ಫೋನಿ ಚಂಡಮಾರುತ; ಓಡಿಶಾಕ್ಕೆ ರಾಜ್ಯದಿಂದ 10 ಕೋಟಿ ರೂ. ನೆರವು
Team Udayavani, May 9, 2019, 3:47 PM IST
ಬೆಂಗಳೂರು: ಇತ್ತೀಚೆಗೆ ಫೋನಿ ಚಂಡಮಾರುತದಿಂದ ತತ್ತರಿಸಿರುವ ಒಡಿಶಾ ರಾಜ್ಯದಲ್ಲಿ ಪುನರ್ವಸತಿ ಮತ್ತು ಪರಿಹಾರ ಕ್ರಮಗಳಿಗಾಗಿ ರಾಜ್ಯಸರ್ಕಾರವು 10 ಕೋಟಿ ರೂ. ನೆರವು ನೀಡಿದೆ.
ಅಪಾರ ಜನ, ಜಾನುವಾರು, ಆಸ್ತಿಪಾಸ್ತಿ ನಷ್ಟ ಅನುಭವಿಸಿರುವ ಹಿನ್ನೆಲೆಯಲ್ಲಿ ಸಂತ್ರಸ್ತರ ನೆರವಿಗಾಗಿ ರಾಜ್ಯ ಸರ್ಕಾರ ಈ ಅನುದಾನ ಬಿಡುಗಡೆ ಮಾಡಿರುವುದಾಗಿ ಪ್ರಕಟಣೆಯಲ್ಲಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ