ದೇಗುಲ ತೆರವು ಕುರಿತು ಉತ್ತರ ನೀಡಲು ಸೂಚನೆ

Team Udayavani, Dec 6, 2018, 11:43 AM IST

highcourt.jpg

ಬೆಂಗಳೂರು: ನಗರದ ಮೆಜೆಸ್ಟಿಕ್‌ ಸಮೀಪದ ಒಕಳೀಪುರಂ ಜಂಕ್ಷನ್‌ನಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ ಎಂಟು ಪಥದ ಕಾರಿಡಾರ್‌ ಯೋಜನೆ ಕಾಮಗಾರಿಗೆ ಅಡ್ಡಿಯಾಗಿರುವ ಶನಿಮಹಾತ್ಮ ದೇವಾಲಯ ತೆರವುಗೊಳಿಸುವ ಬಗ್ಗೆ ಉತ್ತರ ನೀಡುವಂತೆ ಬಿಬಿಎಂಪಿ ಮತ್ತು ರೈಲ್ವೆ ಇಲಾಖೆಗೆ ಹೈಕೋರ್ಟ್‌ ಬುಧವಾರ ಸೂಚನೆ ನೀಡಿದೆ.

ಈ ಕುರಿತಂತೆ ಮತ್ತಿಕೆರೆಯ ಕೆ.ಎಸ್‌.ಸುಬ್ರಮಣ್ಯನ್‌ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಮೂರ್ತಿ ದಿನೇಶ್‌ ಮಹೇಶ್ವರಿ ಮತ್ತು ನ್ಯಾ. ಎಸ್‌.ಸುಜಾತ ಅವರಿದ್ದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು. 

ವಿಚಾರಣೆ ವೇಳೆ ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ಎಸ್‌.ಬಸವರಾಜ್‌,  ಮೆಜಸ್ಟಿಕ್‌ಗೆ ಹೊಂದಿಕೊಂಡಿರುವ ಒಕಳೀಪುರಂ ಜಂಕ್ಷನ್‌ನಲ್ಲಿ ಸಂಚಾರ ದಟ್ಟಣೆ ನಿರ್ವಹಿಸಿ ವಾಹನಗಳ ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ರೈಲ್ವೆ ಸಚಿವಾಲಯ ಹಾಗೂ ಪಾಲಿಕೆ ಸುಮಾರು 200 ಕೋಟಿ ವೆಚ್ಚದಲ್ಲಿ ಜಂಟಿಯಾಗಿ ಕಾರಿಡಾರ್‌ ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಂಡಿವೆ.

ಆದರೆ ಆ ಕಾಮಗಾರಿಗೆ ಶನಿ ದೇವಾಲಯ ಅಡ್ಡಿಯಾಗಿದ್ದು, ಅದನ್ನು ತೆರವುಗೊಳಿಸಲು ಕೆಲವು ಪ್ರಭಾವಿಗಳು ಅಡ್ಡಿಪಡಿಸುತ್ತಿದ್ದಾರೆ ಎಂದು ನ್ಯಾಯಪೀಠಕ್ಕೆ ವಿವರಿಸಿದರು. ಅಸಲಿಗೆ ಅಲ್ಲಿ ಮೊದಲಿಂದ ದೇವಾಲಯ ಇರಲಿಲ್ಲ. ಕೆಲವು ವರ್ಷಗಳ ಹಿಂದೆ ಕೆಲವು ವ್ಯಕ್ತಿಗಳು ಸಣ್ಣ ಫೋಟೋ ತಂದಿಟ್ಟು, ಕ್ರಮೇಣ ಅನಧೀಕೃತವಾಗಿ ದೇವಾಲಯ ನಿರ್ಮಿಸಿದ್ದಾರೆ. ಇದರಿಂದಾಗಿ ಸಂಚಾರ ದಟ್ಟಣೆ ಹೆಚ್ಚಾಗಿದೆ. ಬಿಬಿಎಂಪಿ ಹಾಗೂ ರೈಲ್ವೆ ಇಲಾಖೆಗೆ ಮನವಿ ಕೊಟ್ಟರೂ ಪ್ರಯೋಜನವಾಗಿಲ್ಲ ಎಂದು ಎಂದು ಅರ್ಜಿದಾರರು ದೂರಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯ ನ್ಯಾಯಮೂರ್ತಿ, ಅನಧೀಕೃತ ದೇಗುಲ ತೆರವು ಮಾಡಲು ಯಾಕಿಷ್ಟು ವಿಳಂಬ ಮಾಡುತ್ತಿದ್ದೀರಿ, ಈ ಬಗ್ಗೆ ಸಮಂಜಸ ಉತ್ತರ ಕೊಡಿ ಎಂದು ಹೇಳಿದರು. ಆಗ ಉತ್ತರ ಸಲ್ಲಿಸಲು ಕಾಲಾವಕಾಶ ನೀಡುವಂತೆ ಬಿಬಿಎಂಪಿ ಪರ ಹಾಗೂ ರೈಲ್ವೆ ಇಲಾಖೆ ಪರ ವಕೀಲರು ಕೋರಿದರು. ಸಮರ್ಪಕ ಉತ್ತರ ನೀಡುವಂತೆ ಸೂಚಿಸಿದ ನ್ಯಾಯಪೀಠ ವಿಚಾರಣೆಯನ್ನು 2019ರ ಜ.9ಕ್ಕೆ ಮುಂದೂಡಿತು.

ಟಾಪ್ ನ್ಯೂಸ್

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.