ಮೆಟ್ರೋ ನಿಲ್ದಾಣಗಳಲ್ಲಿ ಅಂಚೆ ಸೇವೆ

Team Udayavani, Oct 19, 2018, 1:13 PM IST

metro.png

ಬೆಂಗಳೂರು: ಮೆಟ್ರೋದಲ್ಲಿ ಇನ್ನು ಅಂಚೆ ಸೇವೆಯೂ ಲಭ್ಯ! “ನಮ್ಮ ಮೆಟ್ರೋ’ ಪ್ರಯಾಣಿಕರು ಇನ್ನು ನಿಲ್ದಾಣಗಳಲ್ಲೇ ಸ್ಪೀಡ್‌ ಪೋಸ್ಟ್‌, ರಿಜಿಸ್ಟರ್‌ ಪೋಸ್ಟ್‌ ಕಳುಹಿಸಬಹುದು. ಇಂಡಿಯನ್‌ ಪೋಸ್ಟ್‌ ಪೇಮೆಂಟ್‌ ಬ್ಯಾಂಕ್‌ (ಐಪಿಪಿಬಿ) ಕಾರ್ಡ್‌ ಬಳಸಿ, ಮೆಟ್ರೋ ನಿಲ್ದಾಣದಿಂದಲೇ ತಲುಪಿಸಬೇಕಾದ ಸ್ಥಳಕ್ಕೆ ಕಾಗದ ಪತ್ರ ತಲುಪಿಸುವುದು ಸೇರಿದಂತೆ ಅಂಚೆ ಸೇವೆ ಪಡೆಯಬಹುದು.

ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಮೆಟ್ರೋದ ಆಯ್ದ ನಿಲ್ದಾಣಗಳಲ್ಲಿ ಪ್ರಾಯೋಗಿಕವಾಗಿ ಜಾರಿಗೊಳಿಸಲು ಅಂಚೆ ಇಲಾಖೆ ಸಿದ್ಧತೆ ನಡೆಸಿದೆ. ಇದಕ್ಕಾಗಿ ಅತ್ಯಾಧುನಿಕ ವಿಶೇಷ ವಿನ್ಯಾಸದ ಸಾಧನ ಸಹ ಸಿದ್ಧವಾಗಿದೆ. ಸ್ಮಾರ್ಟ್‌ ಫೋಸ್ಟ್‌ ಕಿಯೋಸ್ಕ್ ಯಂತ್ರದ ಮೂಲಕ ಅಂಚೆ ಇಲಾಖೆ ಜನರ ಬಳಿಗೆ ಹೋಗುತ್ತಿದ್ದು, ಮೆಟ್ರೋ ನಿಲ್ದಾಣಗಳಲ್ಲಿ ಕಿಯೋಸ್ಕ್ ಅಳವಡಿಸಿ ಸದ್ಯ ಸ್ಪೀಡ್‌ ಪೋಸ್ಟ್‌ ಹಾಗೂ ರಿಜಿಸ್ಟರ್‌ ಪೋಸ್ಟ್‌ಗಳನ್ನು ಕಳುಹಿಸಬಹುದು.

ಸ್ಪೀಡ್‌ ಹಾಗೂ ರಿಜಿಸ್ಟರ್‌  ಪೋಸ್ಟ್‌ಗಳನ್ನು ಎಲ್ಲಿಗೆ ಕಳುಹಿಸಬೇಕೆಂದು ಬಾರ್‌ ಕೋಡ್‌ ನಮೂದಿಸಿದರೆ ಸ್ಮಾರ್ಟ್‌ ಪೋಸ್ಟ್‌ ಕಿಯೋಸ್ಕ್ ಯಂತ್ರದಲ್ಲಿ ಬಾರ್‌ಕೋಡ್‌ ಬರಲಿದೆ. ಅದನ್ನು ಆ ಲಕೋಟೆ ಮೇಲೆ  ಅಂಟಿಸಿ ಬಳಿಕ ತಲುಪಬೇಕಾದ ವಿಳಾಸ ನಮೂದಿಸಬೇಕು. ಅದರ ತೂಕ ಎಷ್ಟಿದೆ ಎಂಬುದರ ಆಧಾರದ ಮೇಲೆ ಶುಲ್ಕ ಪಾವತಿಸಬೇಕು.

ಆಗ ಐಪಿಪಿಬಿ ಕಾರ್ಡ್‌ ಮೂಲಕ ಹಣ ಪಾವತಿಸಬೇಕು. ಆಗ ನಿಮ್ಮ ಪೋಸ್ಟ್‌ ರವಾನೆಯಾಗಲಿದೆ. ಸದ್ಯ ಈಗ ಒಂದು ಸ್ಮಾರ್ಟ್‌ ಪೋಸ್ಟ್‌ ಕಿಯೋಸ್ಕ್ ಯಂತ್ರವನ್ನು ಬೆಂಗಳೂರಿನ ಪ್ರಧಾನ ಅಂಚೆ ಕಚೇರಿಯಲ್ಲಿ ಇಡಲಾಗಿದ್ದು ಅದನ್ನು ಮೆಟ್ರೋದ ನಿಲ್ದಾಣದಲ್ಲಿ ಅಳವಡಿಸಲಾಗುವುದು ಎಂದು ಅಂಚೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

* ಶ್ರುತಿ ಮಲೆನಾಡತಿ

ಟಾಪ್ ನ್ಯೂಸ್

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.