ಪಾರ್ವತಮ್ಮ- ರಾಜ್‌ ನನ್ನ ಸಾಧನೆಗೆ ಕಾರಣ

Team Udayavani, Jul 26, 2018, 12:09 PM IST

parvatamma.jpg

ಬೆಂಗಳೂರು: ಅಕ್ಕ ಪಾರ್ವತಮ್ಮ ಹಾಗೂ ವರನಟ ಡಾ.ರಾಜ್‌ಕುಮಾರ್‌ ಅವರೇ ನನ್ನ ಸಾಧನೆಗೆ ಕಾರಣವಾಗಿದ್ದು, ಅವರಿಲ್ಲದಿದ್ದರೇ ನಾನು ಸೊನ್ನೆಯಾಗಿರುತ್ತಿದೆ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ನೂತನ ಅಧ್ಯಕ್ಷ ಎಸ್‌.ಎ.ಚಿನ್ನೇಗೌಡ ತಿಳಿಸಿದರು.

ಕನ್ನಡ ಜನಶಕ್ತಿ ಕೇಂದ್ರ ವತಿಯಿಂದ ಬುಧವಾರ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.

ಗ್ರಾಮವೊಂದರಲ್ಲಿ ಶಾಲಾ ಶಿಕ್ಷಕನಾಗಿ ಕಾರ್ಯನಿರ್ವಹಿಸುತ್ತಿದ್ದ ನನ್ನನ್ನು ಈ ಮಹಾನಗರಕ್ಕೆ ಕರೆತಂದು ಚಿತ್ರರಂಗದ ಒಡನಾಟಕ್ಕೆ ತಂದು ಒಬ್ಬ ನಿರ್ಮಾಪಕನನ್ನಾಗಿ ಮಾಡಿದ್ದು ನನ್ನ ಅಕ್ಕ- ಭಾವ. ಇಂದಿನ ಎಲ್ಲಾ ಅಭಿನಂದನೆ ಹಾಗೂ ಸನ್ಮಾನಗಳು ಅವರಿಗೆ ಸಲ್ಲಬೇಕು ಎಂದರು.

ನಾನು ಅಸ್ತಮಾ ಸಮಸ್ಯೆಯಿಂದ ಬಳಲುತ್ತಿದೆ. ಎಷ್ಟೇ ಚಿಕಿತ್ಸೆ ಪಡೆದರೂ ಗುಣಮುಖನಾಗಿರಲಿಲ್ಲ. ಕೊನೆಗೆ ಡಾ.ರಾಜ್‌ಕುಮಾರ್‌ ಅವರು ಯೋಗ ಮಾಡಿದರೆ ಎಲ್ಲಾ ಕಾಯಿಲೆ ದೂರವಾಗುತ್ತದೆ ಎಂದು ನನಗೆ ಯೋಗ ಕಲಿಸಿಕೊಟ್ಟರು.

ಐದಾರು ತಿಂಗಳಲ್ಲಿ ಗುಣಮುಖನಾದೆ. ಇಂದಿಗೂ ಅವರು ಕಲಿಸಿಕೊಟ್ಟ ಯೋಗವನ್ನು ಮುಂದುವರಿಸಿಕೊಂಡು ಬಂದಿದ್ದೇನೆ. ಅವರಿಂದ ನಾನು ಸಾಕಷ್ಟು ಕಲಿತಿದ್ದೇನೆ ಎಂದು ಆ ಹಳೆಯ ದಿನಗಳನ್ನು ಮೆಲುಕು ಹಾಕಿದರು.

ಕವಿ ಡಾ.ಎಚ್‌.ಎಸ್‌.ವೆಂಕಟೇಶಮೂರ್ತಿ ಮಾತನಾಡಿ, ಚಿನ್ನೇಗೌಡರಂತಹವರು ವ್ಯಕ್ತಿಗಳು ಕನ್ನಡ ಚಿತ್ರರಂಗಕ್ಕೆ ಹೆಚ್ಚು ಅವಶ್ಯಕತೆ ಇದೆ. ಅವರು ಹೆಚ್ಚೆಚ್ಚು ಉತ್ತಮ ಸಿನಿಮಾಗಳನ್ನು ನಿರ್ಮಿಸಬೇಕು ಎಂದು ಹೇಳಿದರು.

ಚಲನಚಿತ್ರ ನಿರ್ದೇಶಕ ಟಿ.ಎಸ್‌.ನಾಗಾಭರಣ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಕೆ.ಸಿ.ಎನ್‌.ಚಂದ್ರಶೇಖರ್‌, ಕನ್ನಡ ಜನಶಕ್ತಿ ಕೇಂದ್ರದ ಸಿ.ಕೆ.ರಾಮೇಗೌಡ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.