ಶುಲ್ಕ ಪಾವತಿಸದ್ಕಕ್ಕೆ ಆನ್ಲೈನ್ ತರಗತಿ ಕಟ್


Team Udayavani, Aug 2, 2020, 8:45 AM IST

ಶುಲ್ಕ ಪಾವತಿಸದ್ಕಕ್ಕೆ ಆನ್ಲೈನ್ ತರಗತಿ ಕಟ್

ಬೆಂಗಳೂರು: ಬೋಧನಾ (ಟ್ಯೂಷನ್‌) ಶುಲ್ಕ ಪಾವತಿಸಲಿಲ್ಲ ಎಂಬ ಕಾರಣಕ್ಕೆ ನಗರದ ಖಾಸಗಿ ಶಾಲೆಯೊಂದು ಕೆಲವು ವಿದ್ಯಾರ್ಥಿ ಗಳಿಗೆ ಆನ್‌ಲೈನ್‌ ತರಗತಿ ನಿರಾಕರಿಸಿದೆ.

ರಾಜ್ಯ ಸರ್ಕಾರವು ಆನ್‌ಲೈನ್‌ ತರಗತಿಗಳಿಗೆ ಶುಲ್ಕ ವಿಧಿಸುವಂತಿಲ್ಲ ಎಂಬ ಸೂಚನೆ ನೀಡಿರುವುದರಿಂದ ಆನ್‌ ಲೈನ್‌ ಶುಲ್ಕದ ಬದಲಾಗಿ ಬೋಧನಾ (ಟ್ಯೂಷನ್‌) ಶುಲ್ಕ ಪಡೆಯಲಾಗುತ್ತಿದೆ. ಜೂನ್‌ ತಿಂಗಳಿನಿಂದಲೇ ಆನ್‌ಲೈನ್‌ ತರಗತಿಗಳನ್ನು ಆರಂಭಿಸಿದ್ದು, ವಾರ್ಷಿಕ ಬೋಧನಾ ಶುಲ್ಕವನ್ನು ನಾಲ್ಕು ಕಂತುಗಳಲ್ಲಿ ಪಾವತಿಸುವಂತೆ ಸೂಚನೆ ನೀಡಲಾಗಿದೆ. ಇಲ್ಲಿಯವರೆಗೂ ಯಾರು ಶುಲ್ಕ ಪಾವತಿಸಿಲ್ಲ ಅಂತಹ ವಿದ್ಯಾರ್ಥಿಗಳಿಗೆ ಆನ್‌ಲೈನ್‌ ತರಗತಿಗಳನ್ನು ಕಡಿತ ಮಾಡಲಾಗಿದೆ. ಇದರಿಂದ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗುತ್ತಿದೆ. ಒಂದು ವಾರದಿಂದ ಹಲವು ಮಕ್ಕಳಿಗೆ ಆನ್‌ ಲೈನ್‌ ತರಗತಿಗಳನ್ನು ಸ್ಥಗಿತಗೊಳಿಸಿದೆ ಎಂದು ಪಾಲಕ, ಪೋಷಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪ್ರತಿ ವರ್ಷದಂತೆ ಈ ವರ್ಷವೂ ಟ್ಯೂಷನ್‌ ಶುಲ್ಕ ಪಡೆಯಲಾಗುತ್ತಿದೆ. ಹಿಂದಿನ ವರ್ಷಗಳಲ್ಲಿ ಎರಡು ಕಂತುಗಳಲ್ಲಿ ಶುಲ್ಕ ಪಾವತಿಸಲು ಅವಕಾಶ ನೀಡಲಾಗಿತ್ತು. ಈ ಬಾರಿ ಕೋವಿಡ್  ಇರುವುದರಿಂದ ನಾಲ್ಕು ಕಂತುಗಳಲ್ಲಿ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ. ಇಲ್ಲಿಯವರೆಗೂ ಯಾರು ಶುಲ್ಕ ಪಾವತಿಸಿಲ್ಲ ಅಂತಹ ವಿದ್ಯಾರ್ಥಿಗಳ ಆನ್‌ ಲೈನ್‌ ತರಗತಿಗಳನ್ನು ಕಡಿತ ಮಾಡಲಾಗಿದೆ ಎಂದು ಆಡಳಿತ ಮಂಡಳಿಯ ಮೂಲಗಳು ತಿಳಿಸಿವೆ.

ಈ ಹಿಂದೆ ರಾಜ್ಯ ಸರ್ಕಾರ ಖಾಸಗಿ ಮತ್ತು ಸರ್ಕಾರಿ ಶಾಲೆ ಸೇರಿದಂತೆ ಆನ್‌ಲೈನ್‌ ಶಾಲೆಗಳನ್ನು ಪ್ರಾರಂಭಿಸಬಹುದು ಎಂದು ಅನುಮತಿ ನೀಡಿತ್ತು. ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಸರ್ಕಾರದಿಂದಲೇ ಪಾಠ ಮಾಡುವ ವ್ಯವಸ್ಥೆ ಮಾಡಲಾಗಿತ್ತು.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.