ಕೇಂದ್ರದಿಂದ ರೈತರ ಮೇಲೆ ದಬ್ಬಾಳಿಕೆ; ಕೋಡಿಹಳ್ಳಿ ಚಂದ್ರಶೇಖರ್
Team Udayavani, Oct 5, 2018, 6:30 AM IST
ಬೆಂಗಳೂರು: ಕೇಂದ್ರ ಸರ್ಕಾರವು ರೈತರ ದೆಹಲಿ ಪ್ರವೇಶಕ್ಕೆ ತಡೆಯಲು ತನ್ನ ಅಧಿಕಾರವನ್ನು ಬಳಸಿ ಜಲಪಿರಂಗಿ ಹಾಗೂ ಅಶ್ರುವಾಯುಗಳ ದಾಳಿ ನಡೆಸಿದೆ ಎಂದು ರೈತ ಹಾಗೂ ಹಸಿರು ಸೇನೆಯ ಕೋಡಿಹಳ್ಳಿ ಚಂದ್ರಶೇಖರ್ ಆರೋಪಿಸಿದ್ದಾರೆ.
ಗುರುವಾರ ಪ್ರಸ್ಕ್ಲಬ್ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥರವರು ರೈತರು ದೆಹಲಿ ಸಮೀಪಿಸುವ ಮೊದಲು ಅವರೊಂದಿಗೆ ಸಮಾಲೋಚಿಸಿ ಸಮಸ್ಯೆಗೆ ಪ್ರಯತ್ನ ಹುಡುಕಬೇಕಿತ್ತು. ಅದರೆ, ತಮ್ಮ ಅಧಿಕಾರವನ್ನು ಬಳಸಿ ರೈತರ ಮೇಲೆ ದಬ್ಬಾಳಿಕೆ ಮಾಡಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.
ಅಧಾನಿ-ಅಬಾನಿಗಳನ್ನು ಒಳಗೊಂಡಂತೆ ಅನೇಕ ಬಂಡವಾಳ ಶಾಹಿಗಳಿಗೆ ಆರು ಲಕ್ಷ ಕೋಟಿ ರೂ.ಗಳ ತೆರಿಗೆ ರಿಯಾಯ್ತಿ ನೀಡುವ ಮೂಲಕ ಕೇಂದ್ರ ಸರ್ಕಾರ ಬಂಡವಾಳಶಾಹಿಗಳ ಪರವೆಂದು ಸಾಬೀತು ಮಾಡಿದೆ. ಆದರೆ, ದೇಶದ ಬಂಡವಾಳಶಾಹಿಗಳಿಗೆ ತೋರುವ ಔದಾರ್ಯ ಅನ್ನದಾತನಿಗೆ ನೀಡುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ ಅವರು ಮುಂದಿನ ದಿನಗಳಲ್ಲಾದರೂ ಡಾ.ಎಂ.ಎನ್.ಸ್ವಾಮಿನಾಥನ್ ವರದಿಯನ್ನು ಆಧರಿಸಿ ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ಘೋಷಣೆ ಮಾಡಬೇಕೆಂದು ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ
Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ
Lok Sabha Polls: ಕಾಗೆ ಮಾತು ಕಾಂಗ್ರೆಸ್ನ ಮನಸ್ಥಿತಿ: ಬಿ.ವೈ.ರಾಘವೇಂದ್ರ
Haveri; ಯುವತಿಯ ಅಪಹರಣ ಆರೋಪ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ
Lok Sabha Polls: ದಾವಣಗೆರೆ ಮಾದರಿ ಕ್ಷೇತ್ರವನ್ನಾಗಿಸುವ ಕನಸಿದೆ: ಗಾಯತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್ ಗೆ ಬಿಜೆಪಿ ತಿರುಗೇಟು
ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ
Hunsur: ಉರುಳು ಹಾಕಿ ಜಿಂಕೆ ಕೊಂದು ಮಾಂಸ ಹೊತ್ತೊಯ್ಯುತ್ತಿದ್ದ ಇಬ್ಬರ ಬಂಧನ
Belagavi; ನೇಹಾ ಹತ್ಯೆ ಪ್ರಕರಣ ಸಿಬಿಐಗೆ ಕೊಡಿ, ಆರೋಪಿಗಳ ತಲೆ ಕೆಳಗೆ ಮಾಡ್ತೀವಿ: ಶಾ ಗುಡುಗು
Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ