ನಾಪತ್ತೆ ಪ್ರಕರಣಕ್ಕೆ ಹೊಸ ಟ್ವಿಸ್ಟ್: ಸುಂದರ್ ಲಕ್ಷ್ಮೀ ವಿವಾಹ
Team Udayavani, Mar 8, 2018, 2:31 PM IST
ಮಾಯಕೊಂಡ ಶಾಸಕ ಶಿವಮೂರ್ತಿ ನಾಯ್ಕ್ ಪುತ್ರಿ ಲಕ್ಷ್ಮೀ ನಾಯ್ಕ್ ನಾಪತ್ತೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದ್ದು, ಮಾಸ್ತಿಗುಡಿ ನಿರ್ಮಾಪಕ ಸುಂದರ್ಗೌಡ ಅವರ ಜತೆ ವಿವಾಹವಾಗಿರುವುದು ಬೆಳಕಿಗೆ ಬಂದಿದೆ.
ಚಾಮುಂಡಿ ಬೆಟ್ಟದಲ್ಲಿ ಇಬ್ಬರು ಮದುವೆಯಾಗಿರುವ ಚಿತ್ರ ಲಭಿಸಿದ್ದು, ಬುಧವಾರ ಲಕ್ಷ್ಮೀ ನಾಪತ್ತೆಯಾಗಿರುವ ಕುರಿತು ಶಾಸಕ ಶಿವಮೂರ್ತಿ ನಾಯ್ಕ್ ಯಲಹಂಕ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಇನ್ನು ಶಾಸಕರ ಪುತ್ರಿ ನಾನು ನನ್ನ ಸ್ವಇಚ್ಛೆಯಿಂದಲೇ ಮದುವೆ ಆಗಿದ್ದೇನೆ. ಇದರಲ್ಲಿ ಯಾರ ಒತ್ತಡವೂ ಇಲ್ಲ. ನಮ್ಮಿಂದ ಯಾರಿಗೂ ತೊಂದರೆ ಆಗುವುದು ಬೇಡ. ನಾನು ಹಾಗೂ ಸುಂದರ್ಗೌಡ ಪರಸ್ಪರ ಪ್ರೀತಿಸಿ ಮದುವೆ ಆಗಿದ್ದೇವೆ ಎಂಬ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.
ಇನ್ನು ಇವರ ಮದುವೆ ಚಾಮುಂಡಿ ಬೆಟ್ಟದಲ್ಲಿ ಆಗಿದೆ ಎನ್ನಲಾಗಿದೆ. ಆದರೆ ಇದುವರೆಗೂ ಮದುವೆ ಎಲ್ಲಿ ನಡೆದಿದೆ ಎಂಬ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಇಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ