ಡ್ರಗ್ಸ್ ನಂಟು: ಬಿಗ್ ಬಾಸ್ ಖ್ಯಾತಿಯ ಮಸ್ತಾನ್ ಮನೆ ಮೇಲೆ ಪೊಲೀಸ್ ದಾಳಿ, ವಶಕ್ಕೆ
Team Udayavani, Mar 5, 2021, 9:46 AM IST
ಬೆಂಗಳೂರು: ಮಾದಕ ದ್ರವ್ಯ ಸೇವನೆ ಮತ್ತು ಸರಬರಾಜು ಜಾಲದ ಮೇಲೆ ಪೊಲೀಸರು ದಾಳಿ ಮತ್ತೆ ಮುಂದುವರಿದಿದೆ. ಕನ್ನಡ ಬಿಗ್ ಬಾಸ್ ಖ್ಯಾತಿಯ ಮಸ್ತಾನ್ ಮನೆ ಮೇಲೆ ಇಂದು ಪೊಲೀಸರು ದಾಳಿ ನಡೆಸಿದ್ದು, ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.
ನೈಜೀರಿಯನ್ ಡ್ರಗ್ ಪೆಡ್ಲರ್ ಜೊತೆ ಮಸ್ತಾನ್ ನಂಟು ಹೊಂದಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿದ್ದಾರೆ. ಸಂಜಯ್ ನಗರದಲ್ಲಿರುವ ಮನೆಯ ಮೇಲೆ ಗೋವಿಂದಪುರ ಪೊಲೀಸರು ದಾಳಿ ನಡೆಸಿ ಹುಡುಕಾಟ ನಡೆಸಿದ್ದಾರೆ.
ಇದನ್ನೂ ಓದಿ:ದೇಸೀ ತಳಿಗೆ ಅಭಿಮಾನ ತಂದಿತ್ತ ಅಭಿ ಪರ್ಯಾಯ:ಎಂಜಿನಿಯರಿಂಗ್ ತ್ಯಜಿಸಿದಾತನ ಗಿರ್ ಆಕಳು ಪ್ರೇಮ
ಕನ್ನಡದ ಬಿಗ್ ಬಾಸ್ ನಾಲ್ಕನೇ ಆವೃತ್ತಿಯಲ್ಲಿ ಮಸ್ತಾನ್ ವೈಲ್ಡ್ ಕಾರ್ಡ್ ಎಂಟ್ರಿ ಮೂಲಕ ಸ್ಪರ್ಧಿಸಿದ್ದರು.
ನೈಜೀರಿಯಾ ಮೂಲದ ಡ್ರಗ್ ಪೆಡ್ಲರ್ ನನ್ನು ನಗರದ ಹೆಣ್ಣೂರು ಬಳಿ ಬಂಧಿಸಲಾಗಿದೆ. ಈತನಿಂದ 40 ಲಕ್ಷ ರೂ. ಮೌಲ್ಯದ 500 ಗ್ರಾಂ ಎಂಡಿಎಂಎ ಮಾದಕ ವಸ್ತುವನ್ನು ವಶಕ್ಕೆ ಪಡೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್
Politics: ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ: ಎಚ್.ವಿಶ್ವನಾಥ್
D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್
Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್
MUST WATCH
ಹೊಸ ಸೇರ್ಪಡೆ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್
Politics: ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ: ಎಚ್.ವಿಶ್ವನಾಥ್
Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ