ಒಗ್ಗಟ್ಟು ಪ್ರದರ್ಶಿಸಲು ಕೈ ಶಾಸಕರಿಗೆ ಸೂಚನೆ
Team Udayavani, May 25, 2018, 7:05 AM IST
ಬೆಂಗಳೂರು: ಕುಮಾರಸ್ವಾಮಿ ವಿಶ್ವಾಸ ಮತಯಾಚನೆ ಮಾಡುವ ಸಂದರ್ಭದಲ್ಲಿ ಹಾಗೂ ಸ್ಪೀಕರ್ ಚುನಾವಣೆಯಲ್ಲಿ
ಎಲ್ಲರೂ ಒಗ್ಗಟ್ಟು ಪ್ರದರ್ಶಿಸುವಂತೆ ಕಾಂಗ್ರೆಸ್ ಶಾಸಕರಿಗೆ ಪಕ್ಷದ ನಾಯಕರು ಸೂಚಿಸಿದ್ದಾರೆ.
ಖಾಸಗಿ ಹೋಟೆಲ್ನಲ್ಲಿ ವಾಸ್ತವ್ಯ ಹೂಡಿರುವ ಶಾಸಕರ ಜತೆಯಲ್ಲಿ ಸಭೆ ನಡೆಸಿದ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಡಿಸಿಎಂ ಡಾ. ಜಿ. ಪರಮೇಶ್ವರ್ ಹಾಗೂ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್, ಸಿಎಂ ಕುಮಾರಸ್ವಾಮಿ ಪರ ಬೆಂಬಲ ಸೂಚಿಸುವಂತೆ ವಿಪ್ ಜಾರಿಗೊಳಿಸಿದ್ದಾರೆ.
ಬಿಜೆಪಿಯ ಯಾವುದೇ ಪ್ರಚೋದನೆಗೆ ಪ್ರತಿಕ್ರಿಯೆ ನೀಡದೆ ಮೌನವಾಗಿ ವಿಶ್ವಾಸಮತ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಕಿವಿ ಮಾತು ಹೇಳಿದ್ದಾರೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ