ಸರ್ಕಾರ, ಸಿಬಿಐಗೆ ನೋಟಿಸ್‌


Team Udayavani, Mar 18, 2020, 3:05 AM IST

highcourt4

ಬೆಂಗಳೂರು: 2018ರ ವಿಧಾನಸಭೆ ಚುನಾವಣೆ ವೇಳೆ ಖಾಸಗಿ ಅಪಾರ್ಟ್‌ ಮೆಂಟ್‌ನಲ್ಲಿ ಸಾವಿರಾರು ಮತದಾರರ ಗುರುತಿನ ಚೀಟಿಗಳನ್ನು ಅಕ್ರಮವಾಗಿ ಸಂಗ್ರಹಿಸಿದ್ದ ಆರೋಪಕ್ಕೆ ಸಂಬಂಧಿಸಿದಂತೆ ರಾಜ ರಾಜೇಶ್ವರಿ ನಗರದ ಅನರ್ಹ ಶಾಸಕ ಮುನಿರತ್ನ ವಿರುದ್ಧದ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋ ರಿ ಸಲ್ಲಿಸಲಾಗಿರುವ ಅರ್ಜಿ ಸಂಬಂಧ ಸರ್ಕಾರ ಹಾಗೂ ಸಿಬಿಐಗೆ ಹೈಕೋರ್ಟ್‌ ನೋಟಿಸ್‌ ಜಾರಿಗೊಳಿಸಿದೆ.

ಈ ಕುರಿತಂತೆ ನಗರದ ಎನ್‌. ಆನಂದ ಕುಮಾರ್‌ ಹಾಗೂ ಜಿ .ಸಂತೋಷ ಕುಮಾರ್‌ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್‌. ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

ಕೆಲ ಕಾಲ ವಾದ ಆಲಿಸಿದ ನ್ಯಾಯಪೀಠ, ಸಿಬಿಐ, ಮುನಿರತ್ನ ಸೇರಿದಂತೆ ಇತರ ಪ್ರತಿವಾದಿಗಳಾದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಗೃಹ ಇಲಾಖೆ ಪ್ರಧಾನ ಕಾರ್ಯದರ್ಶಿ, ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಮತ್ತು ಜಾಲಹಳ್ಳಿ ಠಾಣೆ ಇನ್ಸ್‌ಪೆಕ್ಟರ್‌ಗೆ ನೋಟಿಸ್‌ ಜಾರಿಗೊಳಿಸಲು ಆದೇಶಿಸಿ ವಿಚಾರಣೆಯನ್ನು ಜೂನ್‌ ತಿಂಗಳಿಗೆ ಮುಂದೂಡಿತು.

2018ರ ಮೇ ತಿಂಗಳಲ್ಲಿ ನಡೆದ ರಾಜ್ಯ ವಿಧಾನಸಭೆ ಚುನಾವಣೆ ವೇಳೆ ರಾಜರಾಜೇಶ್ವರಿ ನಗರ ವಿಧಾನಸಭೆ ಕ್ಷೇತ್ರದ ಅಂದಿನ ಕಾಂಗ್ರೆಸ್‌ ಅಭ್ಯರ್ಥಿಯಾಗಿದ್ದ ಮುನಿರತ್ನ ಹಾಗೂ ಅವರ ಬೆಂಬಲಿಗರ ವಿರುದ್ಧದ ಪ್ರಕರಣದಲ್ಲಿ ಪೊಲೀಸರು ನಿಷ್ಪಕ್ಷವಾಗಿ ತನಿಖೆ ನಡೆಸಿಲ್ಲ. ಆದ್ದರಿಂದ ಇದನ್ನು ಸಿಬಿಐಗೆ ವಹಿಸಬೇಕು’ ಎಂದು ಅರ್ಜಿದಾರರು ಕೋರಿದ್ದಾರೆ.

ಟಾಪ್ ನ್ಯೂಸ್

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.