ನಿಂಗಮ್ಮ ಮೃತದೇಹ 10 ದಿನಗಳ ಬಳಿಕ ಪತ್ತೆ

Team Udayavani, Oct 23, 2017, 12:07 PM IST

ningamma.jpg

ಬೆಂಗಳೂರು: ನಗರದಲ್ಲಿ ಸುರಿದ ಭಾರಿ ಮಳೆಗೆ ರಾಜಕಾಲುವೆಯಲ್ಲಿ ಕೊಚ್ಚಿ ಹೋಗಿದ್ದ ನಿಂಗಮ್ಮ ಅವರ ಮೃತದೇಹ 10 ದಿನಗಳ ನಂತರ ಕುಂಬಳಗೋಡು ಬಳಿಯ ರಾಜಕಾಲುವೆಯಲ್ಲಿ ಪತ್ತೆಯಾಗಿದೆ. ಕುರುಬರಹಳ್ಳಿಯಲ್ಲಿ ಅ.13ರಂದು ಸುರಿದ ಭಾರಿ ಮಳೆಯಿಂದಾಗಿ ಮನೆಗಳಿಗೆ ನೀರು ನುಗ್ಗಿದ ಪರಿಣಾಮ ಸುರಕ್ಷಿತ ಪ್ರದೇಶಕ್ಕೆ ತೆರಲುವ ವೇಳೆ ತಾಯಿ ಮಗಳು ನೀರಿನಲ್ಲಿ ಕೊಚ್ಚಿ ಹೋಗಿದ್ದರು.

ಅಗ್ನಿಶಾಮಕದಳ, ಬಿಬಿಎಂಪಿ ಹಾಗೂ ಪೌರರಕ್ಷಕ ದಳ ಸಿಬ್ಬಂದಿ ನಿರಂತರವಾಗಿ ಶೋಧ ಕಾರ್ಯ ನಡೆಸಿದ ಹಿನ್ನೆಲೆಯಲ್ಲಿ ಅ.15ರಂದು ಮಗಳು ಪುಷ್ಟ ಮೃತದೇಹ ಜ್ಞಾನಭಾರತಿ ಬಳಿಯ ರಾಜಕಾಲುವೆಯಲ್ಲಿ ಪತ್ತೆಯಾಗಿತ್ತು. ಆದರೆ, ನಿಂಗಮ್ಮ ಅವರ ಸುಳಿವು ಮಾತ್ರ ಸಿಕ್ಕಿರಲಿಲ್ಲ.

ಭಾನುವಾರ ಕುಂಬಳಗೋಡು ಬಳಿಕ ರಾಜಕಾಲುವೆಯಲ್ಲಿ ಅಪರಿಚಿತ ಮೃತದೇಹ ಕಂಡ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದು, ಅಗ್ನಿಶಾಮಕದಳ ಸಿಬ್ಬಂದಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಸಾಗಿಸಿದ್ದಾರೆ.

ಪೊಲೀಸರು ಮೃತದೇಹ ಸಿಕ್ಕಿರುವ ಕುರಿತು ಕುಟುಂಬ ಸದಸ್ಯರು ಹಾಗೂ ಪಾಲಿಕೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿದು ಆಸ್ಪತ್ರೆಗೆ ಬಂದ ಕುಟುಂಬಸ್ಥರು ಮೃತದೇಹ ನಿಂಗಮ್ಮ ಅವರದೇ ಎಂದು ಗುರುತಿಸಿದ್ದಾರೆ. ಮರಣೋತ್ತರ ಪರೀಕ್ಷೆ ಮುಗಿಸಿರುವ ವೈದ್ಯರು ಮೃತದೇಹವನ್ನು ಸೋಮವಾರ ಬೆಳಗ್ಗೆ ಹಸ್ತಾಂತರಿಸಲಿದ್ದು,

ಸುಮ್ಮನಹಳ್ಳಿಯ ವಿದ್ಯುತ್‌ ಚಿತಾಗಾರದಲ್ಲಿ ಶವಸಂಸ್ಕಾರ ನೆರವೇರಲಿದೆ ಎಂದು ಸಂಬಂಧಿಕರು ತಿಳಿಸಿದ್ದಾರೆ. ಆಸ್ಪತ್ರೆಗೆ ಭೇಟಿ ನೀಡಿದ ಮೇಯರ್‌ ಸಂಪತ್‌ರಾಜ್‌ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ್ದು, ವೈದ್ಯರು ಮೃತದೇಹ ಹಸ್ತಾಂತರಿಸಿದ ಬಳಿಕ ಅಂತ್ಯ ಸಂಸ್ಕಾರಕ್ಕೆ ಅಗತ್ಯ ಸಹಕಾರ ನೀಡುವಂತೆ ಬಿಬಿಎಂಪಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಟಾಪ್ ನ್ಯೂಸ್

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

bCharmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

kejriwal

AAP ಮುಗಿಸಲು ಬಿಜೆಪಿ ಆಪರೇಷನ್‌ ಬಲೆ: ಕೇಜ್ರಿವಾಲ್ ಕಿಡಿ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್‌ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ

Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್‌ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ

7

ಇನ್‌ಸ್ಪೆಕ್ಟರ್‌ ಹೆಸರಲ್ಲಿ ಸುಲಿಗೆ: ಬೆಸ್ಕಾಂ ಎಂಜಿನಿಯರ್‌ ಸೆರೆ

Bengaluru: 14 ಲಕ್ಷ ರೂ. ಒಡವೆ ಕದಿದ್ದ ಬಾಲಕ ವಶಕ್ಕೆ

Bengaluru: 14 ಲಕ್ಷ ರೂ. ಒಡವೆ ಕದಿದ್ದ ಬಾಲಕ ವಶಕ್ಕೆ

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

Fraud: ಗೃಹ ಸಚಿವರ ಆಪ್ತ ಎಂದು ನಂಬಿಸಿ ಹಲವರಿಗೆ ವಂಚನೆ

Fraud: ಗೃಹ ಸಚಿವರ ಆಪ್ತ ಎಂದು ನಂಬಿಸಿ ಹಲವರಿಗೆ ವಂಚನೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

police crime

National Conference ರೋಡ್‌ ಶೋ ವೇಳೆ ಮೂವರಿಗೆ ಚಾಕು ಇರಿತ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

bCharmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

police crime

Madhya Pradesh:ಮಗ ಮಾಡಿದ ತಪ್ಪಿಗೆ ದಲಿತ ತಂದೆ,ತಾಯಿಗೆ ಕಂಬಕ್ಕೆ ಕಟ್ಟಿ ಥಳಿಸಿ,ಬೂಟಿನ ಹಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.