ನಾಯಂಡಹಳ್ಳಿಯಲ್ಲಿ ಹೊತ್ತಿ ಉರಿದ ಪ್ಲಾಸ್ಟಿಕ್ ಗೋದಾಮು
Team Udayavani, Jan 21, 2018, 9:10 AM IST
ಬೆಂಗಳೂರು : ನರಗದ ನಾಯಂಡ ಹಳ್ಳಿಯಲ್ಲಿ ಭಾನುವಾರ ಬೆಳ್ಳಂಬೆಳಗ್ಗೆ ಪ್ಲಾಸ್ಟಿಕ್ ವಸ್ತುಗಳನ್ನು ಸಂಗ್ರಹಿಸಿಟ್ಟ ಗೋದಾಮೊಂದು ಅಗ್ನಿಗೆ ಆಹುತಿಯಾಗಿದೆ.
ಬೆಳ್ಳಂಬೆಳಗ್ಗೆ ಬೆಂಕಿ ತಗುಲಿದ್ದು ಗೋದಾಮು ಸಂಪೂರ್ಣ ಭಸ್ಮವಾಗಿದೆ. ಸ್ಥಳಕ್ಕೆ 5 ಅಗ್ನಿ ಶಾಮಕ ದಳದ ಸಿಬಂದಿಗಳು ಆಗಮಿಸಿ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.
ಮದುವೆ ಇನ್ನಿತರ ಶುಭ ಸಮಾರಂಭಗಳಿಗೆ ಬಳಸಲಾಗುವ ವಸ್ತುಗಳು ಸಂಗ್ರಹಿಸಿಡಲಾಗಿತ್ತು ಎಂದು ಹೇಳಲಾಗಿದೆ.
ಬೆಂಕಿ ತಗುಲಿದ ಬಳಿಕ ಮಾಲೀಕರು ಯಾರು ಮುಂದೆ ಬಂದಿಲ್ಲ ಎಂದು ವರದಿಯಾಗಿದೆ. ನಾಯಂಡಹಳ್ಳಿ ಪೊಲೀಸರು ಸ್ಥಳಕ್ಕಾಗಮಿಸಿದ್ದು ಪ್ರಕರಣ ದಾಖಲಿಸಿಕೊಳ್ಳಲು ತೀರ್ಮಾನ ನಡೆಸಿದ್ದಾರೆ ಎಂದು ವರದಿಯಾಗಿದೆ.
ಯಾವ ಕಾರಣದಿಂದಾಗಿ ಬೆಂಕಿ ತಗುಲಿದೆ ಎಂದು ತಿಳಿದು ಬಂದಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ