ಕ್ರೈಂ ಕಡಿವಾಣಕ್ಕೆ ಆದ್ಯತೆ

Team Udayavani, Sep 22, 2018, 1:14 PM IST

aparadha.jpg

ಬೆಂಗಳೂರು: ರಾಜಧಾನಿಯಲ್ಲಿ ಸಂಘಟಿತ ಅಪರಾಧಗಳ ಮಾಫಿಯಾಗೆ ಕಡಿವಾಣ ಹಾಕುವುದನ್ನು ಪ್ರಮುಖ ಆದ್ಯತೆಯಾಗಿ ಪರಿಗಣಿಸಿ ಕಾರ್ಯನಿರ್ವಹಿಸುತ್ತೇನೆ ಎಂದು ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಹೆಚ್ಚುವರಿ ಪೊಲೀಸ್‌ ಆಯುಕ್ತ ಅಲೋಕ್‌ ಕುಮಾರ್‌ ತಿಳಿಸಿದ್ದಾರೆ.

ಸಿಸಿಬಿ ಹೆಚ್ಚುವರಿ ಪೊಲೀಸ್‌ ಆಯುಕ್ತರಾಗಿ ಶುಕ್ರವಾರ ಅಧಿಕಾರ ಸ್ವೀಕರಿಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಪೊಲೀಸ್‌ ಆಯುಕ್ತರು ಸೇರಿ ಉನ್ನತ ಅಧಿಕಾರಿಗಳ ಸಹಕಾರ, ಮಾರ್ಗದರ್ಶನದಲ್ಲಿ ನಗರದಲ್ಲಿ ಸಂಘಟಿತ ಅಪರಾಧ ಕೃತ್ಯಗಳ ಕಡಿವಾಣಕ್ಕೆ ಕಾರ್ಯನಿರ್ವಹಿಸಲಾಗುವುದು.

ನಗರದಲ್ಲಿ ಸಾರ್ವಜನಿಕರನ್ನು ಬೆದರಿಸುವುದು, ವೈಟ್‌ ಕಾಲರ್‌ ಕ್ರೈಂ, ಸಾರ್ವಜನಿಕರಿಗೆ ಕಿರುಕುಳ, ರಿಯಲ್‌ ಎಸ್ಟೇಟ್‌ ಮಾಫಿಯಾಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತೇನೆ ಎಂದು ತಿಳಿಸಿದರು.

ಸಿಸಿಬಿಯಲ್ಲಿ ದಾಖಲಾಗಿರುವ ಪ್ರಕರಣಗಳ ತನಿಖೆ ವಿಳಂಬದ ಬಗ್ಗೆ ಅಧಿಕಾರಿಗಳು, ಸಿಬ್ಬಂದಿ ಜತೆ ಸಭೆ ನಡೆಸಿ, ಕ್ರಮ ಕೈಗೊಳ್ಳಲಾಗುವುದು ಎಂದು ಅಲೋಕ್‌ ಕುಮಾರ್‌ ಹೇಳಿದರು. ಅಧಿಕಾರ ಸ್ವೀಕರಿಸಿದ ಬಳಿಕ ನಗರ ಪೊಲಿಸ್‌ ಆಯುಕ್ತ ಟಿ. ಸುನೀಲ್‌ ಕುಮಾರ್‌ ಅವರನ್ನು ಭೇಟಿ ಮಾಡಿದ ಅಲೋಕ್‌ ಕುಮಾರ್‌, ಔಪಚಾರಿಕ ಮಾತುಕತೆ ನಡೆಸಿದರು. ಸಿಸಿಬಿ ಡಿಸಿಪಿ ಗಿರೀಶ್‌ ಜತೆಗೂ ಚರ್ಚಿಸಿದರು.

ಟಾಪ್ ನ್ಯೂಸ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.