಆರೋಪಿಗಳು ನ.8ರಂದು ಉದ್ಯಮಿ ವಂಕಿ ಪೆಂಚಾಲಯ್ಯಎಂಬ ಉದ್ಯಮಿ ಮನೆಯಲ್ಲಿ ಕಳ್ಳತನ ಮಾಡಿ, ಪರಾರಿಯಾಗಿದ್ದರು. ಈ ಖಚಿತ ಮಾಹಿತಿಯನ್ನು ನೇಪಾಳ ಪೊಲೀಸರಿಗೆ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ನೇಪಾಳ ಪೊಲೀಸರು ದಂಪತಿಯನ್ನು ಬಂಧಿಸಿದ್ದಾರೆ. ಬಾಡಿ ವಾರೆಂಟ್‌ ಪಡೆದು ದಂಪತಿಯನ್ನು ಬೆಂಗಳೂರಿಗೆ ತರಲು ಸದಾಶಿವನಗರ ಪೊಲೀಸರ ತಂಡವೊಂದು ನೇಪಾಳಕ್ಕೆ ತೆರಳಿದೆ.

ಕಾನೂನು ಪ್ರಕ್ರಿಯೆ ಮುಗಿಸಿ ಶೀಘ್ರದಲ್ಲೇ ಆರೋಪಿಗಳನ್ನು ನಗರಕ್ಕೆ ಕರೆತರುವುದಾಗಿ ಪೊಲೀಸರು ಹೇಳಿದರು.

ಆರೋಪಿಗಳು ಉದ್ಯಮಿ ಪೆಂಚಾಲಯ್ಯ ಮನೆಯಲ್ಲಿ ಒಂದು ವರ್ಷದಿಂದ ಮನೆಗೆಲಸಮಾಡಿಕೊಂಡಿದ್ದರು. ಸಾಯಿ ಠಾಕೂರ್‌ ಭದ್ರತಾ ಸಿಬ್ಬಂದಿಯಾಗಿದ್ದರೆ, ಕಮಲಾ ಮನೆಕೆಲಸ ಮಾಡಿಕೊಂಡಿದ್ದರು. ಈ ಮಧ್ಯೆ ನ.8ರಂದು ಪೆಂಚಾಲಯ್ಯ ಕುಟುಂಬ ಸಮೇತಚೆನ್ನೈನ ಮಗಳ ಮನೆಯ ಗೃಹಪ್ರವೇಶಕ್ಕೆ ತೆರಳಿದ್ದರು. ಈ ವೇಳೆ ಆರೋಪಿಗಳನ್ನು ಮನೆ ನೋಡಿಕೊಳ್ಳಲು ಹೇಳಲಾಗಿತ್ತು. ಗೃಹಪ್ರವೇಶ ಮುಗಿಸಿ ಮ.13ರಂದು ಪೆಂಚಾಲಯ್ಯ ಕುಟುಂಬ ಮನೆಗೆ ವಾಪಸಾದಾಗ ಮನೆಯ ಮುಂಭಾಗ ನಿಲ್ಲಿಸಿದ್ದ ಕಾರು ಕಳ್ಳತನವಾಗಿತ್ತು.

ನಂತರ ಒಳಗಡೆ ಹೋಗಿ ನೋಡಿದಾಗ ಮನೆಯಲ್ಲಿ ಎರಡು ಸೇಫ್ ಲಾಕರ್‌ಗಳ ಪೈಕಿ ಒಂದನ್ನು ಒಡೆದು ಚಿನ್ನ, ಬೆಳ್ಳಿ, ವಜ್ರ ದೋಚಲಾಗಿತ್ತು. ಮತ್ತೂಂದು ಸೇಫ್ ಲಾಕರ್‌ಒಡೆಯಲು ವಿಫ‌ಲಯತ್ನ ನಡೆಸಲಾಗಿತ್ತು. ಅಂತೆಯೆ ಮನೆಯಲ್ಲೇ ನಿಲುಗಡೆ ಮಾಡಿದ್ದ ಕಾರು, ಲ್ಯಾಪ್‌ಟಾಪ್‌ ಕಳುವಾಗಿತ್ತು. ಮನೆಯ ಸಿಸಿಟಿವಿ ಕ್ಯಾಮರಾ ನೋಡಿದಾಗ ಲಾಲ್‌ಚಂದ್ರಸಿಂಗ್‌ ಠಾಕೂರ್‌ ಮತ್ತು ಕಮಲಾ ಕಳ್ಳತನ ಮಾಡಿರುವುದು ಸೆರೆಯಾಗಿತ್ತು. ಈ

ಸಂಬಂಧ ಪೆಂಚಾಲಯ್ಯ ಆರೋಪಿ ದಂಪತಿ ವಿರುದ್ಧ ಪ್ರಕರಣ ದಾಖಲಿಸಿದ್ದರು. ನಗರದಲ್ಲಿ ಆರೋಪಿಗಳಿಗಾಗಿ ಶೋಧ ನಡೆಸಿದಾಗ ನೇಪಾಳಕ್ಕೆ ಪರಾರಿಯಾಗಿರುವ ಮಾಹಿತಿ ದೊರಕಿತು. ಈ ಹಿನ್ನೆಲೆಯಲ್ಲಿ ಆರೋಪಿಗಳ ಬಗ್ಗೆ ನೇಪಾಳ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳೀಯ ಪೊಲೀಸರ ಬಲೆಗೆ ಬಿದ್ದಿದ್ದಾರೆ ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

16-

ನಟ, ಕಾಂಗ್ರೆಸ್‌ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ

15-

ಕಂಗನಾ ವಿರುದ್ಧ ಪೋಸ್ಟ್: ಕೈ ನಾಯಕಿಗೆ‌ ಟಿಕೆಟ್‌ ಡೌಟ್‌

14-

Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್‌ ಬಿಜೆಪಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.