ಪಾಲಿಕೆಯಲ್ಲೇ ಠಿಕಾಣಿ ಹೂಡಿರುವ ಅಧಿಕಾರಿಗಳು

Team Udayavani, Oct 31, 2018, 12:15 PM IST

bbmp3.jpg

ಬೆಂಗಳೂರು: ಎರವಲು ಸೇವೆಗೆಂದು ಕಾರ್ಯನಿರ್ವಹಿಸಲು ಪಾಲಿಕೆ ಬಂದಿದ್ದ 31 ಅಧಿಕಾರಿಗಳ ಅವಧಿ ಮುಗಿದು, ಮಾತೃ ಇಲಾಖೆಗಳಿಗೆ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದ್ದರೂ, ಯಾವೊಬ್ಬ ಅಧಿಕಾರಿಯೂ ಹಿಂದಿರುಗದೆ ಪಾಲಿಕೆಯಲ್ಲಿಯೇ ಠಿಕಾಣಿ ಹೂಡಿದ್ದಾರೆ.

ನಗರಾಭಿವೃದ್ಧಿ ಇಲಾಖೆ ಅಧಿಸೂಚನೆಯಂತೆ ಯಾವುದೇ ಅಧಿಕಾರಿ ಬಿಬಿಎಂಪಿಗೆ ಎರವಲು ಸೇವೆಯಲ್ಲಿ ಕಾರ್ಯನಿರ್ವಹಿಸಲು ಬಂದರೆ, ಮೂರು ವರ್ಷದ ಬಳಿಕ ಮಾತೃ ಇಲಾಖೆಗೆ ಹಿಂತಿರುಗಬೇಕು. ಈ ಸಂಬಂಧ ಮಾತೃ ಇಲಾಖೆಗಳಿಗೆ ವರ್ಗಾವಣೆ ಮಾಡಿ ಸರ್ಕಾರ ಹಾಗೂ ಪಾಲಿಕೆ ಆದೇಶ ಹೊರಡಿಸಿದೆ.

ಆದರೂ, ಯಾವೊಬ್ಬ ಅಧಿಕಾರಿಯೂ ಹಿಂತಿರುಗದೆ ಕಾನೂನು ಬಾಹೀರವಾಗಿ ಪಾಲಿಕೆಯಲ್ಲಿಯೇ ಕೆಲಸ ಮುಂದುವರಿಸ್ತುತಿದ್ದಾರೆ. 10 ಮಂದಿ ಕಾರ್ಯಪಾಲಕ ಅಭಿಯಂತರರು, 21 ಸಹಾಯಕ ಕಾರ್ಯಪಾಲಕ ಅಭಿಯಂತರರು ಸೇರಿ ಒಟ್ಟು 31 ಮಂದಿಯ ಅವಧಿ ಮುಗಿದು ವರ್ಷಗಳೇ ಕಳೆಯುತ್ತಿದ್ದರೂ, ಸರ್ಕಾರದ ಆದೇಶಕ್ಕೆ ಕಿಮ್ಮತ್ತು ನೀಡದೆ ಪಾಲಿಕೆಯಲ್ಲೇ ಕೆಲಸ ಮಾಡಿ ವೇತನ ಪಡೆಯುತ್ತಿದ್ದಾರೆ.

ಮಾತೃ ಇಲಾಖೆಗೆ ಹಿಂತಿರುಗದ ಅಧಿಕಾರಿಗಳು: ಕಾರ್ಯಪಾಲಕ ಅಭಿಯಂತರರಾದ ಶೇಷಾದ್ರಿ, ಎಂ.ಸಿ.ಲಕ್ಷ್ಮೀಶ್‌, ಬಿ.ಎಸ್‌.ಮುಕುಂದ, ಎಂ.ಕೆಂಪೇಗೌಡ, ಕೆ.ಸಿ.ಉಮೇಶ್‌, ಮೋಹನಗೌಡ, ಕೆ.ಎಂ.ವಾಸು, ಎಸ್‌.ಶಿವಕುಮಾರ್‌, ಎಂ.ಶಾಂತಕುಮಾರ್‌, ಆರ್‌.ಮಾಲತೇಶ್‌. ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಸಿ.ಟಿ.ಆಂಜನಪ್ಪ, ಬಿ.ಎ.ಮಹದೇವ್‌, ರಜನಿಕಾಂತ ಮಲ್ಲಿ, ಜಿ.ಡಿ.ಜಯರಾಮ್,

ಜೆ.ಆರ್‌.ಭಾಸ್ಕರ್‌, ಆರ್‌.ಕೆ.ಶಶಿಧರ್‌, ಎಸ್‌.ಪಿ.ವಿಜಯಕುಮಾರ್‌, ಕೆ.ಸಿ.ಅಶ್ವಥರೆಡ್ಡಿ, ಅಂದನಾಗೌಡ ಸಿ.ಹಳೇಮನಿ, ಕೆ.ಎನ್‌.ರಮೇಶ್‌, ಮಹಮ್ಮದ್‌ ನಾಯಿಮ್‌ ತುಲ್ಲಾಖಾನ್‌, ಆರ್‌.ಎಸ್‌.ಪರಮೇಶ್‌, ಶಿವಲಿಂಗೇಗೌಡ, ಮಹಮ್ಮದ್‌ ಒಬೇದುಲ್ಲಾ ಶರೀಫ್, ಎಸ್‌.ಎಂ.ರಾಮಚಂದ್ರಮೂರ್ತಿ, ಆರ್‌.ಜಿ.ಪ್ರೇಮಾನಂದಕುಮಾರ್‌, ಆರ್‌.ವಿ.ವಿಜಯಗೋಪಾಲ್, ಮುಬಾಷೀರ್‌ ಅಹಮ್ಮದ್‌, ಸೀಮಾಬ್‌ ಅತ್ಥರ್‌, ಟಿ.ಕೃಷ್ಣಪ್ಪ, ಎ.ಸಿ.ರಾಜು.

ಎರವಲು ಸೇವೆಗೆ ಬಂದವರಿಗೆ ಮಾತೃ ಇಲಾಖೆಗೆ ಹಿಂದಿರುಗುವಂತೆ ಕಳೆದ ವಾರವೇ ಸೂಚನೆ ನೀಡಿ ಆದೇಶ ಹೊರಡಿಸಲಾಗಿದೆ. ಮುಂದಿನ ವಾರದೊಳಗೆ ಎಲ್ಲರೂ ಹಿಂದಿರುಗಲಿದ್ದಾರೆ. ಆದೇಶ ಉಲ್ಲಂ ಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು.
-ಮಂಜುನಾಥ್‌ ಪ್ರಸಾದ್‌, ಬಿಬಿಎಂಪಿ ಆಯುಕ್ತ

ಟಾಪ್ ನ್ಯೂಸ್

Panaji: Smart city ಕಾಮಗಾರಿಗಳ ವರದಿಯನ್ನು ಸರ್ಕಾರ ಸಿದ್ಧಪಡಿಸುತ್ತಿದೆ: ಗೋವಾ ಸಿಎಂ

Panaji: Smart city ಕಾಮಗಾರಿಗಳ ವರದಿಯನ್ನು ಸರ್ಕಾರ ಸಿದ್ಧಪಡಿಸುತ್ತಿದೆ: ಗೋವಾ ಸಿಎಂ

Chirathe

Chittapura: ಮೇಯಲು ತೆರಳಿದ್ದ ಹೋರಿ ಮೇಲೆ ಚಿರತೆ ದಾಳಿ

ಕೊಹ್ಲಿ, ರೋಹಿತ್ ಕರಿಯರ್ ಮುಗಿಸುವಂತಹ ಷರತ್ತು ಹಾಕಿದ ಗೌತಿ; ಒಪ್ಪಿಗೆ ಕೊಟ್ತಾ ಬಿಸಿಸಿಐ?

ಕೊಹ್ಲಿ, ರೋಹಿತ್ ಕರಿಯರ್ ಮುಗಿಸುವಂತಹ ಷರತ್ತು ಹಾಕಿದ ಗೌತಿ; ಒಪ್ಪಿಗೆ ಕೊಟ್ತಾ ಬಿಸಿಸಿಐ?

Gundlupete: ಕಚೇರಿಯ ಕೊಠಡಿಯಲ್ಲೇ ನೇಣಿಗೆ ಶರಣಾದ ಪೈನಾನ್ಸ್ ಸಿಬ್ಬಂದಿ… ಕಾರಣ ನಿಗೂಢ

Gundlupete: ಕಚೇರಿಯ ಕೊಠಡಿಯಲ್ಲೇ ನೇಣಿಗೆ ಶರಣಾದ ಫೈನಾನ್ಸ್ ಸಿಬ್ಬಂದಿ… ಕಾರಣ ನಿಗೂಢ

protest

BJP protest: ಶಾಸಕ ಅಭಯ ಪಾಟೀಲರನ್ನು ಹೊತ್ತುಕೊಂಡು ವ್ಯಾನ್ ಗೆ ಹಾಕಿದ ಪೊಲೀಸರು

15-subrahmanya

ರಾಜ್ಯ ಸರಕಾರ ಜನಹಿತ ಮರೆತಿದೆ- ಕುಕ್ಕೆಯಲ್ಲಿ ಮಾಜಿ ಸಿಎಂ ಬಿ.ಎಸ್.ವೈ

Mudhol: ಸಿಲಿಂಡರ್ ಸ್ಫೋಟಗೊಂಡು ಹಾರಿ ಹೋದ ಮನೆಯ ಮೇಲ್ಛಾವಣಿ… ತಪ್ಪಿದ ಅನಾಹುತ

Mudhol: ಸಿಲಿಂಡರ್ ಸ್ಫೋಟಗೊಂಡು ಹಾರಿ ಹೋದ ಮನೆಯ ಮೇಲ್ಛಾವಣಿ… ತಪ್ಪಿದ ಅನಾಹುತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shobha

Lokasabha Poll: ಎಸ್‌ಟಿಎಸ್‌ ಕ್ಷೇತ್ರದಲ್ಲಿ ಲೀಡ್‌ ಕೊಟ್ಟು ಪಾಠ ಕಲಿಸಿದ್ದೀರಿ- ಶೋಭಾ

Chitral

Renukaswamy ನನಗೂ ಅಶ್ಲೀಲ ಸಂದೇಶ ಕಳಿಸಿದ್ದ: ನಟಿ ಚಿತ್ರಾಲ್‌

High Court: ಕುದುರೆ ರೇಸ್‌ಗೆ ಹೈಕೋರ್ಟ್‌ ತಡೆ

High Court: ಕುದುರೆ ರೇಸ್‌ಗೆ ಹೈಕೋರ್ಟ್‌ ತಡೆ

Driving license: ಡ್ರೈವಿಂಗ್‌ ಲೈಸೆನ್‌ ನೀಡಲು ಮುಂದೆ ಬಂದ ಖಾಸಗಿ ಕೇಂದ್ರ

Driving license: ಡ್ರೈವಿಂಗ್‌ ಲೈಸೆನ್‌ ನೀಡಲು ಮುಂದೆ ಬಂದ ಖಾಸಗಿ ಕೇಂದ್ರ

Kaithota

Bengaluru: ಬುದ್ಧಿಮಾಂದ್ಯರಿಗೆ ಇಕೋ ಥೆರಪಿ, ಕೈತೋಟ ತರಬೇತಿ

MUST WATCH

udayavani youtube

ಮಾವುತನನ್ನು ಕಾಲಿನಿಂದ ತುಳಿದು ಅಪ್ಪಚ್ಚಿ ಮಾಡಿದ ಆನೆ!

udayavani youtube

“ನನ್ನಿಂದ ತಪ್ಪಾಗಿದೆ ಸರ್‌ ಆದರೆ..” | ಸಪ್ತಮಿ ಅವರದ್ದು ಎನ್ನಲಾದ Audio

udayavani youtube

ಹುಣಸೂರು ತಾಲೂಕಿನ ಸಮಗ್ರ ಅಭಿವೃದ್ದಿಗೆ ಬದ್ದ: ಸಂಸದ ಯದುವೀರ್‌ ಒಡೆಯರ್

udayavani youtube

ಈಕೆ ಭಾರತದ ಮೊದಲ ಸರಣಿ ಕೊಲೆಗಾರ್ತಿ | ಸೈನೈಡ್ ಮಲ್ಲಿಕಾ

udayavani youtube

ಮುಳ್ಳಯ್ಯನಗಿರಿ,ದತ್ತಪೀಠ, ಸೀತಾಳಯ್ಯನಗಿರಿಯಲ್ಲಿ ಜನಜಾತ್ರೆ; ಖಾಕಿ ಹೈ ಅಲರ್ಟ್

ಹೊಸ ಸೇರ್ಪಡೆ

Panaji: Smart city ಕಾಮಗಾರಿಗಳ ವರದಿಯನ್ನು ಸರ್ಕಾರ ಸಿದ್ಧಪಡಿಸುತ್ತಿದೆ: ಗೋವಾ ಸಿಎಂ

Panaji: Smart city ಕಾಮಗಾರಿಗಳ ವರದಿಯನ್ನು ಸರ್ಕಾರ ಸಿದ್ಧಪಡಿಸುತ್ತಿದೆ: ಗೋವಾ ಸಿಎಂ

19-fusion

Father: ನಮಗಾಗಿ ದುಡಿದ ನಾಯಕ ನಮ್ಮ ಜನಕ

18-koratagere

Koratagere ಬಂದ್‌ಗೆ ಕರೆ ನೀಡಿದ ನೀರಾವರಿ ಸಂಘಟನೆ

Chirathe

Chittapura: ಮೇಯಲು ತೆರಳಿದ್ದ ಹೋರಿ ಮೇಲೆ ಚಿರತೆ ದಾಳಿ

ಕೊಹ್ಲಿ, ರೋಹಿತ್ ಕರಿಯರ್ ಮುಗಿಸುವಂತಹ ಷರತ್ತು ಹಾಕಿದ ಗೌತಿ; ಒಪ್ಪಿಗೆ ಕೊಟ್ತಾ ಬಿಸಿಸಿಐ?

ಕೊಹ್ಲಿ, ರೋಹಿತ್ ಕರಿಯರ್ ಮುಗಿಸುವಂತಹ ಷರತ್ತು ಹಾಕಿದ ಗೌತಿ; ಒಪ್ಪಿಗೆ ಕೊಟ್ತಾ ಬಿಸಿಸಿಐ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.