Udayavni Special

ಬೆಂಗಳೂರಿನಲ್ಲಿ ತಗ್ಗಿದ ಕೋವಿಡ್; ರಾಜ್ಯದಲ್ಲಿಂದು 25311 ಹೊಸ ಪ್ರಕರಣ, 57333 ಜನ ಗುಣಮುಖ


Team Udayavani, May 24, 2021, 8:37 PM IST

cats

ಬೆಂಗಳೂರು : ಕಟ್ಟು ನಿಟ್ಟಿನ ಲಾಕ್ ಡೌನ್ ಘೋಷಣೆಯಾದಾಗಿನಿಂದ ರಾಜ್ಯದಾನಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಕೋವಿಡ್ ಹೊಸ ಪ್ರಕರಣಗಳ ಸಂಖ್ಯೆಗಳ ಪ್ರಮಾಣ ತಗ್ಗಿದೆ.  ದಿನದಿಂದ ದಿನಕ್ಕೆ ಕೋವಿಡ್ ಸೋಂಕಿನಿಂದ ಗುಣಮುಖರಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿರುವುದು ನಿಟ್ಟುಸಿರು ಬಿಡುವಂತಾಗಿದೆ.

ಸೋಮವಾರ ಸಂಜೆ ( ಮೇ.24) ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ವರದಿಗಳ ಪ್ರಕಾರ ಕಳೆದ 24 ಗಂಟೆಗಳ ಅವಧಿಯಲ್ಲಿ ( ದಿನಾಂಕ:23.05.2021, 00:00 ರಿಂದ 23:59ರ ವರೆಗೆ ) ರಾಜ್ಯದಲ್ಲಿ 25311 ಕೋವಿಡ್ ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದೇ ಅವಧಿಯಲ್ಲಿ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೇವಲ 5701 ಜನರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಎರಡನೇ ಅಲೆಯ ಆರಂಭಿಕ ದಿನಗಳಲ್ಲಿ ಬೆಂಗಳೂರಿನಲ್ಲಿ ದಾಖಲೆಯ ಪ್ರಮಾಣದಲ್ಲಿ ಪ್ರಕರಣಗಳು ಪತ್ತೆಯಾಗುತ್ತಿದ್ದವು. ಆದರೆ, ಲಾಕ್ ಡೌನ್ ಘೋಷಣೆಯಾದಾಗಿನಿಂದ ಸೋಂಕು ನಿಯಂತ್ರಣಕ್ಕೆ ಬಂದಿರುವ ಮುನ್ಸೂಚನೆ ಸಿಕ್ಕಿದೆ.

ಇನ್ನು ಎಂದಿನಂತೆ ಇಂದೂ ಕೂಡ ಕೋವಿಡ್ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ ದುಪ್ಪಟ್ಟು ಇದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 57333 ಜನರು ಕೋವಿಡ್ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದೇ ಅವಧಿಯಲ್ಲಿ ರಾಜ್ಯದಲ್ಲಿ 529 ಜನರು ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ.

ಜಿಲ್ಲಾವಾರು ಪ್ರಕರಣಗಳು :

ಬಾಗಲಕೋಟೆ-283, ಬಳ್ಳಾರಿ-807, ಬೆಳಗಾವಿ-747, ಬೆಂಗಳೂರು ಗ್ರಾಮಾಂತರ-385,  ಬೆಂಗಳೂರು ನಗರ-5701, ಬೀದರ್-58, ಚಾಮರಾಜನಗರ-439, ಚಿಕ್ಕಬಳ್ಳಾಪುರ-605, ಚಿಕ್ಕಮಗಳೂರು-633, ಚಿತ್ರದುರ್ಗ-541, ದಕ್ಷಿಣ ಕನ್ನಡ-721, ದಾವಣಗೆರೆ-633, ಧಾರವಾಡ-1058, ಗದಗ-277, ಹಾಸನ-1156, ಹಾವೇರಿ-312, ಕಲಬುರಗಿ-245,ಕೊಡಗು-251, ಕೋಲಾರ-508, ಕೊಪ್ಪಳ-337, ಮಂಡ್ಯ-888, ಮೈಸೂರು-2680, ರಾಯಚೂರು-753,  ರಾಮನಗರ-285, ಶಿವಮೊಗ್ಗ-730, ತುಮಕೂರು-1662, ಉಡುಪಿ-927, ಉತ್ತರ ಕನ್ನಡ-1110, ವಿಜಯಪುರ-256, ಯಾದಗಿರಿ-251.

ಟಾಪ್ ನ್ಯೂಸ್

ಸೇನಾ ಕವಾಯತು ಸ್ಪರ್ಧೆ: ಗೋರ್ಖಾ ಪಡೆಗೆ ಸ್ವರ್ಣ ಪದಕ

ಸೇನಾ ಕವಾಯತು ಸ್ಪರ್ಧೆ: ಗೋರ್ಖಾ ಪಡೆಗೆ ಸ್ವರ್ಣ ಪದಕ

ಭಾರತದ ಗೆಲುವಿನ “ಅಭ್ಯಾಸ”; ಬ್ಯಾಟಿಂಗ್‌ನಲ್ಲಿ ಮಿಂಚಿದ ಇಶನ್‌, ರಾಹುಲ್‌

ಭಾರತದ ಗೆಲುವಿನ “ಅಭ್ಯಾಸ”; ಬ್ಯಾಟಿಂಗ್‌ನಲ್ಲಿ ಮಿಂಚಿದ ಇಶಾನ್‌, ರಾಹುಲ್‌

ಕ್ಯಾಮರಾನ್‌ ನೂರಿ, ಪೌಲಾ ಬಡೋಸಾ ಚಾಂಪಿಯನ್ಸ್‌

ಕ್ಯಾಮರಾನ್‌ ನೂರಿ, ಪೌಲಾ ಬಡೋಸಾ ಚಾಂಪಿಯನ್ಸ್‌

ಪ್ರತ್ಯೇಕ ಚುನಾವಣಾ ಪ್ರಚಾರದಿಂದ ಅನುಕೂಲ: ಯಡಿಯೂರಪ್ಪ

ಪ್ರತ್ಯೇಕ ಚುನಾವಣಾ ಪ್ರಚಾರದಿಂದ ಅನುಕೂಲ: ಯಡಿಯೂರಪ್ಪ

ಸಾಸಿವೆ ಜಾತಿಯ ಗಿಡದಿಂದ ಜೆಟ್‌ ಇಂಧನ!

ಸಾಸಿವೆ ಜಾತಿಯ ಗಿಡದಿಂದ ಜೆಟ್‌ ಇಂಧನ!

ರಾಹುಲ್‌ಗೆ ಕಾಂಗ್ರೆಸ್‌ ನೇತೃತ್ವ ವಹಿಸಲು ನಿರ್ಣಯ; ಮಲ್ಲಿಕಾರ್ಜುನ ಖರ್ಗೆ

ರಾಹುಲ್‌ಗೆ ಕಾಂಗ್ರೆಸ್‌ ನೇತೃತ್ವ ವಹಿಸಲು ನಿರ್ಣಯ; ಮಲ್ಲಿಕಾರ್ಜುನ ಖರ್ಗೆ

Untitled-1

ಸೆಕ್ಯೂರಿಟಿ ಗಾರ್ಡ್‌ ಸೋಗಿನಲ್ಲಿ ಮನೆ ಕಳವು: ನಾಲ್ವರು ಭದ್ರತಾ ಸಿಬ್ಬಂದಿ ಸೇರಿ ಐವರ ಬಂಧನ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರತ್ಯೇಕ ಚುನಾವಣಾ ಪ್ರಚಾರದಿಂದ ಅನುಕೂಲ: ಯಡಿಯೂರಪ್ಪ

ಪ್ರತ್ಯೇಕ ಚುನಾವಣಾ ಪ್ರಚಾರದಿಂದ ಅನುಕೂಲ: ಯಡಿಯೂರಪ್ಪ

Untitled-1

ಸೆಕ್ಯೂರಿಟಿ ಗಾರ್ಡ್‌ ಸೋಗಿನಲ್ಲಿ ಮನೆ ಕಳವು: ನಾಲ್ವರು ಭದ್ರತಾ ಸಿಬ್ಬಂದಿ ಸೇರಿ ಐವರ ಬಂಧನ

ಸಿಎಂ ಕಚೇರಿ ನೌಕರನ ಭ್ರಷ್ಟಾಚಾರ ಬಯಲಾದರೂ ಸಿಎಂ ಮೌನ ಯಾಕೆ?

ಸಿಎಂ ಕಚೇರಿ ನೌಕರನ ಭ್ರಷ್ಟಾಚಾರ ಬಯಲಾದರೂ ಸಿಎಂ ಮೌನ ಯಾಕೆ?

 18 ತಿಂಗಳಲ್ಲಿ ಅತೀ ಕಡಿಮೆ ಕೋವಿಡ್‌ ಸೋಂಕು

 18 ತಿಂಗಳಲ್ಲಿ ಅತೀ ಕಡಿಮೆ ಕೋವಿಡ್‌ ಸೋಂಕು

ಮಾಜಿ ಶಾಸಕ ಎಂ‌.ಪಿ. ಕರ್ಕಿ ನಿಧನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಸಂತಾಪ

ಮಾಜಿ ಶಾಸಕ ಎಂ‌.ಪಿ. ಕರ್ಕಿ ನಿಧನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಸಂತಾಪ

MUST WATCH

udayavani youtube

ತೆರೆದ ಹೊಂಡದಲ್ಲಿ ಬಿದ್ದು ಸಾಯುತ್ತಿವೆ ಪ್ರಾಣಿಗಳು : ಕಣ್ಣು ಮುಚ್ಚಿ ಕುಳಿತ ನಗರ ಸಭೆ

udayavani youtube

ದುರಸ್ತಿಗೊಂಡು ಎರಡೇ ದಿನಕ್ಕೆ ಹಳೆ ಚಾಳಿಯನ್ನು ಮುಂದುವರಿಸಿದ ವಾಚ್ ಟವರ್

udayavani youtube

ಕೊನೆಗೂ ರಾಜ್ಯದಲ್ಲಿ 1 ರಿಂದ 5ನೇ ತರಗತಿ ಶಾಲೆ ಆರಂಭಕ್ಕೆ ಸರಕಾರದ ಗ್ರೀನ್ ಸಿಗ್ನಲ್

udayavani youtube

ಮಹಿಳೆಯರಿಗೆ ಉದ್ಯೋಗ ಕಲ್ಪಿಸಿದ ಯಶಸ್ವೀ ಮಹಿಳಾ ಉದ್ಯಮಿ

udayavani youtube

ಹಳೆ ದ್ವೇಷ : ICU ವಾರ್ಡ್ ನಲ್ಲೆ ನಡೆಯಿತು ಎರಡು ತಂಡಗಳ ಮಾರಾಮಾರಿ

ಹೊಸ ಸೇರ್ಪಡೆ

ಸೇನಾ ಕವಾಯತು ಸ್ಪರ್ಧೆ: ಗೋರ್ಖಾ ಪಡೆಗೆ ಸ್ವರ್ಣ ಪದಕ

ಸೇನಾ ಕವಾಯತು ಸ್ಪರ್ಧೆ: ಗೋರ್ಖಾ ಪಡೆಗೆ ಸ್ವರ್ಣ ಪದಕ

ಭಾರತದ ಗೆಲುವಿನ “ಅಭ್ಯಾಸ”; ಬ್ಯಾಟಿಂಗ್‌ನಲ್ಲಿ ಮಿಂಚಿದ ಇಶನ್‌, ರಾಹುಲ್‌

ಭಾರತದ ಗೆಲುವಿನ “ಅಭ್ಯಾಸ”; ಬ್ಯಾಟಿಂಗ್‌ನಲ್ಲಿ ಮಿಂಚಿದ ಇಶಾನ್‌, ರಾಹುಲ್‌

ಬಿಎಂಡಬ್ಲ್ಯು ಕಾರು ಖರೀದಿಸಿದ ಕ್ರಿಕೆಟಿಗ ಪೃಥ್ವಿ ಶಾ

ಬಿಎಂಡಬ್ಲ್ಯು ಕಾರು ಖರೀದಿಸಿದ ಕ್ರಿಕೆಟಿಗ ಪೃಥ್ವಿ ಶಾ

ಕ್ಯಾಮರಾನ್‌ ನೂರಿ, ಪೌಲಾ ಬಡೋಸಾ ಚಾಂಪಿಯನ್ಸ್‌

ಕ್ಯಾಮರಾನ್‌ ನೂರಿ, ಪೌಲಾ ಬಡೋಸಾ ಚಾಂಪಿಯನ್ಸ್‌

ಶ್ರೀಲಂಕಾ ವಿರುದ್ಧ 96ಕ್ಕೆ ಉದುರಿದ ನಮೀಬಿಯಾ

ಶ್ರೀಲಂಕಾ ವಿರುದ್ಧ 96ಕ್ಕೆ ಉದುರಿದ ನಮೀಬಿಯಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.