Udayavni Special

ಬೆಂಗಳೂರು ಕೇಂದ್ರದಿಂದ ಪಿ.ಸಿ.ಮೋಹನ್‌ ನಾಮಪತ್ರ ಸಲ್ಲಿಕೆ


Team Udayavani, Mar 23, 2019, 6:55 AM IST

banagalore.jpg

ಬೆಂಗಳೂರು: ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸಂಸದ ಪಿ.ಸಿ.ಮೋಹನ್‌, ಶುಕ್ರವಾರ ನಾಮಪತ್ರ ಸಲ್ಲಿಸಿದರು. ಬಿಜೆಪಿ ಲೋಕಸಭಾ ಚುನಾವಣೆ ಉಸ್ತುವಾರಿ ಆರ್‌.ಅಶೋಕ್‌, ರಾಜ್ಯಸಭಾ ಸದಸ್ಯ ರಾಜೀವ್‌ ಚಂದ್ರಶೇಖರ್‌, ಶಾಸಕರಾದ ಸುರೇಶ್‌ ಕುಮಾರ್‌, ಅರವಿಂದ ಲಿಂಬಾವಳಿ ಮತ್ತು ಸಿ.ರಘು ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ನಾಮಪತ್ರ ಸಲ್ಲಿಸುವ ಮುನ್ನ ನಡೆದ ರ್ಯಾಲಿಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಸೇರಿದ್ದರು. ಬೃಹತ್‌ ಮೆರವಣಿಗೆ ಮೂಲಕ ಬಿಬಿಎಂಪಿ ಕಚೇರಿಯಲ್ಲಿ ಇರುವ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದರು. ತೆರೆದ ವಾಹನದಲ್ಲಿ ಮೆರವಣಿಗೆ ಮಾಡಿದ ಸಂದರ್ಭದಲ್ಲಿ ಪ್ರಧಾನಿ ಮೋದಿಯವರ ಮುಖವಾಡಗಳನ್ನು ಕಾರ್ಯಕರ್ತರು ಧರಿಸಿದ್ದರು.

ಅಭ್ಯರ್ಥಿಯ ಆಸ್ತಿ ವಿವರ: ಬಿಜೆಪಿ ಅಭ್ಯರ್ಥಿ ಪಿ.ಸಿ.ಮೋಹನ್‌ ಸಲ್ಲಿಸಿರುವ ಆಸ್ತಿ ವಿವರದಲ್ಲಿ ಅಭ್ಯರ್ಥಿಯ ಬಳಿ 6.53 ಲಕ್ಷ, ಪತ್ನಿ ಶೈಲಾ ಮೋಹನ್‌ ಬಳಿ 5 ಲಕ್ಷ ಹಾಗೂ ಹತ್ತಿರದ ಸಂಬಂಧಿ ಬಳಿ 2 ಲಕ್ಷ ನಗದು ಇದೆ. ಪಿ.ಸಿ.ಮೋಹನ್‌ ಬಳಿ 15 ಲಕ್ಷ ಮೌಲ್ಯದ ಫಾರ್ಚುನರ್‌ ಕಾರು ಹೊರತುಪಡಿಸಿ ಬೇರ್ಯಾವ ವಾಹನ ಇಲ್ಲ.

ಮೋಹನ್‌ ಬಳಿ 17.50 ಲಕ್ಷ ಮೌಲ್ಯದ 500 ಗ್ರಾಂ. ಚಿನ್ನ, 1.50 ಲಕ್ಷ ಮೌಲ್ಯದ 3 ಕೆ.ಜಿ ಬೆಳ್ಳಿ, ಪತ್ನಿ ಹೆಸರಿನಲ್ಲಿ 18 ಲಕ್ಷ ಮೌಲ್ಯದ 500 ಗ್ರಾಂ. ಚಿನ್ನ, 2.50 ಲಕ್ಷ ಮೌಲ್ಯದ 5 ಕೆ.ಜಿ. ಚಿನ್ನ ಹಾಗೂ ಸಂಬಂಧಿ ಹೆಸರಿನಲ್ಲಿ 78 ಲಕ್ಷ ಮೌಲ್ಯದ 2250 ಕೆ.ಜಿ. ಚಿನ್ನ, 7.50 ಲಕ್ಷ ಮೌಲ್ಯದ 17 ಕೆ.ಜಿ. ಚಿನ್ನ ಹೊಂದಿದ್ದಾರೆ ಎಂದು ಆಸ್ತಿ ವಿವರದಲ್ಲಿ ತಿಳಿಸಿದ್ದಾರೆ.

-ಒಟ್ಟು ನಗದು    13,53,879 ರೂ.
-ಒಟ್ಟು ಮಾರುಕಟ್ಟೆ ಮೌಲ್ಯ    50,09,01,572 ರೂ.
-ಚರಾಸ್ತಿ    25,46,27,742 ರೂ.
-ಸರ್ಕಾರಿ ಬಾಕಿ    84,44,424 ರೂ.
-ಸಾಲ    31,25,21,957 ರೂ.

ಟಾಪ್ ನ್ಯೂಸ್

gjkjhgfd

ಸೋಶಿಯಲ್‌ ಮೀಡಿಯಾದಲ್ಲಿ ರಶ್ಮಿಕಾ ಮಂದಣ್ಣ ಭಾಷಣ!

1111111111111

ಉತ್ತರಾಖಂಡದಲ್ಲಿ ಮೇಘಸ್ಪೋಟ : 34 ಮಂದಿ ಸಾವು, ಹಲವರು ನಾಪತ್ತೆ  

rwytju11111111111

ಬುಧವಾರದ ರಾಶಿಫಲ : ಹೇಗಿದೆ ನಿಮ್ಮ ಗ್ರಹಬಲ

ರಾಜ್ಯೋತ್ಸವ ಪ್ರಶಸ್ತಿಯ ಗೌರವ ಮತ್ತಷ್ಟು ಎತ್ತರಕ್ಕೇರಲಿ

ರಾಜ್ಯೋತ್ಸವ ಪ್ರಶಸ್ತಿಯ ಗೌರವ ಮತ್ತಷ್ಟು ಎತ್ತರಕ್ಕೇರಲಿ

ಕೇರಳ, ತಮಿಳುನಾಡಿನಲ್ಲಿ ಇಂದಿನಿಂದ ಭಾರೀ ಮಳೆ

ಕೇರಳ, ತಮಿಳುನಾಡಿನಲ್ಲಿ ಇಂದಿನಿಂದ ಭಾರೀ ಮಳೆ

ವಲಸಿಗರ ಹತ್ಯೆಗೆ ಕಾರ್ಯಸೂಚಿ; ಕಾಶ್ಮೀರದ ಉಗ್ರರಿಗೆ ಐಎಸ್‌ಐಯಿಂದ 22 ಅಂಶಗಳ ನೀಲನಕ್ಷೆ

ವಲಸಿಗರ ಹತ್ಯೆಗೆ ಕಾರ್ಯಸೂಚಿ; ಕಾಶ್ಮೀರದ ಉಗ್ರರಿಗೆ ಐಎಸ್‌ಐಯಿಂದ 22 ಅಂಶಗಳ ನೀಲನಕ್ಷೆ

ರಾಜಕೀಯದಲ್ಲಿ ನಶೆ ಗಲಾಟೆ!

ರಾಜಕೀಯದಲ್ಲಿ ನಶೆ ಗಲಾಟೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dr. Death of Geeta no more

ಖ್ಯಾತ ಪ್ರಸೂತಿ ತಜ್ಞೆ ಡಾ. ಗೀತಾ ಮುರಳೀಧರ ನಿಧನ

vhfghftght

ಕೋವಿಡ್: ರಾಜ್ಯದಲ್ಲಿಂದು 310 ಹೊಸ ಪ್ರಕರಣ ಪತ್ತೆ | 347 ಸೋಂಕಿತರು ಗುಣಮುಖ 

ಆರು ಮಂದಿ ಸಾಧಕರಿಗೆ 2021 ನೇ ಸಾಲಿನ ಶ್ರೀಮಹರ್ಷಿ ವಾಲ್ಮೀಕಿ ಪ್ರಶಸ್ತಿ

ಆರು ಮಂದಿ ಸಾಧಕರಿಗೆ 2021 ನೇ ಸಾಲಿನ ಶ್ರೀಮಹರ್ಷಿ ವಾಲ್ಮೀಕಿ ಪ್ರಶಸ್ತಿ

ಕೆ.ಜಿ.ಹಳ್ಳಿ: ನಿರ್ಮಾಣದ ಹಂತದ ಕಟ್ಟಡದ ಸಂಪ್ ಗೆ ಬಿದ್ದು 14 ವರ್ಷದ ಬಾಲಕ ಸಾವು

ಕೆ.ಜಿ.ಹಳ್ಳಿ: ನಿರ್ಮಾಣದ ಹಂತದ ಕಟ್ಟಡದ ಸಂಪ್ ಗೆ ಬಿದ್ದು 14 ವರ್ಷದ ಬಾಲಕ ಸಾವು

Magistrate Court

ಮ್ಯಾಜಿಸ್ಟ್ರೇಟ್‌ ಕೋರ್ಟ್‌ಗಳಿಗೆ ಹೈ ಮಾರ್ಗಸೂಚಿ

MUST WATCH

udayavani youtube

ನಮ್ಮ ಸೇನೆಗೊಂದು ಸಲಾಂ

udayavani youtube

ಮೋದಿ ಹೆಬ್ಬೆಟ್ಟ್ ಗಿರಾಕಿ ಟ್ವಿಟ್‍ಗೆ ಶಿವಕುಮಾರ್ ವಿಷಾದ

udayavani youtube

ಗೋವಿನಲ್ಲಿ ಶ್ರೇಷ್ಠ ‘ಕಪಿಲಾ’ ಗೋವಿನ ವಿಶೇಷತೆಗಳೇನು ?

udayavani youtube

‘ಡೀಮ್ಡ್ ಫಾರೆಸ್ಟ್’ ಎಂದು ಈ ಕಾರಣಗಳಿಗೆ ಘೋಷಣೆಯಾಗುತ್ತೆ

udayavani youtube

ಚಿಂತಾಮಣಿಯಲ್ಲೊಂದು ದುರಂತ : ಕುರಿ ತೊಳೆಯಲು ಹೋದ ಮೂವರು ಯುವಕರು ನೀರು ಪಾಲು

ಹೊಸ ಸೇರ್ಪಡೆ

gjkjhgfd

ಸೋಶಿಯಲ್‌ ಮೀಡಿಯಾದಲ್ಲಿ ರಶ್ಮಿಕಾ ಮಂದಣ್ಣ ಭಾಷಣ!

1111111111111

ಉತ್ತರಾಖಂಡದಲ್ಲಿ ಮೇಘಸ್ಪೋಟ : 34 ಮಂದಿ ಸಾವು, ಹಲವರು ನಾಪತ್ತೆ  

rwytju11111111111

ಬುಧವಾರದ ರಾಶಿಫಲ : ಹೇಗಿದೆ ನಿಮ್ಮ ಗ್ರಹಬಲ

ಹಳೆ ತಂತ್ರಗಾರಿಕೆ ಬದಲಿಸಿದ ಪಾಕ್‌

ಹಳೆ ತಂತ್ರಗಾರಿಕೆ ಬದಲಿಸಿದ ಪಾಕ್‌

ಕಂಬಳ: ಈ ಋತುವಿನ ಸಂಭಾವ್ಯ ಪಟ್ಟಿ ಸಿದ್ಧ

ಕಂಬಳ: ಈ ಋತುವಿನ ಸಂಭಾವ್ಯ ಪಟ್ಟಿ ಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.