ಸೆಪ್ಟೆಂಬರ್‌ ಅಂತ್ಯಕ್ಕೆ ಉದ್ಯೋಗ ಮೇಳ

Team Udayavani, Aug 30, 2018, 12:35 PM IST

september.jpg

ಬೆಂಗಳೂರು: ವಿದ್ಯಾವಂತ ನಿರುದ್ಯೋಗಿ ಯುವಕ-ಯುವತಿಯರಿಗೆ ಉದ್ಯೋಗ ಕಲ್ಪಿಸುವ ಕೊಡುವ ಉದ್ದೇಶದಿಂದ ಸೆಪ್ಟಂಬರ್‌ ತಿಂಗಳ ಕೊನೆಯಲ್ಲಿ ಬೆಂಗಳೂರಿನಲ್ಲಿ ಉದ್ಯೋಗ ಮೇಳ ಆಯೋಜಿಸಲಾಗುವುದು ಎಂದು ಕೌಶಲ್ಯಾಭಿವೃದ್ಧಿ ಸಚಿವ ಆರ್‌.ವಿ. ದೇಶಪಾಂಡೆ ತಿಳಿಸಿದ್ದಾರೆ. 

ಈ ಸಂಬಂಧ ಬುಧವಾರ ವಿಕಾಸಸೌಧದಲ್ಲಿ ಉನ್ನತ ಮಟ್ಟದ ಸಭೆ ನಡೆಸಿದ ಸಚಿವರು, ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಯ ಉದ್ಯೋಗಾಕಾಂಕ್ಷಿಗಳಿಗೆ ಸೀಮಿತವಾಗಿ ಈ ಉದ್ಯೋಗ ಮೇಳೆ ನಡೆಯಲಿದ್ದು, ಇದರಲ್ಲಿ ವಿವಿಧ 200ಕ್ಕೂ ಹೆಚ್ಚು ಕಂಪೆನಿಗಳು ಭಾಗವಹಿಸಲಿವೆ ಎಂದರು. 

ಸದ್ಯ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಿಗೆ ಸೀಮಿತಗೊಳಿಸಿ ಉದ್ಯೋಗ ಮೇಳ ನಡೆಸಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಹತ್ತಿರದ ನಾಲ್ಕೈದು ಜಿಲ್ಲೆಗಳನ್ನು ಸೇರಿಸಿ ರಾಜ್ಯದ ವಿವಿಧ ಕಡೆ ಈ ರೀತಿಯ ಉದ್ಯೋಗ ಮೇಳಗಳನ್ನು ಆಯೋಜಿಸಲಾಗುವುದು ಎಂದು ಇದೇ ವೇಳೆ ದೇಶಪಾಂಡೆ ತಿಳಿಸಿದರು.

ನಮ್ಮಲ್ಲಿ ಅನೇಕರಿಗೆ ಉದ್ಯೋಗಕ್ಕೆ ಬೇಕಾದರೆ ಶೈಕ್ಷಣಿಕ ಅರ್ಹತೆ ಇದೆ. ಆದರೆ, ಅವರಲ್ಲಿ ಆ ಉದ್ಯೋಗಕ್ಕೆ ಬೇಕಾದ ಕೌಶಲ್ಯತೆ ಇರುವುದಿಲ್ಲ. ಈ ಬಗ್ಗೆ ಸರ್ಕಾರ ವಿಶೇಷ ಕಾಳಜಿ ವಹಿಸುತ್ತಿದ್ದು, ಪ್ರತಿಯೊಬ್ಬ ವಿದ್ಯಾವಂತರನ್ನು ಉದ್ಯೋಗ ಅರ್ಹರನ್ನಾಗಿ ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು.

ಮುಖ್ಯಮಂತ್ರಿ ಜನಸ್ಪಂದನ ಕಾರ್ಯಕ್ರಮದಲ್ಲಿ ಉದ್ಯೋಗಕಾಂಕ್ಷಿಗಳು ಸಲ್ಲಿಸುವ ಅರ್ಜಿಗಳಿಗೆ ಸ್ಪಂದಿಸಲು ಕೌಶಲ್ಯಾಭಿವೃದ್ಧಿ ಇಲಾಖೆಯ ಸಾಫ್ಟ್ವೇರ್‌ನಲ್ಲಿ ಪ್ರತ್ಯೇಕ ಅವಕಾಶ ಮಾಡಿಕೊಡಲಾಗುವುದು. ಅಲ್ಲದೇ ಈ ಪಟ್ಟಿಯನ್ನು ಕಾಸಿಯಾದಂತಹ ಕೈಗಾರಿಕಾ ಸಂಸ್ಥೆಗಳಿಗೆ ನೀಡಲಾಗುವುದು ಎಂದರು.
ಸಭೆಯಲ್ಲಿ ಕೌಶಲ್ಯಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಆದಿತ್ಯ ಅಮ್ಲಾನ್‌ ಬಿಸ್ವಾಸ್‌, ಎಫ್ಕೆಸಿಸಿಐ, ಕಾಸಿಯಾ ಸೇರಿದಂತೆ ಹಲವು ಕೈಗಾರಿಕಾ ಸಂಸ್ಥೆಗಳ ಪ್ರತಿನಿಧಿಗಳು ಪಾಲ್ಗೊಂಡಿದ್ದರು. 

ಟಾಪ್ ನ್ಯೂಸ್

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.