ಇಂದಿನಿಂದ ಪಿಬಿಎಲ್ ಬೆಂಗಳೂರು ಆವೃತ್ತಿ
Team Udayavani, Jan 7, 2019, 12:35 AM IST
ಬೆಂಗಳೂರು: ಈ ಬಾರಿಯ ಪ್ರೀಮಿಯರ್ ಬ್ಯಾಡ್ಮಿಂಟನ್ ಲೀಗ್ (ಪಿಬಿಎಲ್) ಪಂದ್ಯಾವಳಿಯ ಲೀಗ್ ಹಂತದ ಐದನೇ ಹಾಗೂ ಅಂತಿಮ ಹಂತದ ಪಂದ್ಯಗಳಿಗಾಗಿ ಬೆಂಗಳೂರು ಸಜ್ಜಾಗಿದೆ.
ಇಲ್ಲಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಸೋಮವಾರ ನಡೆಯಲಿರುವ ಮೊದಲ ಪಂದ್ಯದಲ್ಲಿ ಅಂಕಪಟ್ಟಿಯಲ್ಲಿ 3ನೇ ಸ್ಥಾನದಲ್ಲಿರುವ ಅವಧೆ ವಾರಿಯರ್ಸ್ ಹಾಗೂ ಪಿಬಿಎಲ್ 2ನೇ ಆವೃತ್ತಿಯ ಚಾಂಪಿಯನ್ ತಂಡವಾದ ಚೆನ್ನೈ ಸ್ಮಾಷರ್ಸ್ ನಡುವೆ ಪಂದ್ಯ ನಡೆಯಲಿದೆ. ಈ ಹಂತ ಮುಕ್ತಾಯಗೊಂಡ ಅನಂತರ ಫೈನಲ್ ಪಂದ್ಯವೂ ಕಂಠೀರವ ಕ್ರೀಡಾಂಗಣದಲ್ಲೇ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
MUST WATCH
ಹೊಸ ಸೇರ್ಪಡೆ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ