ಫೋನ್ ಕದ್ದಾಲಿಕೆ ಪ್ರಕರಣ : ದೂರು ಹಿಂಪಡೆಯದಿರಲು ಬೆಲ್ಲದ ನಿರ್ಧಾರ
Team Udayavani, Jun 23, 2021, 6:50 PM IST
ಬೆಂಗಳೂರು: ಟೆಲಿಫೋನ್ ಕದ್ದಾಲಿಕೆ ಪ್ರಕರಣದ ಕುರಿತು ನಡೆಯುತ್ತಿರುವ ತನಿಖೆಯಿಂದ ಹಿಂದೆ ಸರಿಯದಿರಲು ಶಾಸಕ ಅರವಿಂದ್ ಬೆಲ್ಲದ ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.
ಫೋನ್ ಟ್ಯಾಪ್ ಆಗಿರುವುದರ ಬಗ್ಗೆ ಗೃಹ ಇಲಾಖೆಗೆ ಸಲ್ಲಿಸಿದ್ದ ದೂರಿನನ್ವಯ ತನಿಖೆ ನಡೆಯುತ್ತಿದ್ದು, ಸಂಪೂರ್ಣ ಸಹಕಾರ ನೀಡುತ್ತಿದ್ದೇನೆ. ಆದರೆ, ಕೆಲವು ಮಾಧ್ಯಮಗಳಲ್ಲಿ ನಾನು ದೂರು ಹಿಂಪಡೆಯುತ್ತಿದ್ದೇನೆ ಎಂಬ ಸುದ್ದಿಗಳು ಪ್ರಕಟವಾಗುತ್ತಿರುವುದು ಗಮನಿಸಿದ್ದೇನೆ, ಅದು ಸತ್ಯಕ್ಕೆ ದೂರವಾದದ್ದು. ಸಂಪೂರ್ಣ ತನಿಖೆಯಾಗಿ ಸತ್ಯ ಹೊರಬರಬೇಕಿದೆ. ಹೀಗಾಗಿ ದೂರು ವಾಪಸ್ ಪಡೆಯುವ ಪ್ರಶ್ನೆ ಇಲ್ಲ ಎಂದು ಬೆಲ್ಲದ ಆಪ್ತರ ಬಳಿ ಹೇಳಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ