ವರವಲ್ಲ, ದರಮಹಾಲಕ್ಷ್ಮೀ

Team Udayavani, Aug 23, 2018, 11:34 AM IST

blore-5.jpg

ಬೆಂಗಳೂರು: ವರಮಹಾಲಕ್ಷ್ಮೀಯನ್ನು ಮನೆ ತುಂಬಿಸಿಕೊಳ್ಳಲು ಸಿದ್ಧವಾಗಿರುವ ಹೆಂಗೆಳೆಯರು ಫ‌ಲಪುಷ್ಪಗಳ ಬೆಲೆ ಕೇಳಿ ಬೆಚ್ಚಿಬೀಳುತ್ತಿದ್ದಾರೆ! ವರಮಹಾಲಕ್ಷ್ಮೀ ಹಬ್ಬದ ತಯಾರಿಗೆ ಮುಂದಾಗಿರುವ ನಗರದ ಮಹಿಳೆಯರಿಗೆ ಕನಕಾಂಬರ, ಮಲ್ಲಿಗೆ, ಕಾಕಡ ಹೂವಿನ ಬೆಲೆ ಶಾಕ್‌ ನೀಡಿದೆ.

ಕನಕಾಂಬರ ಒಂದು ಕೆ.ಜಿಗೆ 2 ಸಾವಿರ ರೂ. ಕಾಕಡ ಹಾಗೂ ಮಲ್ಲಿಗೆ ಬೆಲೆ 300 ರೂ.ಗೆ ಏರಿಕೆಯಾಗಿದೆ. ಇನ್ನು ಸುಗಂಧರಾಜದ ಹಾರಗಳು 150ರಿಂದ 200 ರೂ.ಗೆ ಮಾರಾಟವಾಗುತ್ತಿವೆ. ಕಳೆದ ವಾರ ಒಂದು ಕೆ.ಜಿಗೆ 50ರಿಂದ 60 ರೂ. ಇದ್ದ ಹಳದಿ ಸೇವಂತಿಗೆ, ಬಿಳಿ ಸೇವಂತಿಗೆ ಹಾಗೂ ಮರಿಗೋಲ್ಡ್‌ ಸೇವಂತಿಗೆ ಬೆಲೆ, ಬುಧವಾರ 120ರಿಂದ 200 ರೂ.ಗಳಿಗೆ ಏರಿಕೆಯಾಗಿತ್ತು. ಅಲ್ಲದೆ ಹಣ್ಣುಗಳ ಬೆಲೆಯಲ್ಲೂ ಏರಿಕೆ ಕಂಡು ಬಂದಿದೆ. ಸೇಬು ಹಣ್ಣು 170ರಿಂದ 200 ರೂ., ಪೇರಳೆ 80ರಿಂದ 100 ಹಾಗೂ ದಾಳಿಂಬೆ ಬೆಲೆ 150ರಿಂದ 200 ರೂ. ಇದೆ.

ಆಷಾಢದಲ್ಲಿ ಕಡಿಮೆ ಇದ್ದ ಬೆಲೆ ಶ್ರಾವಣ ಮಾಸ ಪ್ರಾರಂಭವಾಗುತ್ತಿದ್ದಂತೆ ಹೆಚ್ಚಾಗಿದೆ. ಅದರಲ್ಲೂ ವಾರದಿಂದ ಈಚೆಗೆ ತೀರಾ ಏರಿಕೆಯಾಗಿದೆ. ವರಮಹಾಲಕ್ಷ್ಮೀ ಮೂರ್ತಿಗಳ ಅಲಂಕಾರಕ್ಕೆ ಬಳಸುವ ತಾವರೆ ಮೊಗ್ಗು, ಕೇದಿಗೆ, ಸುಳಿಗರಿ, ತಾಳೆ ಎಲೆ ವಿನ್ಯಾಸಗಳು, ಸರಗಳು, ಬಳೆಗಳ ಬೆಲೆ ಕೂಡ ದುಪ್ಪಟ್ಟಾಗಿದೆ. ತೆಂಗಿನ ಕಾಯಿಯಲ್ಲಿ ಮಾಡಿದ ಲಕ್ಷ್ಮಿ ಮುಖವಾಡಗಳಿಗೆ ಹೆಚ್ಚಿನ ಬೇಡಿಕೆ ಇದ್ದು, ಅವುಗಳ ಬೆಲೆ ಕೂಡ ಏರಿದೆ.

ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ದೇವನಹಳ್ಳಿ, ಸರ್ಜಾಪುರ, ಶಿಡ್ಲಘಟ್ಟ, ಕನಕಪುರ, ಚನ್ನಪಟ್ಟಣ್ಣದಿಂದ ಕೆ.ಆರ್‌.ಮಾರುಕಟ್ಟೆಗೆ ಹೆಚ್ಚಿನ ಪ್ರಮಾಣದ ಹೂವು, ಹಣ್ಣುಗಳು ಬಂದಿವೆ. ಸೀತಾಫಲ, ಏಲಕ್ಕಿ ಬಾಳೆಹಣ್ಣು, ಸೀಬೆ, ಅನಾನಸ್‌, ದ್ರಾಕ್ಷಿ ಹಣ್ಣುಗಳಿಗೆ ಹೆಚ್ಚಿನ ಬೇಡಿಕೆ ಇದೆ. ಮಲ್ಲಿಗೆ, ಬಟನ್‌ ರೋಸ್‌, ಸುಗಂಧರಾಜ, ಮಾರಿಗೋಲ್ಡ್‌ ಸೇವಂತಿಗೆ, ತಾವರೆ, ಕಾಕಡ, ಮಲ್ಲೆ ಈ ಹೂವು ಬಾಳೆಕಂಬಗಳಿಗೂ ಡಿಮ್ಯಾಂಡ್‌ ಹೆಚ್ಚಾಗಿದೆ ಎನ್ನುತ್ತಾರೆ ವ್ಯಾಪಾರಿ ಮುಬಾರಕ್‌. ಗುರುವಾರ ಬೆಲೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ. ಅದರಲ್ಲೂ ಬೆಳಗ್ಗೆ 6 ರಿಂದ 8ರವರೆಗೆ ಮಾರುಕಟ್ಟೆಗಳಲ್ಲಿ ಚಿಲ್ಲರೆ ವ್ಯಾಪಾರಿಗಳು ಖರೀದಿ ಮಾಡುವ ಕಾರಣ ಬೆಲೆ
ಹೆಚ್ಚಿರುತ್ತದೆ. ಮಧ್ಯಾಹ್ನದ ವೇಳೆಗೆ ಬೆಲೆ ಕೊಂಚ ಇಳಿಕೆಯಾಗಲಿದೆ ಎನ್ನುತ್ತಾರೆ ಹೂವಿನ ವ್ಯಾಪಾರಿ ಶಿವಣ್ಣ.

ಮಾರುಕಟ್ಟೆಗೆ ಮುಗಿಬಿದ್ದ ಜನ ವರಮಹಾಲಕ್ಷ್ಮಿ ಹಬ್ಬದ ಹಿನ್ನೆಲೆಯಲ್ಲಿ ಹೂವು-ಹಣ್ಣು ಖರೀದಿಗೆ ಕೆ.ಆರ್‌.ಮಾರುಕಟ್ಟೆಗೆ ಹೆಚ್ಚಿನ ಸಂಖ್ಯೆಯಲ್ಲಿ ಜನ ಬಂದಿದ್ದರು. ಹೀಗಾಗಿ ಕೆ.ಆರ್‌.ಮಾರುಕಟ್ಟೆ ಸುತ್ತಮುತ್ತ ವಾಹನ ಸಂಚಾರ ದಟ್ಟಣೆ ಹೆಚ್ಚಾಗಿತ್ತು. ಹಣ್ಣಿನ ಮಾರುಕಟ್ಟೆಗಿಂತ ಹೂವಿನ ಮಾರುಕಟ್ಟೆಯಲ್ಲಿ ಬಿರುಸಿನ ವ್ಯಾಪಾರವಿತ್ತು. ಜನ ತುಂಬಿ ತುಳುಕುತ್ತಿದ್ದರು. ಪೊಲೀಸರಿಗೂ ವಾಹನ ಸಂಚಾರ ನಿಭಾಯಿಸುವುದು ಕಷ್ಟವಾಗಿತ್ತು.

ಟಾಪ್ ನ್ಯೂಸ್

PM-MODI-yoga

Yoga Day 2024: ದಾಲ್‌ ಸರೋವರ ಬಳಿ ಪ್ರಧಾನಿ ಮೋದಿ ಈ ಬಾರಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Heatwave: ದೆಹಲಿಯಲ್ಲಿ ಬಿಸಿಲ ಝಳಕ್ಕೆ ಐವರು ಮೃತ್ಯು; 12 ಮಂದಿ ಚಿಂತಾಜನಕ

Heatwave: ದೆಹಲಿಯಲ್ಲಿ ಬಿಸಿಲ ಝಳಕ್ಕೆ ಐವರು ಮೃತ್ಯು; 12 ಮಂದಿ ಚಿಂತಾಜನಕ

Muddebihal ಕ್ರೂಸರ್‌ ಪಲ್ಟಿ: 15 ಮಂದಿಗೆ ಗಾಯ: ಮೂವರು ಗಂಭೀರ

Muddebihal ಕ್ರೂಸರ್‌ ಪಲ್ಟಿ: 15 ಮಂದಿಗೆ ಗಾಯ: ಮೂವರು ಗಂಭೀರ

Raichur: ಬಸ್ ನಲ್ಲಿ ಮರೆತು ಹೋಗಿದ್ದ 2.50 ಲಕ್ಷ ಮರಳಿಸಿದ KSRTC ಚಾಲಕ, ನಿರ್ವಾಹಕ

Raichur: ಬಸ್ ನಲ್ಲಿ ಮರೆತು ಹೋಗಿದ್ದ 2.50 ಲಕ್ಷ ಮರಳಿಸಿದ KSRTC ಚಾಲಕ, ನಿರ್ವಾಹಕ

Viral Video: ಆಸ್ಪತ್ರೆಯಲ್ಲೇ ನರ್ಸ್‌ ಜೊತೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ ಡಾಕ್ಟರ್

Viral Video: ಆಸ್ಪತ್ರೆಯಲ್ಲೇ ನರ್ಸ್‌ ಜೊತೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ ಡಾಕ್ಟರ್

Hubballi:‌ ನೇಹಾ ತಂದೆ ನಿರಂಜನಯ್ಯ ಹಿರೇಮಠ ಆಪ್ತ ಸಹಾಯಕನ ಅಪಹರಣಕ್ಕೆ ಯತ್ನ… ದೂರು ದಾಖಲು

Hubballi:‌ ನೇಹಾ ತಂದೆ ನಿರಂಜನಯ್ಯ ಹಿರೇಮಠ ಆಪ್ತ ಸಹಾಯಕನ ಅಪಹರಣಕ್ಕೆ ಯತ್ನ… ದೂರು ದಾಖಲು

16

Kadaba: ಕಡಬ ಸರ್ವೆ ಇಲಾಖೆಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್ ಮುಖಂಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horse racing: ಕುದುರೆ ಪಂದ್ಯ ಆಯೋಜನೆಗೆ ಷರತ್ತು ಬದ್ಧ ಅನುಮತಿ

Horse racing: ಕುದುರೆ ಪಂದ್ಯ ಆಯೋಜನೆಗೆ ಷರತ್ತು ಬದ್ಧ ಅನುಮತಿ

Theft Case: ಪಕ್ಕದ ಮನೆಯ ಬೆಕ್ಕಿಗೆ ಹಾಲು ಹಾಕಲು ಬಂದು ಚಿನ್ನಾಭರಣ ಕದ್ದ ಆರೋಪಿ ಬಂಧನ

Theft Case: ಪಕ್ಕದ ಮನೆಯ ಬೆಕ್ಕಿಗೆ ಹಾಲು ಹಾಕಲು ಬಂದು ಚಿನ್ನಾಭರಣ ಕದ್ದ ಆರೋಪಿ ಬಂಧನ

POCSO: ಪೋಕ್ಸೋ ಆರೋಪಿಗೆ ಸಂತ್ರಸ್ತೆ ಜತೆ ಮದುವೆಗೆ ಮಧ್ಯಂತರ ಜಾಮೀನು

POCSO: ಪೋಕ್ಸೋ ಆರೋಪಿಗೆ ಸಂತ್ರಸ್ತೆ ಜತೆ ಮದುವೆಗೆ ಮಧ್ಯಂತರ ಜಾಮೀನು

Renukaswamy Case: ಸಾಕ್ಷಿ ಸಿಕ್ಕಿವೆ, ಮೃತನಿಗೆ ನ್ಯಾಯ ಕಲ್ಪಿಸುತ್ತೇವೆ: ಆಯುಕ್ತ

Renukaswamy Case: ಸಾಕ್ಷಿ ಸಿಕ್ಕಿವೆ, ಮೃತನಿಗೆ ನ್ಯಾಯ ಕಲ್ಪಿಸುತ್ತೇವೆ: ಆಯುಕ್ತ

AlokMohan

Bengaluru: ಕಣ್ಣುಕುಕ್ಕುವ ಹೆಡ್‌ಲೈಟ್‌ ಹಾಕಿದ್ರೆ ಪ್ರಕರಣ: ಎಡಿಜಿಪಿ ಅಲೋಕ್‌

MUST WATCH

udayavani youtube

Udupi ತಲವಾರಿನಿಂದ ಹಲ್ಲೆ: ಸೆಲೂನ್‌ ಸಿಬ್ಬಂದಿಯ ಕೊ*ಲೆ ಯತ್ನ

udayavani youtube

ಕಮಲಶಿಲೆ ದೇಗುಲದಿಂದ ಗೋ ಕಳವು ಯತ್ನ ವಿಫಲ

udayavani youtube

ಈದ್ಗಾ ಮೈದಾನದಲ್ಲಿ ನಡೆದ ಬಕ್ರೀದ್ ಆಚರಣೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಆರ್ ಬಿ ತಿಮ್ಮಾಪುರ

udayavani youtube

ಮಾನಸಿಕ ಸಮಸ್ಯೆಯ ಲಕ್ಷಣಗಳೇನು?

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

ಹೊಸ ಸೇರ್ಪಡೆ

PM-MODI-yoga

Yoga Day 2024: ದಾಲ್‌ ಸರೋವರ ಬಳಿ ಪ್ರಧಾನಿ ಮೋದಿ ಈ ಬಾರಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Heatwave: ದೆಹಲಿಯಲ್ಲಿ ಬಿಸಿಲ ಝಳಕ್ಕೆ ಐವರು ಮೃತ್ಯು; 12 ಮಂದಿ ಚಿಂತಾಜನಕ

Heatwave: ದೆಹಲಿಯಲ್ಲಿ ಬಿಸಿಲ ಝಳಕ್ಕೆ ಐವರು ಮೃತ್ಯು; 12 ಮಂದಿ ಚಿಂತಾಜನಕ

Muddebihal ಕ್ರೂಸರ್‌ ಪಲ್ಟಿ: 15 ಮಂದಿಗೆ ಗಾಯ: ಮೂವರು ಗಂಭೀರ

Muddebihal ಕ್ರೂಸರ್‌ ಪಲ್ಟಿ: 15 ಮಂದಿಗೆ ಗಾಯ: ಮೂವರು ಗಂಭೀರ

Raichur: ಬಸ್ ನಲ್ಲಿ ಮರೆತು ಹೋಗಿದ್ದ 2.50 ಲಕ್ಷ ಮರಳಿಸಿದ KSRTC ಚಾಲಕ, ನಿರ್ವಾಹಕ

Raichur: ಬಸ್ ನಲ್ಲಿ ಮರೆತು ಹೋಗಿದ್ದ 2.50 ಲಕ್ಷ ಮರಳಿಸಿದ KSRTC ಚಾಲಕ, ನಿರ್ವಾಹಕ

Viral Video: ಆಸ್ಪತ್ರೆಯಲ್ಲೇ ನರ್ಸ್‌ ಜೊತೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ ಡಾಕ್ಟರ್

Viral Video: ಆಸ್ಪತ್ರೆಯಲ್ಲೇ ನರ್ಸ್‌ ಜೊತೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ ಡಾಕ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.