ಮೇಲ್ಮನವಿಗೆ ಶ್ರೀಗಳ ವಕೀಲರ ವಿರೋಧ

Team Udayavani, Jul 12, 2017, 11:28 AM IST

highcourt.jpg

ಬೆಂಗಳೂರು: ಹೊಸನಗರದ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಶ್ರೀಗಳನ್ನು ಅತ್ಯಾಚಾರ ಆರೋಪದಿಂದ ಮುಕ್ತಗೊಳಿಸಿರುವ ಅಧೀನ ನ್ಯಾಯಾಲಯದ ಆದೇಶ ಪ್ರಶ್ನಿಸಿ ಸಂತ್ರಸ್ಥೆ ರಾಮಕಥಾ ಗಾಯಕಿ ಹೈಕೋರ್ಟ್‌ನಲ್ಲಿ ಕ್ರಿಮಿನಲ್‌ ಪುನರ್‌ ಪರಿಶೀಲನಾ ಅರ್ಜಿ ಸಲ್ಲಿಸಿದ್ದಾರೆ.

ಈ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ರತ್ನಕಲಾ ಅವರಿದ್ದ ಏಕಸದಸ್ಯ ಪೀಠ ಮಂಗಳವಾರ ನಡೆಸಿತು. ವಿಚಾರಣೆ ವೇಳೆ ಶ್ರೀಗಳ ಪರ ವಾದ ಮಂಡಿಸಿದ ವಕೀಲ ಅರುಣ್‌ ಶ್ಯಾಮ್‌, ಪ್ರಕರಣದಲ್ಲಿ ಶ್ರೀಗಳನ್ನು ದೋಷಮುಕ್ತಗೊಳಿಸಿ ಅಧೀನ ನ್ಯಾಯಾಲಯ ನೀಡಿರುವ ತೀರ್ಪು ಪ್ರಶ್ನಿಸಿ ಪ್ರಾಸಿಕ್ಯೂಶನ್‌ ಈಗಾಗಲೇ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದೆ.

ಹೀಗಾಗಿ ಸಂತ್ರಸ್ಥೆ ಕೂಡ ಮೇಲ್ಮನವಿ ಸಲ್ಲಿಸಲು ಅವಕಾಶವಿಲ್ಲ. ಹೀಗಾಗಿ  ಈ ಅರ್ಜಿಯನ್ನು ವಿಚಾರಣೆಗೆ  ಪುರಸ್ಕರಿಸಬಾರದು ಎಂದು ನ್ಯಾಯಪೀಠಕ್ಕೆ ಕೋರಿದರು. ಸಂತ್ರಸ್ಥೆ ಪರ ಹಿರಿಯ ವಕೀಲ ಎಂ.ಟಿ ನಾಣಯ್ಯ ವಾದಿಸಿ, ಸಂತ್ರಸ್ಥೆ ಮೇಲ್ಮನವಿ ಸಲ್ಲಿಸಲು ಅವಕಾಶವಿಲ್ಲ ಸರಿ, ಆದರೆ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಏಕಸದಸ್ಯ ಪೀಠ ನೀಡಿರುವ ಆದೇಶ ವಿಭಾಗೀಯ ಪೀಠದಲ್ಲಿ ವಿಚಾರಣಾ ಹಂತದಲ್ಲಿದೆ, ಹೀಗಾಗಿ ಈ ಅರ್ಜಿಯನ್ನು ವಿಚಾರಣೆಗೊಳಪಡಿಸಬಹುದು ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಶ್ರೀಗಳ ಪರ ವಕೀಲರು, ಹಾಗಾದರೇ ವಿಭಾಗೀಯ ಪೀಠದಲ್ಲಿ ಸಲ್ಲಿಕೆಯಾಗಿರುವ ಅರ್ಜಿ ಇತ್ಯರ್ಥಗೊಂಡ ಬಳಿಕ ಈ ಅರ್ಜಿ  ವಿಚಾರಣೆ ನಡೆಯಲಿ ಎಂದು ನ್ಯಾಯಪೀಠಕ್ಕೆ ಕೋರಿದರು. ವಾದ -ಪ್ರತಿವಾದ ಆಲಿಸಿದ ನ್ಯಾಯಪೀಠ, ಜುಲೈ ಮೂರನೇ ವಾರಕ್ಕೆ ವಿಚಾರಣೆ ಮುಂದೂಡಿತು. 

ರಾಮಕಥಾ ಗಾಯಕಿ ಮೇಲೆ ಅತ್ಯಾಚಾರ ನಡೆಸಿದ ಆರೋಪ ಪ್ರಕರಣದಿಂದ ರಾಘವೇಶ್ವರ ಶ್ರೀಗಳನ್ನು ದೋಷಮುಕ್ತಗೊಳಿಸಿ 2016ರ ಮಾರ್ಚ್‌ 31ರಂದು ಅಧೀನ ನ್ಯಾಯಾಲಯ ತೀರ್ಪು ನೀಡಿತ್ತು. ಇದನ್ನ ಪ್ರಶ್ನಿಸಿ ಸಿಐಡಿ  ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದೆ.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.